ಮನಮೋಹನ್ ಸಿಂಗ್ ನಿಧನಕ್ಕೆ ಗಣ್ಯರ ಸಂತಾಪಗಳುದೇಶದ ಮಾಜಿ ಪ್ರಧಾನಿ ಅರ್ಥಶಾಸ್ತ್ರಜ್ಞ, ಶಿಕ್ಷಣ ತಜ್ಞ ಡಾ.ಮನಮೋಹನ್ ಸಿಂಗ್ ನಿಧನದಿಂದ ಭಾರತ ಮತ್ತು ವಿಶ್ವಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ ಎಂದು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.