ಬೆಂಬಲ ಬೆಲೆಗೆ ಕೃಷಿ ಉತ್ಪನ್ನಗಳ ಖರೀದಿಸಿರಾಜ್ಯದ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು, ರೈತರ ಮೇಲೆ ಅನವಶ್ಯಕವಾಗಿ ದಾಖಲಿಸಿದ ಕೇಸ್‌ಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ನಗರದಲ್ಲಿ ಮಂಗಳವಾರ ಎಐಕೆಕೆಎಂಎಸ್ ನೇತೃತ್ವದಲ್ಲಿ ರೈತರು, ಕೃಷಿ ಕಾರ್ಮಿಕರು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.