• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಸ್ವಾವಲಂಬನೆಗೆ ಶ್ರಮಿಸಬೇಕು: ಶಾಸಕ ಬಸವರಾಜ
ರೈತರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಅವಲಂಬಿಸಬೇಕಾಗಿದೆ. ರಾಜ್ಯ ಸರ್ಕಾರ ರೈತರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ. ಅವುಗಳನ್ನು ಬಳಸಿ, ಆರ್ಥಿಕ ಪ್ರಗತಿ ಹೊಂದಬೇಕು ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
ಬಿಜೆಪಿ ಗೌರವ ಉಳಿಯಲು ರೇಣುಕಾಚಾರ್ಯ ಶೀಘ್ರ ಉಚ್ಚಾಟಿಸಿ : ಮುಖಂಡ ಶಾಂತರಾಜ ಪಾಟೀಲ್ ಒತ್ತಾಯ

 ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲು ಬಿಜೆಪಿ ವರಿಷ್ಠರು ಹಾಗೂ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡ ಶಾಂತರಾಜ ಪಾಟೀಲ್ ಒತ್ತಾಯಿಸಿದ್ದಾರೆ.

ಇಂದು ಹರಿಹರಕ್ಕೆ ನಂದಿ ರಥಯಾತ್ರೆ ಆಗಮನ: ಬಿಳಿಚೋಡು ಕುಮಾರಸ್ವಾಮಿ
ದೇಸೀ ಹಸು ತಳಿಗಳ ಬಗ್ಗೆ ರೈತರು, ಜನರಲ್ಲಿ ಜಾಗೃತಿ ಮೂಡಿಸಲು ಗೋ ಸೇವಾ ಗತಿವಿಧಿ ಕರ್ನಾಟಕದಿಂದ ಕಳೆದ ಡಿ.31ರಿಂದ ಕೈಗೊಂಡಿರುವ ನಂದಿ ರಥಯಾತ್ರೆ ಫೆ.29ರಂದು ಮಂಗಳೂರಿನಲ್ಲಿ 9 ದಿನಗಳ ರಾಮ ಮಹೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಗೋ ಸೇವಾ ಗತಿವಿಧಿ ಪ್ರಾಂತ ಸಂಚಾಲಕ ಬಿಳಿಚೋಡು ಕುಮಾರಸ್ವಾಮಿ ಹರಿಹರದಲ್ಲಿ ಹೇಳಿದ್ದಾರೆ.
ಕೆರೆ, ದೇಗುಲಗಳ ನಿರ್ಮಾಣ ಪುಣ್ಯದ ಕೆಲಸ: ಹನುಮಂತಪ್ಪ
ಗ್ರಾಮಾಂತರ ಪ್ರದೇಶಗಳಲ್ಲಿನ ಜನರು ಮತ್ತು ಜಾನುವಾರುಗಳು ನೆಮ್ಮದಿ, ಸಮೃದ್ಧಿಯಿಂದ ಇರಬೇಕಾದರೆ ಆ ಗ್ರಾಮಗಳಲ್ಲಿರುವ ಕೆರೆ-ಕಟ್ಟೆಗಳು ಸುಸ್ತಿತಿಯಲ್ಲಿರಬೇಕು. ಕೆರೆಗಳು ತುಂಬಿಕೊಂಡಾಗ ಆಂತರ್ಜಲಮಟ್ಟ ವೃದ್ಧಿಸಿ ಕೊಳವೆಬಾವಿಗಳಲ್ಲಿ ನೀರಿನ ಜಲ ಸಮೃದ್ಧವಾಗಿ ದೊರೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಹನುಮಂತಪ್ಪ ಹೇಳಿದ್ದಾರೆ.
ತಾತ್ಕಾಲಿಕ ಬಸ್‌ ನಿಲ್ದಾಣ ತೆರವಿಗೆ ಅಸಡ್ಡೆ: ದಿನೇಶ ಶೆಟ್ಟಿ ಗರಂ
ಹೊಸದಾಗಿ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ, ಖಾಸಗಿ ಬಸ್‌ ನಿಲ್ದಾಣ ನಿರ್ಮಾಣದ ಸಲುವಾಗಿ ಹೈಸ್ಕೂಲ್‌ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಬಸ್‌ ನಿಲ್ದಾಣಗಳನ್ನು ಅಧಿಕಾರಿಗಳ ತೆರವುಗಳಿಸಿಲ್ಲ. ಈ ದಿವ್ಯ ನಿರ್ಲಕ್ಷ್ಯ ಖಂಡಿಸಿ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಬುಧವಾರ ಸ್ವತಃ ತಾವೇ ಜೆಸಿಬಿ ಚಲಾಯಿಸುವ ಮೂಲಕ ತಾತ್ಕಾಲಿಕ ನಿಲ್ದಾಣಗಳ ತೆರವಿಗೆ ಚಾಲನೆ ನೀಡಿದ್ದಾರೆ.
ಸಂತ ಸೇವಾಲಾಲ್ ಜಯಂತಿ: ನಾಳೆ ಸಿಎಂರಿಂದ ಉದ್ಘಾಟನೆ
ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್‌ನಲ್ಲಿ ಫೆ.13ರ ಇಂದಿನಿಂದ 15 ರವರೆಗೆ 286ನೇ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಸಮಾಜದ ಮುಖಂಡ ರಾಘವೇಂದ್ರ ನಾಯ್ಕ್ ಹೇಳಿದ್ದಾರೆ.
ಆಶ್ರಯಕ್ಕಾಗಿ ಒತ್ತುವರಿ: 135 ಮನೆ, ಕಟ್ಟಡ ತೆರವಿಗೆ ಆದೇಶ
ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಆಶ್ರಯ ಯೋಜನೆಗೆ 2002ರಲ್ಲಿ ಒತ್ತುವರಿ ಮಾಡಿಕೊಂಡಿದ್ದ ತಮಗೆ ಸೇರಿದ 3 ಎಕರೆ ಜಮೀನಿನಲ್ಲಿ ನಿರ್ಮಿಸಿರುವ ಮನೆ, ಕಟ್ಟಡಗಳ ತೆರವಿಗೆ ದಾವಣಗೆರೆ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ ಎಂದು ಜಾಗದ ಮಾಲೀಕ ಅರಣಿ ರುದ್ರೇಶ ಹೇಳಿದ್ದಾರೆ.
ಅತ್ಯಾಚಾರಕ್ಕೆ ಸಹಕಾರ: ಆರೋಪಿಗೆ 3 ವರ್ಷ ಜೈಲು
ಬಟ್ಟೆ ಹೊಲಿಸಲು ಹೋಗುತ್ತಿದ್ದ 16 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಕೃತ್ಯ ಎಸಗಲು ಸಹಕರಿಸಿದ್ದ ಅಪರಾಧಿಗೆ 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ಹರಿಹರದಲ್ಲಿ ಹರಿಹರೇಶ್ವರ ಸ್ವಾಮಿ ಸಂಭ್ರಮದ ಬ್ರಹ್ಮರಥೋತ್ಸವ
ನಗರದಲ್ಲಿ ಮಾಘ ಶುಕ್ಲ ಪೌರ್ಣಿಮೆಯ ಬುಧವಾರ ಸಹಸ್ರಾರು ಆಸ್ತಿಕರ ಸಮ್ಮುಖದಲ್ಲಿ ಕ್ಷೇತ್ರನಾಥ ಹರಿಹರೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಭಕ್ತಿಯಿಂದ ಕೈಗೊಂಡ ಸೇವೆಗಳೇ ದೇವರಿಗೆ ಸಂಪ್ರೀತಿ
ಭಕ್ತಿ, ಪ್ರೀತಿಯಿಂದ ಮಾಡುವ ಎಲ್ಲ ಕೆಲಸಗಳು ದೇವರಿಗೆ ಸಮರ್ಪಿತವಾಗುತ್ತವೆ. ಇದೇ ರೀತಿ ನಿರಂತರ ಸಾಧನೆ, ಯಶಸ್ಸುಗಳು ಕೂಡ ಸಾಧಕನ ಸ್ವತ್ತಾಗುತ್ತವೆ ಎಂದು ಕುಪ್ಪೇಲ್ಲೂರು ಸಿದ್ದಾರೂಢ ಮಠದ ಪ್ರಿಯಾನಂದ ಸ್ವಾಮೀಜಿ ನುಡಿದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 641
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved