ಎಸ್.ಎ.ರವೀಂದ್ರನಾಥ್ ಬಗ್ಗೆ ಹಗುರ ಮಾತು ಬೇಡ: ಮಾಜಿ ಮೇಯರ್ದಾವಣಗೆರೆಯಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರ ಬಗ್ಗೆ ಮಾಜಿ ಸಂಸದರು ಹಗುರವಾಗಿ, ಏಕವಚನದಲ್ಲಿ ಮಾತನಾಡಿದ್ದಾರೆ. ಇದು ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ನೋವು ತಂದಿದೆ ಎಂದು ಮಾಜಿ ಮಹಾಪೌರ ಬಿ.ಜಿ.ಅಜಯಕುಮಾರ ದಾವಣಗೆರೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.