ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಹದ ಭಾಗಗಳನ್ನೇ ದೇವರಿಗೆ ಅರ್ಪಿಸಿದ ವಾಲ್ಮೀಕಿ ಸಮಾಜ
ಹಾಲು- ಹಣ್ಣನ್ನು ಭಗವಂತನಿಗೆ ಸಮರ್ಪಿಸುವವರು ಸಿಗಬಹುದು. ಆದರೆ, ದೇಹದ ಭಾಗಗಳನ್ನೆ ದೇವರಿಗೆ, ಗುರುಗಳಿಗೆ ಅರ್ಪಿಸಿದವರು ವಾಲ್ಮೀಕಿ ಸಮಾಜದವರು ಎಂದು ಜೇವರ್ಗಿ ಮರುಳ ಶಂಕರ ದೇವರ ಗುರುಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ ಹರಿಹರದಲ್ಲಿ ನುಡಿದಿದ್ದಾರೆ.
ಕಾಂಗ್ರೆಸ್ ಸಂಘಟನೆಗೆ ತಳಮಟ್ಟದಿಂದ ಶ್ರಮಿಸಿ: ಸಂಸದೆ
ಯುವ ಘಟಕದ ನೂತನ ಪದಾಧಿಕಾರಿಗಳು ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಬೇಕು. ಆ ಮೂಲಕ ಪಕ್ಷವನ್ನು ಬಲಪಡಿಸಿ, ಮುಂಬರುವ ಎಲ್ಲ ಚುನಾವಣೆಗಳಲ್ಲಿಯು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪಣತೊಡುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಸೋತ ಬಳಿಕ ಇವಿಎಂ ಬಗ್ಗೆ ದೂರೋದು ವಿಪಕ್ಷಗಳ ಫ್ಯಾಷನ್ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚುನಾವಣೆಗಳಲ್ಲಿ ಸೋತ ನಂತರ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದ್ದು, ವಿಪಕ್ಷಗಳು ನಿರಂತರವಾಗಿ ಇಂತಹ ಆರೋಪಗಳನ್ನು ಮಾಡಿಕೊಂಡೇ ಬಂದಿವೆ ಎಂದು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾನು ಸಿಎಂ ಅಭ್ಯರ್ಥಿ, ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿ
ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಅಭ್ಯರ್ಥಿ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದೇನೆ. ನಾನು ಬೇರೆಯವರಂತೆ ಲೂಟಿ ಮಾಡಿಲ್ಲ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹೊನ್ನಾಳಿ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮನೋಜ್
ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಕಳೆದ ಆಗಸ್ಟ್‌ನಲ್ಲಿ ಆನ್‌ಲೈನ್ ಮೂಲಕ ನಡೆದಿದ್ದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಒಟ್ಟು 10396 ಮತಗಳ ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ ಎಂದು ಮನೋಜ್ ವಾಲಜ್ಜಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರಾಮಾಯಣದಲ್ಲಿನ ಸಮಾನತೆ ಅಂಶ ಸಂವಿಧಾನದಲ್ಲಿ ಅಡಕ: ಪರಮೇಶ್ವರ್
ರಾಮಾಯಣದಲ್ಲಿನ ಸಮಾನತೆ, ಸಹೋದರತೆ, ಸತ್ಯ, ತ್ಯಾಗದ ಬಗ್ಗೆ ಹೇಳಿರುವ ಅಂಶಗಳನ್ನು ಅಂಬೇಡ್ಕರ್ ಸಂವಿಧಾನದಲ್ಲೂ ಅಳವಡಿಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹರಿಹರದಲ್ಲಿ ಹೇಳಿದ್ದಾರೆ.
ಇಂದು ‘ಸಂಕರ್ಷಣ ಉತ್ಸವ’
ನಗರದ ಎಸ್‍ಜೆವಿಪಿ ಕಾಲೇಜು ಆವರಣದಲ್ಲಿ ಫೆ.9ರಂದು ಸಂಜೆ 5.30 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂಕರ್ಷಣ ನೃತ್ಯಾಲಯದಿಂದ ‘ಸಂಕರ್ಷಣ ಉತ್ಸವ’ ಶ್ರೀಕೃಷ್ಣ ವೈಭವ ಕಾರ್ಯಕ್ರಮ ಆಯೋಜಿಸಿದೆ ಎಂದು ನೃತ್ಯಾಲಯ ಮುಖ್ಯಸ್ಥೆ ಹಾಗೂ ನೃತ್ಯಗುರು ವಿದುಷಿ ರಾಧಾ ಭಾಸ್ಕರ್ ಹರಿಹರದಲ್ಲಿ ಹೇಳಿದರು.
ಒಂದೂವರೆ ವರ್ಷದಲ್ಲೇ ಒಪಿಎಸ್, ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ
ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮತ್ತು ಕೇಂದ್ರ ಮಾದರಿ ವೇತನವು ಇನ್ನು ಒಂದೂವರೆ ವರ್ಷದಲ್ಲೇ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಇಂದು ನಮನ ಅಕಾಡೆಮಿಯಿಂದ ಪೂರ್ವ ರಂಗನಮನ ಕಾರ್ಯಕ್ರಮ: ದಿನೇಶ್ ಶೆಟ್ಟಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನಮನ ಅಕಾಡೆಮಿ ಸಹಯೋಗದಲ್ಲಿ ನಗರದ ಬಾಪೂಜಿ ಸಭಾಂಗಣದಲ್ಲಿ ಫೆ.9ರಂದು ಪೂರ್ವ ರಂಗನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಐಎಎಸ್, ಐಪಿಎಸ್ ಹುದ್ದೆಗಳಿಗೆ ತರಬೇತಿ
ಜಿಲ್ಲೆಯ ವಿದ್ಯಾರ್ಥಿಗಳಿಗೆ ಐಎಎಸ್ ಐಪಿಎಸ್ ಬ್ಯಾಂಕಿಂಗ್ ಹುದ್ದೆಗಳಿಗೆ ಎಸ್‍ಎಸ್ ಟ್ರಸ್ಟ್ ಇಂದ ಉಚಿತ ತರಬೇತಿ ನೀಡಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹರಿಹರದಲ್ಲಿ ಹೇಳಿದ್ದಾರೆ.
< previous
1
...
227
228
229
230
231
232
233
234
235
...
641
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?