ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊರಗಿನ ಮೆಡಿಕಲ್‌ಗಳಿಂದ ಔಷಧಿ-ಮಾತ್ರೆ ತರಲು ಚೀಟಿ ಏಕೆ?: ಬಸವಂತಪ್ಪ ಕಿಡಿ
ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಕೆಲ ಕಡೆ ವೈದ್ಯರು ಔಷಧಿ ಲಭ್ಯ ಎಂದು ಹೊರಗಿನಿಂದ ಔಷಧಿ-ಮಾತ್ರೆ ತರಲು ಚೀಟಿಗಳನ್ನು ಬರೆದು ಕೊಡುತ್ತಿದ್ದಾರೆ. ಇಂಥದ್ದಕ್ಕೆ ತಾಲೂಕು ಆರೋಗ್ಯಾಧಿಕಾರಿ ಅವಕಾಶ ಕೊಡದೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ಮಾಡಿದ್ದಾರೆ.
ದಾವಣಗೆರೆಯಲ್ಲಿ ಎಪಿಎಂಸಿ ಗೂಡ್ಸ್ ವಾಹನ ನಿಲ್ದಾಣ ತೆರವಿಗೆ ವಿರೋಧ
ದಾವಣಗೆರೆ ಎಪಿಎಂಸಿ ಮಾರುಕಟ್ಟೆಯ ಗೂಡ್ಸ್ ವಾಹನ ನಿಲ್ದಾಣವನ್ನು ಎಪಿಎಂಸಿ ಅಧಿಕಾರಿಗಳು ಬಲವಂತದಿಂದ ತೆರವುಗೊಳಿಸಲು ಮುಂದಾಗಿದ್ದಾರೆ. ಬಲವಂತದಿಂದ, ದೌರ್ಜನ್ಯದಿಂದ ತೆರವು ಮಾಡಿದರೆ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು
ಬುಡಕಟ್ಟು ಸಮುದಾಯ ವಿದ್ಯಾರ್ಥಿಗೆ ಚಿನ್ನದ ಪದಕ ಶ್ಲಾಘನೆ
ಚಿಕ್ಕಮ್ಮನಹಟ್ಟಿ ಗ್ರಾಮದ ಬುಡಕಟ್ಟುನ ಕಾಡುಗೊಲ್ಲ ಸಮುದಾಯದ ಸಣ್ಣ ಕರಿಯಪ್ಪ ಪ್ರಥಮ ಶ್ರೇಣಿ ಗಳಿಸಿ 2023-24 ನೇ ಸಾಲೀನ ಘಟಿಕೋತ್ಸವದಲ್ಲಿ ಕುಲಾಧಿಪತಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ಅವರಿಂದ ಸ್ನಾತಕೋತ್ತರ ಪದವಿ ಪ್ರಶಸ್ತಿ ಹಾಗೂ ಚಿನ್ನದ ಪಧಕ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಬೆಲೆ ಏರಿಕೆ ವಿರೋಧಿಸಿ ಆಮ್ ಅದ್ಮಿ ಪಕ್ಷ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಪ್ರತಿಭಟಿಸಿ ಆಮ್ ಅದ್ಮಿ ಪಕ್ಷದ ವತಿಯಿಂದ ಶನಿವಾರ ತಹಸೀಲ್ದಾರ್ ಗುರು ಬಸವರಾಜ್‍ರಿಗೆ ಮನವಿ ಸಲ್ಲಿಸಿದರು.
ಸೇವಾಲಾಲ್ ಆದರ್ಶ ಅನುಸರಣೆಯಿಂದ ಉತ್ತಮ ಸಮಾಜ: ವೀರೇಶ್ ನಾಯ್ಕ್
ದಾರ್ಶನಿಕ ಮಹಾಪುರುಷ ಸೇವಾಲಾಲ್ ಅವರ ವೈಚಾರಿಕತೆ, ದೂರದೃಷ್ಟಿ ಮತ್ತು ಅವರ ವಿಚಾರ ಸಂದೇಶಗಳನ್ನು ಮಾನವ ಕುಲಕ್ಕೆ ತಲುಪಿಸಿ ಅವರ ಮಾರ್ಗದರ್ಶನದಲ್ಲಿ ನಡೆದಾಗ ಉತ್ತಮವಾದ ಸಮಾಜ ನಿರ್ಮಾಣವಾಗಲಿದೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ವಿರೇಶ್ ನಾಯ್ಕ್ ಹೇಳಿದರು.
ವೀರಭದ್ರಪ್ಪರಿಗೆ ಎಂಎಲ್ಸಿ ಮಾಡಲು ಮಾದಿಗ ಸಮುದಾಯ ಆಗ್ರಹ
ಮಾದಿಗ ಸಮುದಾಯದ ಹಿರಿಯ ನಾಯಕ ಬಿ.ಎಚ್.ವೀರಭದ್ರಪ್ಪನವರಿಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಿಸುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ, ರಾಷ್ಟ್ರೀಯ ನಾಯಕರಿಗೆ ಒತ್ತಾಯಿಸಿ ಮಾದಿಗ ಸಮುದಾಯ ಮುಖಂಡರು ನಗರದಲ್ಲಿ ಭಾನುವಾರ ಮೌನ ಮೆರವಣಿಗೆ ನಡೆಸಿದರು.
ದಾವಣಗೆರೆಯಲ್ಲಿ ಶ್ರೀರಾಮ ನವಮಿ ಆಚರಣೆಯ ಸಂಭ್ರಮ
ದಾವಣಗೆರೆಯಾದ್ಯಂತ ಎಲ್ಲೆಡೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರೀರಾಮ ನವಮಿಯನ್ನು ಭಾನುವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಅಭಿವೃದ್ಧಿಶೀಲ ರಾಜಕೀಯ ಮಾರ್ಗದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ: ಎನ್.ರಾಜಶೇಖರ್
ಅಂತ್ಯೋದಯ ಮತ್ತು ಅಭಿವೃದ್ಧಿಶೀಲ ರಾಜಕೀಯ ಮಾರ್ಗದಲ್ಲಿ ಸದಾ ಮುನ್ನಡೆಯುವ ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನದಂದು ಕೋಟ್ಯಂತರ ದೇವದುರ್ಲಭ ಕಾರ್ಯಕರ್ತರಿಗೆ ಹಾರ್ದಿಕ ಶುಭಾಶಯಗಳು ಎಂದು ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್ ಹೇಳಿದರು.
ದಾವಣಗೆರೆಯಲ್ಲಿ ಅರೆ ಬೆತ್ತಲೆಯಲ್ಲಿ ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ವಿಕೃತಿ
ಅಸಭ್ಯ ವರ್ತನೆ ಮಾಡುತ್ತಿದ್ದ, ಕಳವು ಮಾಡಿದ್ದಾನೆಂಬ ವಿಚಾರಕ್ಕೆ ಅಪ್ರಾಪ್ತ ಬಾಲಕನೊಬ್ಬನಿಗೆ ಕಿಡಿಗೇಡಿ ಯುವಕರು ಅಡಕೆ ಮರಕ್ಕೆ ಕಟ್ಟಿ ಹಾಕಿ, ಚಿತ್ರಹಿಂಸೆ ನೀಡಿದ ಘಟನೆ ಚನ್ನಗಿರಿ ತಾ. ನಲ್ಲೂರು ಗ್ರಾಮದಲ್ಲಿ ವರದಿಯಾಗಿದೆ.
ದೇಶವನ್ನು ಸ್ವಾವಲಂಬಿ ಮಾಡಿದ ಜಗಜೀವನ ರಾಮ್: ಶಾಸಕ ಡಿ.ಜಿ.ಶಾಂತನಗೌಡ
ಸ್ವಾತಂತ್ರ್ಯಬಂದ ಸಂದರ್ಭದಲ್ಲಿ ಇದ್ದ ಕೇವಲ 33 ಕೋಟಿ ಜನಸಂಖ್ಯೆಗೆ ಆಹಾರ ಪೂರೈಸಲಾಗದೇ ಇತರೆ ದೇಶಗಳ ಮೇಲೆ ಪರವಾಲಂಭಿಯಾಗಿದ್ದ ನಮ್ಮ ದೇಶವನ್ನು ಕೇಂದ್ರದ ಮಂತ್ರಿಯಾಗಿದ್ದ ಬಾಬು ಜಗಜೀವನ ರಾಂ ಅವರು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆ ತಂದು ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿಸಿದ ಧೀಮಂತ ನಾಯಕ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
< previous
1
...
166
167
168
169
170
171
172
173
174
...
640
next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್ ಬಾಂಬ್ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ