ಎಸ್‌ಎಸ್‌ಎಂ ಜನ್ಮದಿನ ಪ್ರಯುಕ್ತ ವಿವಿಧ ಸಮಾಜ ಸೇವೆ: ದಿನೇಶ್ ಶೆಟ್ಟಿದಾವಣಗೆರೆ, ನಗರ ಜಿಲ್ಲೆ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರ 57ನೇ ಜನ್ಮದಿನದ ಅಂಗವಾಗಿ ಇಂದಿನಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.