ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
21 ದಿನದೊಳಗೆ ಜನನ, ಮರಣ ಪ್ರಮಾಣ ಪತ್ರ ವಿತರಿಸಿ: ಡಿಸಿ
ಜನನ ಹಾಗೂ ಮರಣ ನೋಂದಣಿ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೋಂದಣಿ ಮಾಡಿ, ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಸೂಚನೆ ನೀಡಿದ್ದಾರೆ.
ವಾಲ್ಮೀಕಿ ಸಮಾಜಕ್ಕೆ ಹಕ್ಕು, ಸೌಲಭ್ಯಗಳ ತಲುಪಿಸಿ
ಜಗತ್ತಿಗೆ ರಾಮಾಯಣದಂಥ ಮಹಾನ್ ಕಾವ್ಯವನ್ನು ನೀಡಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಮೂಲಕ ರಾಜ್ಯ ಸರ್ಕಾರ ಗೌರವ ಸಮರ್ಪಿಸುತ್ತಿದೆ. ವಾಲ್ಮೀಕಿ ಜಯಂತಿಯನ್ನು ಕೇವಲ ಸಾಂಕೇತಿಕವಾಗಿ ಆಚರಿಸುವುದಕ್ಕಷ್ಟೇ ಸರ್ಕಾರಗಳು ಸೀಮಿತವಾಗಬಾರದು. ವಾಲ್ಮೀಕಿ ನಾಯಕ ಸಮಾಜಕ್ಕೆ ಸಿಗಬೇಕಾದ ಹಕ್ಕು, ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಕೆಲಸ ಮಾಡಬೇಕು ಎಂದು ಹರಿಹರ ತಾಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ವಿಶ್ವವನ್ನೇ ತನ್ನತ್ತ ಸೆಳೆದಿದ್ದು ಭಾರತೀಯರ ಯೋಗಕಲೆ
ವಿಶ್ವವೇ ಭಾರತದೆಡೆ ತಿರುಗಿ ನೋಡುವಂತೆ ಮಾಡಿದ್ದು ಯೋಗ ಎಂದು ದಾವಣಗೆರೆ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಶಿಕ್ಷಣ ಪ್ರಮುಖ ಪಿ.ಎಸ್. ಬಸವರಾಜಣ್ಣ ಹರಿಹರದಲ್ಲಿ ಹೇಳಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಹೊಸತುಗಳ ತಿಳಿಯಲು ಉತ್ಸುಕರಾಗಿರಬೇಕು
ಈ ಸ್ಪರ್ಧಾತ್ಮಕ ಯುಗದ ಸಹಕಾರ ಕ್ಷೇತ್ರದಲ್ಲಿ ನಿತ್ಯ ಆಗುತ್ತಿರುವ ಬದಲಾವಣೆಗಳನ್ನು ತಿಳಿಯಲು ಎಷ್ಟೇ ತರಬೇತಿ ಪಡೆದರೂ ಸಾಲದಂತಾಗಿದೆ. ಸಹಕಾರ ಕ್ಷೇತ್ರದ ಸಿಬ್ಬಂದಿ ಹೊಸತನ್ನು ತಿಳಿಯಲು ಸದಾ ಉತ್ಸುಕರಾಗಿರಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕಿ ಶೋಭಾ ಉಮೇಶಕುಮಾರ ಹೇಳಿದ್ದಾರೆ.
ಪಟಾಕಿ ಮಾರಾಟಕ್ಕೆ ಇಲಾಖೆಗಳ ಅನುಮತಿ ಕಡ್ಡಾಯ: ಎಸಿ
ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆ ಪಟಾಕಿ ಮಾರಾಟ ಮಳಿಗೆಗಳಿಗೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದಕ್ಕಾಗಿ ತಹಸೀಲ್ದಾರ್ ಅವರು ನೋಡೆಲ್ ಅಧಿಕಾರಿಯಾಗಿದ್ದಾರೆ. ಏಕಗವಾಕ್ಷಿ ವ್ಯವಸ್ಥೆಯಲ್ಲಿ ಪಟಾಕಿ ಮಾರಾಟಗಾರರು ಅನುಮತಿ ಪಡೆಯಬೇಕಾಗುತ್ತದೆ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ವರದಕ್ಷಿಣೆ ಕಿರುಕುಳಕ್ಕೆ ಸಾವು- ಪತಿಗೆ 7 ವರ್ಷ ಶಿಕ್ಷೆ, ದಂಡ
ವರದಕ್ಷಿಣೆಗೆ ಪೀಡಿಸಿ ಮಹಿಳೆಯ ಸಾವಿಗೆ ಕಾರಣರಾದ ಪತಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮಂಗಳವಾರ ತೀರ್ಪು ನೀಡಿದೆ.
ಇಸ್ಪೀಟ್: ಪೊಲೀಸರ ದಾಳಿ: ₹1.35 ಲಕ್ಷ ನಗದು ವಶ
ಇಸ್ಪೀಟ್ ಜೂಜಾಡುತ್ತಿದ್ದ 14 ಜನರನ್ನು ಹರಿಹರ ಪೊಲೀಸರು ವಶಕ್ಕೆ ಪಡೆದು, ಆರೋಪಿಗಳು ಆಟಕ್ಕೆ ತೊಡಗಿಸಿದ್ದ ₹1,35,000 ಹಣವನ್ನು ವಶಪಡಿಸಿಕೊಂಡಿದ್ದಾರೆ.
19, 20ರಂದು ಇಷ್ಟಲಿಂಗ ಮಹಾಪೂಜೆ, ಧರ್ಮ ಸಮಾರಂಭ
ಚನ್ನಗಿರಿಯ ವೀರಶೈವ ಲಿಂಗಾಯತ ಸಮಾಜ ಮತ್ತು ಪುರೋಹಿತ ಬಳಗ ಹಾಗೂ ಹೊದಿಗೆರೆಯ ದೈವ ಸಂಸ್ಕೃತಿ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ಲೋಕಕಲ್ಯಾಣಾರ್ಥ ಪಟ್ಟಣದಲ್ಲಿ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಾಲಸ್ವಾಮಿ ಸಮುದಾಯ ಭವನದಲ್ಲಿ ಅ.19 ಮತ್ತು 20ರಂದು ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ವಿದ್ವಾನ್ ಬೂದಿ ಸ್ವಾಮಿ ಹಿರೇಮಠ ತಿಳಿಸಿದ್ದಾರೆ.
ಪ್ರಗತಿಪರ ಬರಹಗಾರರ ಒಕ್ಕೂಟಕ್ಕೆ 30ರ ಸಂಭ್ರಮ
ಪ್ರಗತಿಪರ ಬರಹಗಾರರ ಒಕ್ಕೂಟಕ್ಕೆ 30 ವರ್ಷಗಳು ಸಂದಿವೆ. ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷೆ ಲಲಿತಮ್ಮ ಡಾ.ಚಂದ್ರಶೇಖರ್ ಅವರು 93 ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರ ಜನ್ಮ ದಿನಾಚರಣೆ ಅಂಗವಾಗಿ ಅ.20ರಂದು ಬೆಳಗ್ಗೆ 10.30 ಗಂಟೆಗೆ ಹರಿಹರದ ಕೋಟೆಯಲ್ಲಿರುವ ಶ್ರೀ ಹರಿಹರೇಶ್ವರ ಸಭಾಭವನದಲ್ಲಿ ಅವರಿಗೆ ಶುಭ ಕೋರಲಾಗುವುದು ಎಂದು ಗೌರವಾಧ್ಯಕ್ಷ ಎಚ್.ಕೆ. ಕೊಟ್ರಪ್ಪ ಹೇಳಿದ್ದಾರೆ.
ರವೀಂದ್ರನಾಥ್ ಕ್ಷಮೆ ಕೇಳಲು ಸಿದ್ದೇಶ್ವರಗೆ ಒತ್ತಾಯ
ದಾವಣಗೆರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮುಖಂಡರಾದ ಸಂತೋಷ ಪೈಲ್ವಾನ್, ರಾಜು ವೀರಣ್ಣ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
< previous
1
...
207
208
209
210
211
212
213
214
215
...
506
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು