ಪಾಲಿಕೆ ಆಡಳಿತಕ್ಕೆ ಚುರುಕು ಮುಟ್ಟಿಸಬೇಕು: ಡಾ.ಪ್ರಭಾಇ-ಸ್ವತ್ತು ಸೇರಿದಂತೆ ಪಾಲಿಕೆಯಲ್ಲಿ ಸಾರ್ವಜನಿಕರ ವಿವಿಧ ಕೆಲಸ, ಕಾರ್ಯ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.