ಹರಿಹರದಲ್ಲಿ ಅದ್ಧೂರಿಯಾಗಿ ಜರುಗಿದ ಬನ್ನಿ ಮುಡಿವ ಕಾರ್ಯಹರಿಹರೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಮೆರವಣಿಗೆ, ದೇವಸ್ಥಾನದ ರಸ್ತೆ, ರಾಣಿ ಚನ್ನಮ್ಮ ವೃತ್ತ, ಮುಖ್ಯರಸ್ತೆ ಮೂಲಕ ಪೊಲೀಸ್ ಠಾಣೆ ಸರ್ಕಲ್‌ಗೆ ಬಂದಾಗ ಅಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯ ಮೇಲಿನಿಂದ ನಗರದ ಗಣ್ಯರು ದುರ್ಗಾಮಾತೆಗೆ ಪುಷ್ಪವೃಷ್ಟಿ ನಡೆಸಿ ಗೌರವ ಸಲ್ಲಿಸಿದರು.