• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವ ಸೊಸೈಟಿ ಚುನಾವಣೆ: 9 ಸ್ಥಾನಗಳಿಗೆ ಅವಿರೋಧ ಆಯ್ಕೆ
ಪಟ್ಟಣದ ಪ್ರತಿಷ್ಟಿತ ಶಿವ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ 15 ನಿರ್ದೇಶಕರ ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 6 ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಂಡಿದೆ.
ಹೈನುಗಾರಿಕೆ ಅಭಿವೃದ್ಧಿಯಿಂದ ಆರ್ಥಿಕ ಪ್ರಗತಿ ಸಾಧ್ಯ
ದೇಶದಲ್ಲಿ ಹಾಲಿನ ಉತ್ಪಾದನೆ ಪ್ರಥಮ ಸ್ಥಾನದಲ್ಲಿದೆ. ಹಾಲಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ರೈತರು ತಮ್ಮ ಕೃಷಿ ಜೊತೆಗೆ ಹೈನುಗಾರಿಕೆ ಅಭಿವೃದ್ಧಿಪಡಿಸಿಕೊಂಡಲ್ಲಿ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗಲಿದೆ ಎಂದು ನಲ್ಲೂರು ಗ್ರಾಮದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ರಘು ಹೇಳಿದ್ದಾರೆ.
15ರಂದು ಪುಣ್ಯಕೋಟಿ ಮಠದಿಂದ ತುಂಗಭದ್ರಾರತಿ
ಇಲ್ಲಿಗೆ ಸಮೀಪದ ಕೋಡಿಯಾಲ ಹೊಸಪೇಟೆ ತುಂಗಭದ್ರಾ ನದಿ ತೀರದಲ್ಲಿರುವ ಪುಣ್ಯಕೋಟಿ ಮಠದಲ್ಲಿ ಪ್ರತಿವರ್ಷ ಹಮ್ಮಿಕೊಳ್ಳುತ್ತಿದ್ದ ತುಂಗಾರತಿ ಕಾರ್ಯಕ್ರಮವನ್ನು ಈ ವರ್ಷದಿಂದ ತುಂಗಭದ್ರಾರತಿ ಎಂಬುದಾಗಿ ನದಿಯ ಪೂರ್ಣ ಹೆಸರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದು ಮಠದ ಬಾಲಯೋಗಿ ಜಗದೀಶ್ವರ ಶ್ರೀ ನುಡಿದಿದ್ದಾರೆ.
ಭಜನೆ ಸ್ಪರ್ಧೆ: ಬಿಳಿಚೋಡಿನ ಶ್ರೀ ಬಸವೇಶ್ವರ ಭಜನಾ ತಂಡ ಪ್ರಥಮ
ಭರಮಸಾಗರದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ನಡೆದ ಭಜನೆ ಸ್ಪರ್ಧೆಯಲ್ಲಿ ಬಿಳಿಚೋಡಿನ ಶ್ರೀ ಬಸವೇಶ್ವರ ಭಜನಾ ತಂಡಕ್ಕೆ ಪ್ರಥಮ ಪ್ರಶಸ್ತಿ ದೊರಕಿದ್ದು, ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರಿಂದ ಪ್ರಶಸ್ತಿ ಸ್ವೀಕರಿಸಲಾಯಿತು.
ಪಲ್ಲಾಗಟ್ಟೆ ಆಸ್ಪತ್ರೆಯಲ್ಲಿ ತಂತ್ರಜ್ಞಾನ ಆಧಾರಿತ ಚಿಕಿತ್ಸೆ ಶ್ಲಾಘನೀಯ
ರಾಜ್ಯದಲ್ಲೇ ಮಹತ್ವದ ತಂತ್ರಜ್ಞಾನ ಆಧಾರಿತ ಚಿಕಿತ್ಸೆ ನೀಡುವ ವಿಧಾನ ಆರಂಭಿಸಿದ ತರಳಬಾಳು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದೂರದೃಷ್ಟಿಗೆ ನಾನು ಆಭಾರಿ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಗರಿಷ್ಠ ಮಾರಾಟ ಬೆಲೆ ಕಾನೂನಾತ್ಮಕ ಜಾರಿಗೊಳಿಸಿ
ರಾಜ್ಯ ಸರ್ಕಾರ ರೈತವಿರೋಧಿಯಾದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್‌ ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಇದೂವರೆಗೂ ಕಾಯ್ದೆಗಳ ವಾಪಸ್‌ ಪಡೆದಿಲ್ಲ. ಕೂಡಲೇ ತಿದ್ದುಪಡಿಗೊಳಿಸಿದ 3 ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಿಶ್ಚಿತ ಎಂದು ರೈತಸಂಘ ಹಾಗೂ ಹಸಿರು ಸೇನೆ ತಾಲೂಕು ಗೌರವಾಧ್ಯಕ್ಷ ಕುರುವ ಗಣೇಶ್ ಎಚ್ಚರಿಸಿದರು.
ಸಮಾಜ ಪರಿವರ್ತನೆ ನಾಟಕಗಳು ಅಗತ್ಯ
ನಾಟಕ ರಚನೆಗೆ ಸಾಮಾಜಿಕ ಪ್ರಬುದ್ಧತೆ ಹಾಗೂ ಪಾರದರ್ಶಕ ವಿಚಾರಗಳನ್ನು ಹೊತ್ತು ಒಬ್ಬರಿಂದ ಇನ್ನೊಬ್ಬರಿಗೆ ದಾಟಿಸುವಂತಿರಬೇಕು. ಆಗ ಮಾತ್ರ ಉತ್ತಮ ನಾಟಕಗಳು ರಚನೆಯಾಗುತ್ತವೆ ಎಂದು ನಾಟಕಕಾರ, ವಿಮರ್ಶಕ ಡಾ. ಕೆ.ವೈ. ನಾರಾಯಣ ಸ್ವಾಮಿ ಹೇಳಿದರು.
ರಾಜಸ್ಥಾನ ಮಾದರಿ ಆರೋಗ್ಯ ಹಕ್ಕು ಜಾರಿಗೊಳಿಸಿ
ರಾಜ್ಯದಲ್ಲಿ ತಾಯಂದಿರ ಸರಣಿ ಸಾವಿಗೆ ಕಲುಷಿತ, ಕಳಪೆ ಗುಣಮಟ್ಟದ ಔಷಧಿಗಳೇ ಕಾರಣವಾಗಿವೆ. ಔಷಧಿಗಳ ಗುಣಮಟ್ಟ ಖಚಿತಪಡಿಸುವಲ್ಲಿ ಕೆಎಸ್ಎಂಎಸ್‌ಸಿಎಲ್‌ ವಿಫಲವಾಗಿದೆ ಎಂದು ಆರೋಪಿಸಿ, ನಗರದಲ್ಲಿ ಸೋಮವಾರ ಡ್ರಗ್ ಆಕ್ಷನ್ ಫೋರಂ- ಕರ್ನಾಟಕ, ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ (ಎಸ್‌ಎಎಕೆ), ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನಿಂದ ಆರೋಗ್ಯ ಹಕ್ಕಿನ ಜಾಥಾ ನಡೆಸಲಾಯಿತು.
ಸಾಮಾಜಿಕ ಪಿಡುಗುಗಳ ವಿರುದ್ಧ ಕಾಯಕ ಶರಣರ ಹೋರಾಟ ಹಿರಿದು
12ನೇ ಶತಮಾನ ಶಿವಶರಣರ ಶತಮಾನವಾಗಿದೆ. ಕಾಯಕದ ಜತೆಗೆ ಶರಣರು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ವಚನಗಳ ಮೂಲಕ ಸಮಾಜ ಸುಧಾರಿಸುವ ಕೆಲಸ ಮಾಡಿದರು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹೇಳಿದ್ದಾರೆ.
ಕುಂದುಕೊರತೆ ಸಭೆಯೋ, ನಗರಸಭೆ ಆಯವ್ಯಯ ಚರ್ಚೆ ಸಭೆಯೋ?!
ನಗರದ ನಗರಸಭೆ ಸಭಾಂಗಣದಲ್ಲಿ ಸೋಮವಾರ ನಗರಸಭಾ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಅಯವ್ಯಯ ಸಭೆಯು ಸಂಪೂರ್ಣ ಕುಂದುಕೊರತೆ ಸಭೆಯಂತಾದ ಘಟನೆ ಹರಿಹರದಲ್ಲಿ ನಡೆಯಿತು.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 641
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved