₹1000 ಕೋಟಿ ಸಂಗ್ರಹ ಹೇಳಿಕೆ: ಯತ್ನಾಳ್ ವಿರುದ್ಧ ದೂರು ದಾಖಲುರಾಜ್ಯ ಸರ್ಕಾರವನ್ನು ಕೆಡವಲು ಕೆಲವು ನಾಯಕರು ₹1 ಸಾವಿರ ಕೋಟಿ ಹಣ ಸಂಗ್ರಹಿಸಿಕೊಂಡಿದ್ದು, ಸರ್ಕಾರ ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಂಚು ರೂಪಿಸಿದ್ದಾರೆಂಬ ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಸಂಚು ರೂಪಿಸಿರುವುದು, ಪಕ್ಷಗಳ ಮಧ್ಯೆ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ನಗರದ ಗಾಂಧಿ ನಗರ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದೂರು ನೀಡಿದ್ದಾರೆ.