• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು
ಬಟ್ಟೆ ತೊಳೆಯಲು ಹೋಗಿದ್ದ ಸಹೋದರಿಯರು ಸೇರಿದಂತೆ ಮೂವರು ಮಹಿಳೆಯರು ಕೆರೆ ನೀರಿನಲ್ಲಿ ಮುಳುಗಿ ದುರಂತ ಸಾವು ಕಂಡ ಘಟನೆ ಚನ್ನಗಿರಿ ತಾಲೂಕಿನಲ್ಲಿ ಸಂಭವಿಸಿದೆ.
ಹರಿಹರ ಗ್ರಾಮದೇವತೆ ಜಾತ್ರೆಯಲ್ಲಿ ಪ್ರಾಣಿಗಳ ಬಲಿಗೆ ಕಡಿವಾಣ ಹಾಕಿರಿ
ಹರಿಹರ: ನಗರದಲ್ಲಿ ಮಾ.18ರಿಂದ ಪ್ರಾರಂಭವಾಗುವ ಗ್ರಾಮದೇವತೆ ಜಾತ್ರೆ ಹಿನ್ನೆಲೆ ಪ್ರಾಣಿಬಲಿ ಮಾಡಬಾರದು ಎಂದು ಜಿಲ್ಲಾಡಳಿತ ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ನುಡಿದರು.
ನಾಲಾ ತೊಟ್ಟಿಲಿಗೆ ಧಕ್ಕೆ: 300 ಕ್ಯು. ನೀರು ವ್ಯರ್ಥ
ಭದ್ರಾ ಡ್ಯಾಂನ ಆನವೇರಿ ವಿಭಾಗದ ನಾಲಾ ತೊಟ್ಟಿಲು ದಿಗ್ಗೇನಹಳ್ಳಿ ಬಳಿ ಮೊನ್ನೆ ರಾತ್ರಿ ಒಡೆದಿದ್ದರಿಂದ ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಹರಿಹರ ತಾಲೂಕು ಮಲೇಬೆನ್ನೂರು ಭಾಗದ 25 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿಲ್ಲದಂತಾಗಿದೆ.
ಚನ್ನಗಿರಿಯಲ್ಲಿ ಅಂತರ್ಜಲ ಕುಸಿತ: ಅಡಕೆಗೆ ನೀರಿಲ್ಲ!
ಚನ್ನಗಿರಿ: ತಾಲೂಕಿನಲ್ಲಿ ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭೂಮಿಯೊಳಗಿನ ಅಂತರ್ಜಲಮಟ್ಟ 800ರಿಂದ 1300 ಅಡಿಗಳವರೆಗೆ ಕುಸಿಯುತ್ತಿದೆ. ಇದರಿಂದ ಅಡಕೆ ಬೆಳೆಗಾರರು ದಿನೇದಿನೇ ಚಿಂತೆಗೀಡಾಗುತ್ತಿದ್ದಾರೆ.
‘ನನ್ನ ದೇವರು..’ ಪುಸ್ತಕ ಶರಣರ ಚಿಂತನೆಗಳ ದ್ಯೋತಕ: ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ
ಯಾವ ಪಂಕ್ತಿಗೂ ಸೇರದ ಸೃಜನ ಶೀಲ ಬರಹಗಾರ ಡಾ.ಸಂಗೇನಹಳ್ಳಿ ಅಶೋಕ್ಕುಮಾರ್ ಬರೆದಿರುವ ‘ನನ್ನ ದೇವರು ಮತ್ತು ಇತರೆ ಕವಿತೆಗಳು'' ಪುಸ್ತಕ 12ನೇ ಶತಮಾನದ ಶರಣರ ಚಿಂತನೆಗಳ ದ್ಯೋತಕವಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ದಾಸೋಹ ಸಂಸ್ಕೃತಿ ಉತ್ಸವದ ಸಂಚಾಲಕ ದೊಣೆಹಳ್ಳಿ ಗುರುಮೂರ್ತಿ ಹೇಳಿದರು.
ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಲಿ ವೃತ್ತಿ ರಂಗಭೂಮಿ: ಡಾ.ಎ.ಬಿ.ರಾಮಚಂದ್ರಪ್ಪ
ವೃತ್ತಿ ರಂಗಭೂಮಿಯು ನಮ್ಮ ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಬೇಕು. ಮುಖ್ಯವಾಗಿ ಜನಮುಖಿಯಾಗಿರಬೇಕು ಎಂದು ಹಿರಿಯ ಲೇಖಕ ಡಾ.ಎ.ಬಿ.ರಾಮಚಂದ್ರಪ್ಪ ಪ್ರತಿಪಾದಿಸಿದರು.
ದಾವಣಗೆರೆಯಲ್ಲಿ ಅಕ್ರಮ ಸಾಗಾಟದ 4 ಗೋವು ರಕ್ಷಿಸಿದ ಮುತಾಲಿಕ್‌
ರಾಣೆಬೆನ್ನೂರು ದನದ ಸಂತೆಯಿಂದ ಚಿತ್ರದುರ್ಗದ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು, ಗೋವುಗಳನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ರಕ್ಷಿಸಿರುವ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.
ಸಿನಿ ಶೈಲೀಲಿ ಹೊನ್ನಾಳಿಯಲ್ಲಿ ಅಂತಾರಾಜ್ಯ ದರೋಡೆಕೋರರ ಬಂಧನ
ಸಿನಿಮೀಯ ರೀತಿಯಲ್ಲಿ ದರೋಡೆ ಗ್ಯಾಂಗ್‌ನ್ನು ಹೊನ್ನಾಳಿ ಮತ್ತು ನ್ಯಾಮತಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕ್ರಾಸ್ ಬಳಿ ಭಾನುವಾರ ನಸುಕಿನ ಜಾವ ನಡೆದಿದೆ.
ಜಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ವೀರಭದ್ರನ ರಥೋತ್ಸವ
ತಾಲೂಕಿನ ಐತಿಹಾಸಿಕ ಶ್ರೀ ಕೊಡದಗುಡ್ಡದ ವೀರಭದ್ರಸ್ವಾಮಿ ರಥೋತ್ಸವ ಸಾವಿರಾರು ಅಪಾರ ಭಕ್ತರ ಮಧ್ಯೆ ಸಡಗರ ಸಂಭ್ರಮದಿಂದ ಶನಿವಾರ ಅದ್ಧೂರಿಯಾಗಿ ನೆರವೇರಿತು..
ದಾವಣಗೆರೆಯಲ್ಲಿ ನೋಡುಗರ ಕಣ್ಮನ ಸೆಳೆದ ವಸ್ತುಪ್ರದರ್ಶನ
ನಗರದ ಹೈಸ್ಕೂಲ್ ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಸಂಜೀವಿನಿ ಸ್ವ ಸಹಾಯ ಗುಂಪುಗಳ ಉತ್ಪಾದಿತ ಉತ್ಪನ್ನಗಳ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ’ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved