ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾ ಕನಕ ನೌಕರರ ಸಂಘ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಎಚ್.ಬಿ.ಮಂಜಪ್ಪ
ಜಿಲ್ಲಾ ಕನಕ ನೌಕರರ ಸಂಘದ ಅಭಿವೃದ್ಧಿ ಹಾಗೂ ಸಂಘಟನೆಗಾಗಿ ತಾವು ಸದಾ ಸಹಕಾರ ಹಾಗೂ ಸಹಾಯಹಸ್ತ ಚಾಚುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಭರವಸೆ ನೀಡಿದ್ದಾರೆ.
ಸಾಮಾಜಿಕ ಬದಲಾವಣೆಗೆ ಶಿಕ್ಷಣ ಅವಶ್ಯಕ ಅಸ್ತ್ರ: ಪ್ರೊ.ಬಾತಿ ಬಸವರಾಜ್
ಬಿರುಗಾಳಿಯಷ್ಟು ಶಕ್ತಿ ಹೊಂದಿರುವ ಶಿಕ್ಷಣ ಸಾಮಾಜಿಕ ಬದಲಾವಣೆಗೆ ಅವಶ್ಯಕವಾದ ಅಸ್ತ್ರವಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಬಾತಿ ಬಸವರಾಜ್ ಹೇಳಿದ್ದಾರೆ.
ಭದ್ರಾ ಅಚ್ಚುಕಟ್ಟು ಕೊನೆ ಭಾಗಕ್ಕೆ ಶೀಘ್ರ ನೀರು
ಭದ್ರಾ ಜಲಾಶಯದ ಕಾಲುವೆಗಳ ಮೂಲಕ ಹರಿಸುತ್ತಿರುವ ನೀರನ್ನು ಅಚ್ಚುಕಟ್ಟಿನ ಕೊನೆ ಭಾಗಗಳಿಗೂ ಸಮರ್ಪಕವಾಗಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಭರವಸೆ ನೀಡಿದ್ದಾರೆ.
ನಾನು ಲಿಂಗಾಯತ ನಾಯಕನಲ್ಲ, ಸರ್ವಜನಾಂಗಗಳ ನೇತಾರ: ಸಿದ್ದೇಶ್ವರ
ವೀರಶೈವ ಲಿಂಗಾಯತರ ಸಭೆಗೆ ನನ್ನನ್ನು ಕರೆಯೋಕೆ ಧಮ್ಮು ಬೇಕಲ್ಲವಾ ಎಂದು ಕೇಂದ್ರದ ಮಾಜಿ ಸಚಿವ ಡಾ. ಜಿ.ಎಂ. ಸಿದ್ದೇಶ್ವರ ಅವರು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯಗೆ ತಿರುಗೇಟು ನೀಡಿದ್ದಾರೆ.
10ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬಗರ್‌ಹುಕುಂ ಹೋರಾಟ: ಡಾ.ಸುನೀತ್ ಕುಮಾರ್
ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಕನಿಷ್ಠ ಬೆಂಬಲ ಬೆಲೆ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಮಾ.10 ರಂದು ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ರಾಜ್ಯಮಟ್ಟದ ರೈತರ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.
ಪಾಳುಬಿದ್ದ ಮಠ ನಿರಂಜನ ಸ್ವಾಮೀಜಿ ಅವರಿಂದಾಗಿ ಜೀರ್ಣೋದ್ಧಾರ: ಜಡೆ ಶ್ರೀ
ಚಿನ್ನಿಕಟ್ಟೆಯ ಶ್ರೀ ಗುರುರುದ್ರಸ್ವಾಮಿ ನಂಬಿದ ಭಕ್ತರನ್ನು ಕೈ ಬಿಡುವುದಿಲ್ಲ. ಇದೊಂದು ಪವಾಡ ಕ್ಷೇತ್ರ ಎಂದು ಸೊರಬ ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಇಂದು ಮಡಿಕಟ್ಟೆಯಲ್ಲಿ ಬಟ್ಟೆ ತೊಳೆಯುವ ಯಂತ್ರ ಉದ್ಘಾಟನೆ
ನಗರದ ಎನ್‌ಎಚ್ -48 ರಸ್ತೆಯ ಜಿಲ್ಲಾ ಪಂಚಾಯಿತಿ ಎದುರಿನ ಮಡಿಕಟ್ಟೆ ಆವರಣದಲ್ಲಿ ಜಿಲ್ಲಾ ಶ್ರೀ ಮಡಿವಾಳರ ಮಾಚಿದೇವ ಸಂಘ ಹಾಗೂ ಜಿಲ್ಲಾ ಮಹಿಳಾ ಮಡಿವಾಳರ ಮಾಚಿದೇವ ಸಂಘ ವತಿಯಿಂದ ಆಧುನಿಕ ಬಟ್ಟೆ ತೊಳೆಯುವ ಯಂತ್ರದ ಉದ್ಘಾಟನಾ ಸಮಾರಂಭ ಮಾ.3ರಂದು ನಡೆಯಲಿದೆ.
ಹರಿಹರ: ಕಳ್ಳನ ಬಂಧನ, ₹10.30 ಲಕ್ಷ ಮೌಲ್ಯದ ಸ್ವತ್ತು ವಶ
ಹಲವು ಜಿಲ್ಲೆಗಳ ಮನೆಗಳಲ್ಲಿ ಕಳವು ಕೃತ್ಯ ನಡೆಸಿದ್ದ ಆರೋಪಿಯನ್ನು ಭಾನುವಾರ ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ, ₹10,30,000 ಮೊತ್ತದ ಚಿನ್ನ, ಬೆಳ್ಳಿ ಸೇರಿದಂತೆ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂದಿನಿಂದ ಗುಣಮಟ್ಟದ ಹೆಲ್ಮೆಟ್ ಧರಿಸದಿದ್ದರೆ ದಂಡ
ದಾವಣಗೆರೆ ಮಹಾನಗರದಲ್ಲಿ ಮಾ.3ರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಉತ್ತಮ ಗುಣಮಟ್ಟದ, ಫುಲ್ ಹೆಲ್ಮೆಟ್ ಕಡ್ಡಾಯ ಧರಿಸಬೇಕು. ಹಾಫ್ ಹೆಲ್ಮೆಟ್, ಪ್ಲಾಸ್ಟಿಕ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುವ ಸವಾರರಿಗೆ ಕಡ್ಡಾಯವಾಗಿ ದಂಡ ವಿಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದ್ದಾರೆ.
ಸಂಸ್ಕೃತಿ-ಸಂಸ್ಕಾರ ಕಾರ್ಯಕ್ರಮ ಸದುಪಯೋಗಕ್ಕೆ ಮುಂದಾಗಿ
ಮಕ್ಕಳಲ್ಲಿರುವ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಹಿರೇಕಲ್ಮಠ ವತಿಯಿಂದ ಸಂಸ್ಕೃತಿ-ಸಂಸ್ಕಾರ ಹೆಸರಿನಲ್ಲಿ ಪ್ರತಿ ಅಮಾವಾಸ್ಯೆಯಂದು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪೋಷಕರು ಈ ವೇದಿಕೆ ಅವಕಾಶ ಸದುಪಯೋಗಕ್ಕೆ ಮಕ್ಕಳನ್ನು ಪೂರಕವಾಗಿ ಬೆಳೆಸಬೇಕು ಎಂದು ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
< previous
1
...
201
202
203
204
205
206
207
208
209
...
640
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?