ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಬ್ಬಂದಿ ಕೊರತೆ ಮಧ್ಯೆಯೂ ಅಕ್ರಮ ತಡೆಗೆ ಎಲ್ಲ ಕ್ರಮ
ತಾಲೂಕಿನಲ್ಲಿ ಕಾನೂನು ಬಾಹಿರ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಪಟ್ಟಣದ ಅಬಕಾರಿ ಕಚೇರಿ ಎದುರು 12 ದಿನಗಳಿಂದ ಧರಣಿ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ಚಿದಾನಂದ್, ಡಿವೈಎಸ್‌ಪಿ ಮುರುಡಪ್ಪ ಭೇಟಿ ನೀಡಿ, ಪ್ರತಿಭಟನೆ ಕೈ ಬಿಡಲು ಮನವಿ ಚನ್ನಗಿರಿಯಲ್ಲಿ ಮಾಡಿದ್ದಾರೆ.
ಹೊನ್ನಾಳಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ನಾಳೆ
ಹೊನ್ನಾಳಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. ಆಡಳಿತ ಮಂಡಳಿ ಸಾಮಾನ್ಯ ಚುನಾವಣೆ ಜ.12ಕ್ಕೆ ನಿಗದಿಯಾಗಿದ್ದು, ಪಟ್ಟಣದ ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣೆ ನಡೆಯಲಿದೆ.
ಹದಗೆಟ್ಟ ಸಂಚಾರ ವ್ಯವಸ್ಥೆ: ಫೀಲ್ಡ್‌ಗಿಳಿದ ಎಸ್‌ಪಿ ಉಮಾ
ಸದಾ ಜನ, ವಾಹನ ದಟ್ಟಣೆಯ ನಗರದ ಹಳೇ ಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಬುಧವಾರ ಸಂಚಾರ ನಿರ್ವಹಣೆ ವ್ಯವಸ್ಥೆ, ವಾಹನ ನಿಲುಗಡೆ, ಪಾದಚಾರಿಗಳ ಮಾರ್ಗ ನಿರ್ವಹಣೆ, ಸಂಚಾರ ಫಲಕಗಳು ಹಾಗೂ ಒಮ್ಮುಖ ರಸ್ತೆಯ ವ್ಯವಸ್ಥೆ ಪರಿಶೀಲಿಸಿದರು.
15 ಮೀ. ಕೆಳಸೇತುವೆಗಾಗಿ ಹಳೇ ಕುಂದುವಾಡ ಬಳಿ ರಸ್ತೆ ತಡೆ
ಶಾಬನೂರು, ಶಿರಮಗೊಂಡನಹಳ್ಳಿ ಕ್ರಾಸ್ ಬಳಿ ನಿರ್ಮಿಸಿರುವ ಮಾದರಿಯಲ್ಲಿ 15 ಮೀಟರ್‌ನಷ್ಟು ನೇರ ಕೆಳಸೇತುವೆ ನಿರ್ಮಿಸಿ, ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕಾಮಗಾರಿ ಕೈಗೊಳ್ಳುವಂತೆ ಹಳೇ ಕುಂದುವಾಡ ಬಳಿ ನೂರಾರು ಗ್ರಾಮಸ್ಥರು, ಹೌಸಿಂಗ್ ಬೋರ್ಡ್ ಕಾಲನಿ ನಿವಾಸಿಗಳು ಗುರುವಾರ ರಸ್ತೆ ತಡೆ ನಡೆಸಿದರು. ಈ ವೇಳೆ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
17ರಿಂದ 19ರವರೆಗೆ ಬಸವತತ್ವ ಸಮ್ಮೇಳನ: ಡಾ.ಗುರುಬಸವ ಶ್ರೀ
ತಾಲೂಕಿನ ಪಾಂಡೋಮಟ್ಟಿ ಗ್ರಾಮದ ವಿರಕ್ತ ಮಠದಲ್ಲಿ ಬಸವತತ್ವದ ಮಹಾ ಬೆಳಗಿನಲ್ಲಿ ಬೆಳಗಿದ ಲಿಂಗೈಕ್ಯ ಶ್ರೀ ಸಂಗಮನಾಥ ಮಹಾಸ್ವಾಮೀಜಿ ಅವರ 63ನೇ ವರ್ಷದ ಸ್ಮರಣೋತ್ಸವ, ಲಿಂಗೈಕ್ಯ ಶ್ರೀ ಚನ್ನಬಸವ ಮಹಾಸ್ವಾಮೀಜಿ ಅವರ 18ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವತತ್ವ ಸಮ್ಮೇಳನ ಜ.17ರಿಂದ 19ರವರೆಗೆ ಶ್ರೀ ಮಠದ ಆವರಣದಲ್ಲಿ ನಡೆಯಲಿದೆ ಎಂದು ಶ್ರೀ ಮಠದ ಡಾ.ಗುರುಬಸವ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್ ಗ್ರಾಹಕರು ಜೀವವಿಮೆ ಸೌಲಭ್ಯ ಹೊಂದಲು ಮುಂದಾಗಲಿ: ಕೆ.ಎಚ್.ಚೇತನ್
ಬ್ಯಾಂಕ್ ಗ್ರಾಹಕರು ಜೀವವಿಮೆ ಮಾಡಿಸುವ ಮೂಲಕ ತಮ್ಮ ಕುಟುಂಬದ ಭವಿಷ್ಯಕ್ಕೆ ಆರ್ಥಿಕ ಸದೃಢತೆ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದ ವಿಮೆ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಜನತೆಗೂ ಜೀವನ ಭದ್ರತೆ ನೀಡುವಲ್ಲಿ ಸಹಕಾರಿಯಾಗುವಂತಿವೆ ಎಂದು ಲಿಂಗಾಪುರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಮ್ಯಾನೇಜರ್ ಕೆ.ಎಚ್.ಚೇತನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಮರುಹರಾಜು ಕರೆದು ಮಳಿಗೆಗಳ ದುರುಪಯೋಗ ತಡೆಯಿರಿ
ನಗರದ ಮಹತ್ಮಾ ಗಾಂಧಿ ಕ್ರೀಡಾಂಗಣದಲ್ಲಿರುವ ಮಳಿಗೆಗಳ ಕರಾರು ಅವಧಿ ಮುಗಿದು ೫-೬ ವರ್ಷಗಳಾಗಿದ್ದು, ಕೂಡಲೇ ಮರುಹರಾಜು ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಡಾ. ಬಿ.ಎನ್. ಜಗದೀಶ್ ಹರಿಹರದಲ್ಲಿ ಮನವಿ ಮಾಡಿದರು.
12ರಂದು ವೀರಶೈವ ಲಿಂ. ಜಂಗಮ ವಧು-ವರರ ಮೇಳ: ಚಂದ್ರಶೇಖರ ನಾಗರಾಳಮಠ
ವೀರಶೈವ ಲಿಂಗಾಯತ ಮತ್ತು ಜಂಗಮ ವಧು-ವರರ ಮಹಾಮೇಳವನ್ನು ಜ.12ರಂದು ಬೆಳಗ್ಗೆ 10 ಗಂಟೆಯಿಂದ ನಗರದ ತ್ರಿಶೂಲ್ ಕಲಾಭವನದಲ್ಲಿ ಸಂಘಟಿಸಲಾಗಿದೆ ಎಂದು ವೀರಶೈವ ಕಲ್ಯಾಣ ಕೇಂದ್ರ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ ನಾಗರಾಳಮಠ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಾಳೆಯಿಂದ ಜಗಳೂರಲ್ಲಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ
ಜಗಳೂರಲ್ಲಿ ಪಟ್ಟಣದಲ್ಲಿ ಜ.11 ಮತ್ತು 12ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. 11ರಂದು ಬೆಳಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು.
ಶಾಸಕ ದೇವೇಂದ್ರಪ್ಪರಿಂದ ಸರ್ವಾಧಿಕಾರಿ ಆಡಳಿತ: ರಾಜೇಶ್ ಆಕ್ರೋಶ
ಜ.11 ಮತ್ತು 12ರಂದು ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 13 ರಂದು ನಡೆಯಲಿರುವ 'ಜಗಳೂರು ಜಲೋತ್ಸವ' ಶಾಸಕ ಬಿ.ದೇವೇಂದ್ರಪ್ಪ ಅವರ ಪ್ರಚಾರದ ಉತ್ಸವವಾಗಿವೆ. ಆಡಳಿತ ವ್ಯವಸ್ಥೆ ರಿಪಬ್ಲಿಕ್ ಆಫ್ ಜಗಳೂರು ಆಗಿ ಮಾರ್ಪಟ್ಟಿದೆ. ಶಾಸಕರು ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಜಗಳೂರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
< previous
1
...
193
194
195
196
197
198
199
200
201
...
577
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !