ಜಗಳೂರು ರೈತರ ಕೈ ಹಿಡಿದೀತೆ ಕಡಲೆ ಬೆಳೆ?ಮುಂಜಾನೆ ಇಬ್ಬನಿಯ ಹನಿಗಳ ಮೈದುಂಬಿಕೊಂಡು ಕಪ್ಪುನೆಲದಲ್ಲಿ ನಳನಳಿಸುವ ಕಡಲೆ ಕೃಷಿ ಗದ್ದೆ ನೋಡಿದರೆ, ಎಂಥವರಿಗೂ ರೈತನ ಶ್ರಮ ಕಣ್ಮುಂದೆ ಬಂದುಹೋಗುತ್ತದೆ. ಈ ಕಡಲೆ ರೈತರಿಗೆ ಉತ್ತಮ ಬೆಲೆ ಗ್ಯಾರಂಟಿ ಎಂದೆನಿಸುತ್ತದೆ. ಜಗಳೂರು ತಾಲೂಕು ರೈತರು ಈ ಬಾರಿ ಅಂಥ ಹೊಗಳಿಕೆ, ಗಳಿಕೆಗೆ ಪಾತ್ರರಾಗಲಿದ್ದಾರೆ.