• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಷಕರು ಮಾರ್ಕ್ಸ್‌ವಾದಿ ಆಗಬಾರದು: ಡಾ.ಕರಜಗಿ
ಮಕ್ಕಳು ಹೆಚ್ಚು ಅಂಕ ಪಡೆದಿಲ್ಲವೆಂದು ಪೋಷಕರು ಚಿಂತಾಕ್ರಾಂತರಾಗದೇ ನಡೆ, ನುಡಿಗಳಲ್ಲಿ ಬದಲಾವಣೆಯಾಗಿದೆಯಾ ಎಂದು ಗಮನಿಸಬೇಕು. ಯಾವ ಕಾರಣಕ್ಕೂ ಪೋಷಕರು ಮಾರ್ಕ್ಸ್‌ವಾದಿಗಳಾಗಬೇಡಿ ಎಂದು ಶಿಕ್ಷಣ ತಜ್ಞ ಡಾ. ಗುರುರಾಜ್ ಕರಜಗಿ ಹೇಳಿದ್ದಾರೆ.
ರಾಷ್ಟ್ರೀಯ ಹಬ್ಬಗಳು ಸರ್ಕಾರಿ ಆಚರಣೆಗೆ ಸೀಮಿತ ದುರಂತ
ಬೇರೆ ದೇಶಗಳಲ್ಲಿ ಆಯಾ ದೇಶಕ್ಕೆ ಸಂಬಂಧಿಸಿದ ಆಚರಣೆಗಳನ್ನು ಉತ್ಸಾಹದಿಂದ ಆಚರಿಸಲಾಗುತ್ತದೆ. ಆದರೆ, ಭಾರತದಲ್ಲಿ ಅಂತಹ ಸಂಭ್ರಮಗಳು ಕಂಡುಬರುತ್ತಿಲ್ಲ. ಸ್ವಾತಂತ್ರ‍್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ಕೂಡ ಸರ್ಕಾರಿ ಆಚರಣೆಗೆ ಸೀಮಿತವಾಗಿರುವುದು ದುರಂತ ಎಂದು ಹಿಂದೂ ಜಾಗರಣ ವೇದಿಕೆ ದಕ್ಷಿಣ ಕ್ಷೇತ್ರೀಯ ಸಂಯೋಜಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಸಮರ್ಪಕ ವಿದ್ಯುತ್‌ಗೆ ಆಗ್ರಹಿಸಿ ರೈತರ ಪ್ರತಿಭಟನೆ
ಪಲ್ಲಾಗಟ್ಟೆ ವಿದ್ಯುತ್ ಕೇಂದ್ರ ವ್ಯಾಪ್ತಿ ಭಾಗದ ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿ, ಪಲ್ಲಾಗಟ್ಟೆ, ಮರಕುಂಟೆ, ಉರ್ಲುಕಟ್ಟೆ ಸೇರಿದಂತೆ ವಿವಿಧ ಹಳ್ಳಿಗಳ ನೂರಾರು ರೈತರು ಸೋಮವಾರ ಪಲ್ಲಾಗಟ್ಟೆ ವಿದ್ಯುತ್ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಬಿ.ಪಿ.ಹರೀಶ ನಮ್ಮ ಪರ ಪ್ರಚಾರ ಮಾಡಿದ್ದು ನಿಜ: ಎಸ್ಸೆಸ್ಸೆಂ
ಮಾಜಿ ಸಚಿವ ರೇಣುಕಾಚಾರ್ಯ ಹೇಳಿರುವುದು ಸರಿಯಾಗಿಯೇ ಇದೆ. 2014ರ ಲೋಕಸಭೆ ಚುನಾವಣೆಯಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ ನಮ್ಮ ಮನೆ ಬಾಗಿಲು ಕಾಯುತ್ತಿದ್ದುದು, ನಮ್ಮ ಪರವಾಗಿಯೇ ಪ್ರಚಾರ ಮಾಡಿದ್ದು ನಿಜ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಸ್ಪಷ್ಪಪಡಿಸಿದ್ದಾರೆ.
ದಿಂಡಿ ಉತ್ಸವ ಸಂಪನ್ನ
ಪಟ್ಟಣದ ಶ್ರೀ ನಾಮದೇವ ಸಿಂಪಿ ಸಮಾಜದಿಂದ ಹಮ್ಮಿಕೊಂಡಿದ್ದ ದಿಂಡಿ ಉತ್ಸವವು ನೂರಾರು ಭಕ್ತರ ಸಮ್ಮುಖ ಸಂಭ್ರಮದಿಂದ ನ್ಯಾಮತಿಯಲ್ಲಿ ನೆರವೇರಿತು.
ಸಂವಿಧಾನ ಜಾರಿಗೊಂಡ ಶುಭದಿನವೇ ಗಣರಾಜ್ಯ ದಿನ
ವಿವಿಧತೆಯಲ್ಲಿ ಏಕತೆ ಇರುವಂಥ, ಎಲ್ಲ ಜನರಿಗೂ ಹಕ್ಕು-ಕರ್ತವ್ಯಗಳನ್ನು ನೀಡಿರುವ ಏಕೈಕ ಸಂವಿಧಾನ ಹೊಂದಿರುವುದು ಭಾರತ ದೇಶದ ಹೆಗ್ಗಳಿಕೆ ಎಂದು ತಹಸೀಲ್ದಾರ್ ಕೆ.ಎಂ. ಗುರುಬಸವರಾಜ ಹರಿಹರದಲ್ಲಿ ಹೇಳಿದ್ದಾರೆ.
ಮಲೇಬೆನ್ನೂರು ವ್ಯಾಪ್ತಿ ವಿವಿಧೆಡೆ ಗಣರಾಜ್ಯೋತ್ಸವ
ಮಲೇಬೆನ್ನೂರು ಪಟ್ಟಣದ ಪುರಸಭೆ, ನಾಡ ಕಚೇರಿ, ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ೭೬ನೇ ಗಣರಾಜ್ಯೋತ್ಸವ ವೇಳೆ ರಾಷ್ಟ್ರಧ್ವಜಾರೋಹಣ ಮಾಡಲಾಯಿತು. ಪುರಸಭಾ ವ್ಯಾಪ್ತಿಯಲ್ಲಿ ಸಾಧಕರನ್ನು ಗೌರವಿಸಲಾಯಿತು.
ಕೃಷಿಗೆ ಸಮೃದ್ಧ ನೀರು, ವಿದ್ಯುತ್‌ ನನ್ನ ಆದ್ಯತೆ
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿ ಹೊಂದುತ್ತಿದೆ. ರಾಜ್ಯದ ಜನರ ಹಿತಕಾಪಾಡುವುದೇ ಕಾಂಗ್ರೇಸ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕ್ಷೇತ್ರ ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಸಂತ ಸೇವಾಲಾಲ್‌ ಜನ್ಮದಿನಾಚರಣೆ ನಮಗೊಲಿದ ಪುಣ್ಯ
ದೇಶದಲ್ಲಿಯೇ ಸಂತ ಸೇವಾಲಾಲ ಜನ್ಮಸ್ಥಾನ ನಮ್ಮ ಕ್ಷೇತ್ರದಲ್ಲಿ ಇರುವುದು ಪುಣ್ಯದ ಸಂಗತಿ. ಅವರ ಜಯಂತ್ಯುತ್ಸವ ಆಚರಿಸಿ, ಸೇವೆ ಮಾಡುವುದು ನಮಗೆ ಒದಗಿದ ಪುಣ್ಯವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.
ಸೂರು, ನೀರು, ಸೌಲಭ್ಯ ಕಲ್ಪಿಸಲು ಆದ್ಯತೆ
ಹರಿಹರ ಬಳಿ ತುಂಗಭದ್ರಾ ನದಿಗೆ ಬ್ಯಾರೇಜ್‌, ದಾವಣಗೆರೆ ಜಲಸಿರಿ ಯೋಜನೆ, ಪೈಪ್‌ ಲೈನ್ ಅಳವಡಿಕೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸೂರು, ನೀರು, ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 577
  • next >
Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
ಸಂಜೆ ಕೋರ್ಟ್‌ಗೆ ವಕೀಲರ ಸಂಘಗಳ ವಿರೋಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved