ರಾಜ್ಯದಲ್ಲಿ 56993 ಹೆ. ಬೆಳೆಹಾನಿ: ಕೃಷ್ಣಭೈರೇಗೌಡಹಿಂಗಾರು ಹಂಗಾಮಿನ ಅಕ್ಟೋಬರ್‌ನಲ್ಲೇ ಶೇ.66 ಸುರಿದ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ. ಇನ್ನು 3 ದಿನದಲ್ಲೇ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಮೂರೂ ಇಲಾಖೆಗಳಿಂದ ಜಂಟಿ ಸಮೀಕ್ಷೆ ಮಾಡಿ, 15 ದಿನದೊಳಗೆ ಡಿಬಿಟಿ ಮೂಲಕ ರೈತರಿಗೆ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಜಗಳೂರಲ್ಲಿ ಹೇಳಿದ್ದಾರೆ.