ಅತಿವೃಷ್ಟಿ ಹಾನಿಗಳಿಗೆ ₹1.42 ಕೋಟಿ ಪರಿಹಾರ ವಿತರಣೆಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಆಸ್ತಿ ಮತ್ತು ಜನ-ಜಾನುವಾರುಗಳ ಜೀವಹಾನಿಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಸಂತ್ರಸ್ತರು, ರೈತರಿಗೆ ಸರ್ಕಾರದಿಂದ ₹1.42 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.