ಹಣ, ತೋಳ್ಬಲ, ಭ್ರಷ್ಟಾಚಾರದ ಹಣ ಚೆಲ್ಲಿ ಗೆದ್ದ ಕಾಂಗ್ರೆಸ್ದಾವಣಗೆರೆ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪ ಚುನಾವಣೆಯನ್ನು ಹಣ ಬಲ, ತೋಳ್ಬಲ, ಅಧಿಕಾರ ಬಲ, ಭ್ರಷ್ಟಾಚಾರದಿಂದ ಹಣ ಲೂಟಿ ಹೊಡೆದ ಹಣವನ್ನು ಅಲ್ಲಿ ಚೆಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.