ಯುವಜನತೆ ಉತ್ವಲ ಭವಿಷ್ಯ ರೂಪಿಸಿಕೊಳ್ಳಬೇಕು: ಲತಿಕಾಉನ್ನತ ಚಿಂತನೆ, ಆಳವಾದ ಅಧ್ಯಯನದಿಂದ ಯುವಜನರು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ನಮ್ಮ ಸುತ್ತಲೂ ಒಳ್ಳೆಯ ಮತ್ತು ಕೆಟ್ಟ ಎರಡೂ ವಿಚಾರಗಳಿರುತ್ತವೆ. ಅವುಗಳನ್ನು ಗ್ರಹಿಸಿ, ಉತ್ತಮವಾದುದನ್ನು ಜೀವನದಲ್ಲಿ ಅಳವಡಿಸಿಕೊಂಡು, ಉತ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಲೈಫ್ ಟ್ರೈನರ್ ಲತಿಕಾ ದಿನೇಶ್ ಕೆ. ಶೆಟ್ಟಿ ಹೇಳಿದರು.