45 ವಾರ್ಡ್‌ಗಳಲ್ಲೂ ಸ್ವಚ್ಛತೆ ನಮ್ಮ ಗುರಿ: ಮೇಯರ್ ಚಮನ್ಇಡೀ ಮಹಾನಗರದ 45 ವಾರ್ಡ್‌ಗಳಲ್ಲೂ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ತಾವು ಸೇರಿದಂತೆ ಉಪ ಮೇಯರ್, ಸದಸ್ಯರು, ಆಯುಕ್ತರು, ಅಧಿಕಾರಿಗಳ ಸಮೇತ ವಾರ್ಡ್‌ಗಳಿಗೆ ಭೇಟಿ ನೀಡಿ, ಪರಿಶೀಲಿಸುತ್ತಿದ್ದೇವೆ ಎಂದು ನೂತನ ಮೇಯರ್ ಕೆ.ಚಮನ್ ಸಾಬ್ ಹೇಳಿದ್ದಾರೆ.