• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆಗೆ ಆಕ್ರೋಶ
ಹರಿಹರ ತಾಲೂಕಿನ ವಿವಿಧ ಗ್ರಾಮಗಳ ಪಟ್ಟಾ ಹಾಗೂ ಸರ್ಕಾರಿ ಜಮೀನುಗಳಲ್ಲಿ ನಡೆಯುತ್ತಿರುವ ಅವ್ಯಾಹತ ಅಕ್ರಮ ಮಣ್ಣು ಗಣಿಗಾರಿಕೆಯನ್ನು ತಡೆಯಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಬುಧವಾರ ತಾಲೂಕು ಕಚೇರಿ ಶಿರಸ್ತೆದಾರ್ ಸುನೀತಾರಿಗೆ ಮನವಿ ಸಲ್ಲಿಸಲಾಯಿತು.
ವೀರಶೈವ ಲಿಂಗಾಯತಕ್ಕೆ ಶಾಸಕ ಯತ್ನಾಳ ಕೊಡುಗೆ ಏನು ? : ಅಖಿಲ ಭಾರತ ವೀರಶೈವ ಮಹಾಸಭಾ

ಅಖಿಲ ಭಾರತ ವೀರಶೈವ ಮಹಾಸಭಾ ಕೇವಲ ಖಂಡ್ರೆ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕಷ್ಟೇ ಸೀಮಿತವಾಗಿದೆ, ಮಹಾಸಭಾದಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಕೊಡುಗೆ ಇಲ್ಲವೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಗುರ ಹೇಳಿಕೆಯನ್ನು  ಶಂಭು ಎಸ್. ಉರೇಕೊಂಡಿ ಖಂಡಿಸಿದ್ದಾರೆ.

ಯತ್ನಾಳ್‌ ಹುಚ್ಚಾಟ ನಿಲ್ಲಿಸದಿದ್ದರೆ ಸಮಾಜವೇ ಹಾಳುಬಾವಿಗೆ ನೂಕುತ್ತದೆ: ಶಾಮನೂರು ಗುಟುರು
ಮಹಾನ್ ಮಾನವತಾವಾದಿ ಬಸವಣ್ಣನವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಅಭಾವೀಮ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಜೆ.ಎಚ್‌.ಪಟೇಲ್ ಬಡಾವಣೆಗೆ ಸೌಕರ್ಯಗಳ ಕಲ್ಪಿಸಿ
ದಾವಣಗೆರೆ ನಗರದ ಜೆ.ಎಚ್.ಪಟೇಲ್ ಬಡಾವಣೆ ಸಾಕಷ್ಟು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ತಕ್ಷಣವೇ ಅಗತ್ಯ ಸೌಲಭ್ಯಗಳ ಕಲ್ಪಿಸುವಂತೆ ಜೆ.ಎಚ್.ಪಟೇಲ್ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಆರ್.ರಾಜಯೋಗಿ ಹೆಬ್ಬಾಳ್ ಪಾಲಿಕೆಗೆ ಒತ್ತಾಯಿಸಿದರು.
66 ಮತಕ್ಕಾಗಿ ರೇಶ್ಮೆಸೀರೆ, ಎಣ್ಣೆ ಪಾರ್ಟಿ!
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನ, ರಾಜ್ಯ ಪರಿಷತ್ತು ಸದಸ್ಯ ಸ್ಥಾನ ಹಾಗೂ ಜಿಲ್ಲಾ ಖಜಾಂಚಿ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆದಿದೆ. ವಿಶೇಷವೆಂದರೆ, ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ತು ಚುನಾವಣೆಗಳಲ್ಲಿ ಮತದಾರರಿಗೆ ಮಾಡುವ ಖರ್ಚು ವೆಚ್ಚಗಳನ್ನು ಈ ಚುನಾವಣೆ ಮೀರಿಸಿದೆ.
ರೇಣುಕಾಪುರ ಕ್ಯಾಂಪ್‌ ನೀರಿನ ಘಟಕ ರಿಪೇರಿ ಯಾವಾಗ?
ಮಲೇಬೆನ್ನೂರು ಸಮೀಪದ ಕುಣಿಬೆಳಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಣುಕಾಪುರ ಕ್ಯಾಂಪ್‌ನಲ್ಲಿ ಲಕ್ಷಾಂತರ ರು. ವೆಚ್ಚದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಘಟಕ ಸ್ಥಾಪಿಸಲಾಗಿದೆ. ಆದರೆ, ಈ ಘಟಕ ಕೆಟ್ಟು ವರ್ಷವೇ ಕಳೆದರೂ ದುರಸ್ತಿಪಡಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಿಲ್ಲ. ಪರಿಣಾಮ ಸರ್ಕಾರದ ಮಹತ್ವದ ಯೋಜನೆ ಹಳ್ಳಹಿಡಿಯುತ್ತಿದೆ.
ಸಮಾಜ ತಿದ್ದಲೆಂದೇ ಜನಿಸಿದ ವಚನ ಸಾಹಿತ್ಯ
ಸಮಾಜದಲ್ಲಿದ್ದ ಕಂದಾಚಾರ, ಮೂಢನಂಬಿಕೆ ಮತ್ತು ಮೇಲು-ಕೀಳು ಎಂಬಿತರೆ ಪಿಡುಗುಗಳನ್ನು ಶೋಧಿಸಿ, ಶ್ರೇಷ್ಠ ಲಿಂಗಾಯತ ಧರ್ಮ ರಚನೆಯಾಗಿದೆ. ವಿಶ್ವಗುರು ಬಸವಣ್ಣನವರು ಚಿಕ್ಕವರಿದ್ದಾಗ ಅಸಮಾನತೆ ಪ್ರಶ್ನಿಸುತ್ತಿದ್ದರು. ಇಂತಹ ಮನೋಭಾವ ಪ್ರಸಕ್ತ ದಿನಗಳಲ್ಲಿ ಯುವಕರಲ್ಲಿ ಕಾಣುತ್ತಿಲ್ಲ ಎಂದು ಅತ್ತಿವೇರಿ ಬಸವ ಧಾಮದ ಬಸವೇಶ್ವರಿ ಮಾತಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಹಿಂದುಗಳ ರಕ್ಷಿಸಿ, ಮನೆ, ಮಂದಿರ ಮರುನಿರ್ಮಾಣಕ್ಕೆ ಬಾಂಗ್ಲಾ ಮುಂದಾಗಲಿ
ಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಉಂಟಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯಕ್ಕೆ ರಕ್ಷಣೆ ನೀಡಬೇಕು, ಮತಾಂಧರಿಂದ ನಾಶಗೊಂಡ ಹಿಂದುಗಳ ಮನೆ, ಮಂದಿರಗಳನ್ನು ಪುನಃ ನಿರ್ಮಿಸಲು ಬಾಂಗ್ಲಾ ಸರ್ಕಾರದ ಮೇಲೆ ಭಾರತ ಸೇರಿದಂತೆ ವಿಶ್ವ ಸಮುದಾಯಗಳು ಒತ್ತಡ ಹೇರುವಂತೆ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಹಳೇ ಪಿ.ಬಿ. ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟಿಸಲಾಯಿತು.
ಹರಿಹರ ಶಾಸಕರು ಜೂ.ಯತ್ನಾಳ್‌ ಭ್ರಮೆಯಿಂದ ಹೊರಬರಲಿ
ಬಿಜೆಪಿ ವರಿಷ್ಠ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ನಾಯಕರ ವಿರುದ್ಧ ಮಾನಸಿಕ ಅಸ್ವಸ್ಥರಂತೆ ಹರಿಹರ ಶಾಸಕ ಬಿ.ಪಿ. ಹರೀಶ ಹೇಳಿಕೆ ನೀಡುತ್ತಿದ್ದಾರೆ. ಅವರು ತಾವು ಜೂನಿಯರ್ ಯತ್ನಾಳ್ ಅಂತಾ ಸಾಬೀತುಪಡಿಸಲು ಹೊರಟಿದ್ದಾರೆ, ಈ ಭ್ರಮೆಯಿಂದ ಹೊರಬನ್ನಿ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
ಮಠ, ಮಂದಿರಗಳು ನೆಮ್ಮದಿ ನೀಡುವ ಆಧ್ಯಾತ್ಮಿಕ ಕೇಂದ್ರಗಳು: ತಹಸೀಲ್ದಾರ್‌
ಮಠ, ಮಂದಿರ, ದೇವಾಲಯಗಳು ಭಕ್ತಿ, ಶ್ರದ್ಧೆಯ ಮಾನಸಿಕ ನೆಮ್ಮದಿಗಳನ್ನು ನೀಡುವಂತಹ ಆಧ್ಯಾತ್ಮಿಕ ಕೇಂದ್ರಗಳಾಗಿವೆ. ಇವುಗಳ ಸಂಪರ್ಕಗಳಿಂದ ಮಾನವ ಮಾಧವನಾಗುತ್ತಾನೆ ಎಂದು ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಚನ್ನಗಿರಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 580
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved