• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರಿಗೆ ಅಗೌರವ ತರುವ ರಾಜಕೀಯ ವ್ಯವಸ್ಥೆ, ಹನಿಟ್ರ್ಯಾಪ್‌ ಪ್ರಕರಣಗಳ ಸಿಬಿಐ ತನಿಖೆಗೆ ಒಪ್ಪಿಸಿ
ತಂತ್ರಜ್ಞಾನ ದುರುಪಯೋಗ, ಅಧಿಕಾರ ಆಸೆಗಾಗಿ ಮಹಿಳೆಯರಿಗೆ ಅಗೌರವ ತರುವ ರಾಜಕೀಯ ವ್ಯವಸ್ಥೆ, ಹನಿಟ್ರ್ಯಾಪ್‌ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರಿಗೆ ಅಹಿಂದ ಹಾಗೂ ಶೋಷಿತ ಸಮುದಾಯಗಳ ಒಕ್ಕೂಟ ಒತ್ತಾಯಿಸಿದೆ.
ತೋಳಹುಣಿಸೆ ಕಾಮಗಾರಿ ವಿಫಲವಾಗದಂತೆ ಎಚ್ಚರ ವಹಿಸಿ: ಶಾಸಕ ಕೆ.ಎಸ್‌. ಬಸವಂತಪ್ಪ
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಅಧಿಕಾರಿಗಳು ಎಚ್ಚರ ವಹಿಸಿ, ನೀರಿನ ಬವಣೆ ಸೂಕ್ತವಾಗಿ ನೀಗಿಸಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ತಾಪಂ ಇಒ ಜೀಪು ಚಾಲಕ ಲೋಕಾಯುಕ್ತ ಗಾಳಕ್ಕೆ!
ರಜೆ ಹಾಕದೇ ಕರ್ತವ್ಯಕ್ಕೆ ಗೈರು, ದುರ್ನಡತೆ, ಕರ್ತವ್ಯ ಲೋಪದಿಂದ ಅಮಾನತುಗೊಂಡಿದ್ದ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರನಿಗೆ ಅಮಾನತ್ತಿನಿಂದ ಬಿಡುಗಡೆಗೊಳಿಸಿ, ಮರು ನಿಯೋಜಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಚನ್ನಗಿರಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಜೀಪು ಚಾಲಕನನ್ನು ಹಣದ ಸಮೇತ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಶಿವಶರಣರ ಪಥದಲ್ಲಿ ದೊಣೆಹಳ್ಳಿ ಮಠದ ಸಮಾಜ ಸೇವೆ ಶ್ಲಾಘನೀಯ
ದೊಣೆಹಳ್ಳಿ ಶ್ರೀ ಮಠದಿಂದ ಈ ಭಾಗದಲ್ಲಿ ರೈತ ಸಮಾವೇಶ, ಮಹಿಳಾ ಸಬಲೀಕರಣ ಸಮಾವೇಶ, ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ವಧು- ವರರ ಸಮಾವೇಶ ಶರಣ ಸಂಗಮ, ಉಚಿತ ದಂತಪಂಕ್ತಿ ವಿತರಣಾ ಮತ್ತು ಜೋಡಣೆ ಕಾರ್ಯಕ್ರಮ ನಡೆಸಲಾಗಿದೆ. ಇಂಥ ಕಾರ್ಯಕ್ರಮಗಳ ಆಯೋಜಿಸಿ, ಸಮಾಜಕ್ಕೆ ಉತ್ತಮ ವೈಚಾರಿಕ ಸಂದೇಶ ನೀಡುವಲ್ಲಿ ಶ್ರೀಮಠ ಪ್ರಥಮ ಹೆಜ್ಜೆ ಶ್ಲಾಘನೀಯ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯಿರಿ
ಕಾಂಗ್ರೆಸ್‌ ಸರ್ಕಾರದಿಂದ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ನೀಡಿ ಮುಸ್ಲಿಮರ ತುಷ್ಟೀಕರಣ, ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲತೆ, 18 ಶಾಸಕರ ಅಮಾನತು ಕ್ರಮ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಸೋಮವಾರ ಪ್ರತಿಭಟಿಸಲಾಯಿತು.
ಆಧುನೀಕರಣ ಬಳಿಕವೇ ಬಸ್‌ ನಿಲ್ದಾಣ ಶುಲ್ಕ ವಸೂಲಿ ಹರಾಜು
ಪಟ್ಟಣದ ಮುಖ್ಯ ಬಸ್ ನಿಲ್ದಾಣವನ್ನು ₹1.30 ಕೋಟಿ ವೆಚ್ಚದಲ್ಲಿ ನವೀಕರಣಗೊಳಿಸುತ್ತಿದೆ. ಈ ಕಾಮಗಾರಿ ಶೀಘ್ರದಲ್ಲಿಯೇ ಆರಂಭಗೊಂಡು 2 ರಿಂದ 3 ತಿಂಗಳಿನಲ್ಲಿ ಕೆಲಸ ಮುಕ್ತಾಯವಾಗಲಿದೆ. ಅಲ್ಲಿಯ ತನಕ ಬಸ್ ನಿಲ್ದಾಣದಲ್ಲಿ ಬರುವ ಬಸ್‌ಗಳ ನಿಲುಗಡೆಯ ಸ್ಟಾಂಡ್ ಫೀ ಶುಲ್ಕದ ಹರಾಜನ್ನು ಮಾಡಬೇಡಿ. ಈ ಹಿಂದೆ ಶುಲ್ಕವನ್ನು ವಸೂಲಿ ಮಾಡುತ್ತಿದ್ದ ಬಿಡ್‌ದಾರರಿಗೆ 3 ತಿಂಗಳ ಕಾಲ ಫೀ ವಸೂಲಾತಿಗೆ ಅವಕಾಶ ನೀಡಿರಿ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ಕೋಮುದ್ವೇಷ ಮುಂದುವರಿದ ಭಾಗವೇ ವಕ್ಫ್‌ ತಿದ್ದುಪಡಿ
ಕೋಮುದ್ವೇಷದ ಮುಂದುವರಿದ ಭಾಗವಾಗಿ ಇದೀಗ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮುಂದಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಅಗತ್ಯ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ರಂಜಾನ್ ಕಡಿವಾಳ ಹೇಳಿದ್ದಾರೆ.
ವಚನಗಳಿಂದ ಉತ್ತಮ ಸಮಾಜಕ್ಕೆ ಶ್ರಮಿಸಿದ ಶರಣರು: ಶಾಸಕ ಬಿ.ದೇವೇಂದ್ರಪ್ಪ ಅಭಿಮತ
ಸಾಹಿತ್ಯದ ಒಲವು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಅತ್ಯಂತ ಸಹಕಾರಿಯಾಗಿದೆ. ಕನ್ನಡ ವಚನ ಚಳವಳಿಯಲ್ಲಿ ಬಸವಣ್ಣ ಅವರಂಥ ಅನೇಕ ಮಹಾನೀಯರು ಸಮನತೆಗಾಗಿ ಹೋರಾಟ ನಡೆಸಿ, ಅನೇಕ ಬದಲಾವಣೆ ಮೂಲಕ ಉತ್ತಮ ಸಮಾಜ ಕಟ್ಟಲು ಶ್ರಮಿಸಿದ್ದಾರೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಅಪ್ರಾಪ್ತ ಸೇರಿ ಇಬ್ಬರ ವಶ: ₹6.36 ಲಕ್ಷದ ಸ್ವತ್ತು ಜಪ್ತಿ
ಮನೆ ಬಾಗಿಲುಗಳ ಬೀಗ ಒಡೆದು ಸರಣಿ ಮನೆಗಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಇಬ್ಬರನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು, ಚಿನ್ನಾಭರಣ, 2 ಬೈಕ್‌, ಮೊಬೈಲ್‌, ನಗದು ಸೇರಿದಂತೆ ₹6.36 ಲಕ್ಷ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿದ್ದಾರೆ
ಸಮಾಜದ ದುಡ್ಡು ತಿಂದವರು ಉದ್ಧಾರ ಆಗಲ್ಲ
ಸಮಾಜದ ದುಡ್ಡು ತಿಂದವರು, ದುರ್ಬಳಕೆ ಮಾಡಿಕೊಂಡವರು ಎಂದಿಗೂ ಉದ್ಧಾರ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 640
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved