ವಯನಾಡಲ್ಲಿ ಪ್ರಿಯಾಂಕ ಗೆಲುವಿಗೆ ಶ್ರಮಿಸಿ: ಡಾ.ಪ್ರಭಾವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡಿದ್ದು, ಇಲ್ಲಿನ ಕೇರಳಿಗರು ಅಲ್ಲಿನ ತಮ್ಮ ಬಂಧು, ಬಳಗ, ಸ್ನೇಹಿತರಿಗೆ ಹೇಳಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ದಾವಣಗೆರೆಯಲ್ಲಿ ಮಾಡಿದ್ದಾರೆ.