• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ದೇಶೀಯ ಸಂಸ್ಕೃತಿಯು ವಿಶ್ವದಲ್ಲೇ ಶ್ರೇಷ್ಠವಾಗಿದೆ
ದಾವಣಗೆರೆ: ನಮ್ಮ ದೇಶದ ಸಂಸ್ಕೃತಿ ಸಂಸ್ಕಾರಗಳು ಪ್ರಪಂಚದಲ್ಲೇ ಶ್ರೇಷ್ಠವಾಗಿದ್ದು, ನಮ್ಮ ರಾಜ್ಯದ ಸಂಸ್ಕೃತಿಯಂತೂ ಪರಮ ಶ್ರೇಷ್ಠವಾಗಿದೆ, ಇದನ್ನು ಶಾಲಾ ಶಿಕ್ಷಣದಲ್ಲಿ ಪೂರ್ತಿಯಾಗಿ ಕೊಡಲು ಸಾಧ್ಯವಿಲ್ಲ, ಮನೆಯಲ್ಲಿ ಪೋಷಕರೇ ಮಕ್ಕಳಿಗೆ ಕೊಡಬೇಕು ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ.ಮಂಜುನಾಥ ಹೇಳಿದರು.
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 : 17 ಕೇಂದ್ರಗಳಲ್ಲಿ ನಡೆದ ಪರೀಕ್ಷೆ
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 ಪರೀಕ್ಷೆ ಭಾನುವಾರ ನಗರದ 17 ಕೇಂದ್ರಗಳಲ್ಲಿ ನಡೆಯಿತು.
ಚನ್ನಗಿರಿಯಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ
ಚನ್ನಗಿರಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರಿಂದ ಶನಿವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಕಾಂಗ್ರೆಸ್ ಗೆಲುವು ಜನಪರ ಸರ್ಕಾರಕ್ಕೆ ಜನರು ನೀಡಿರುವ ಮನ್ನಣೆ
ದಾವಣಗೆರೆ: ಚುನಾವಣಾ ಪೂರ್ವದ ಸಮೀಕ್ಷೆಗಳಿಗೆ ಬೆಲೆ ಕೊಡದೇ, ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಗೆ ಬೆಂಬಲಿಸಿರುವುದು ಜನಪರ ಸರ್ಕಾರಕ್ಕೆ ನೀಡಿರುವ ಮನ್ನಣೆಯಾಗಿದೆ ಎಂದು ಶಾಸಕ ಡಾ.ಶಾಮನರು ಶಿವಶಂಕರಪ್ಪ ತಿಳಿಸಿದರು.
ಕಲಿಕಾ ಸಾಮರ್ಥ್ಯ ವೃದ್ಧಿಗೆ ಕ್ಬಿಜ್ಲಿ ಆ್ಯಪ್‌ ಸಹಕಾರಿ
ಹೊನ್ನಾಳಿ : ವಿದ್ಯಾರ್ಥಿಗಳು ಕಲಿಕಾ ಶಕ್ತಿ ಮತ್ತು ಅಗತ್ಯಗಳನ್ನು ತಿಳಿದು ಅವರ ಯಶಸ್ಸು ಖಾತ್ರಿಪಡಿಸಿಕೊಳ್ಳಲು ಬೆಂಗಳೂರಿನ ತಂತ್ರಜ್ಞಾನ ಸಂಸ್ಥೆ ಹೊರತಂದಿರುವ ಕ್ವಿಜ್ಲಿ ಆ್ಯಪ್ ಬಹು ಉಪಕಾರಿಯಾಗಿದೆ ಎಂದು ಬಿಇಒ ಕೆ.ಟಿ.ನಿಂಗಪ್ಪ ಹೇಳಿದರು.
ಸಿಎಂ ಮೇಲೆ ಮುಡಾ ಪ್ರಕರಣ ಆರೋಪ ಸರಿಯಲ್ಲ
ಹೊನ್ನಾಳಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು ಸಿಕ್ಕಿದ್ದು, ಕ್ಷೇತ್ರಗಳ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.
ಅಭಿವೃದ್ಧಿ ಮಾಡಿರುವವರ ಪರವಾಗಿ ಮತ ನೀಡಿ: ಎಸ್‌ಎಸ್
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 21ನೇ ವಾರ್ಡ್ ನ ಬಸಾಪುರ ಗ್ರಾಮದಲ್ಲಿ ಮಹಾನಗರ ಪಾಲಿಕೆಯ 15ನೇ ಹಣಕಾಸು ನಿಧಿಯಡಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.
ಚಿನ್ನಾಭರಣದ ಬ್ಯಾಗು ಸ್ವತ್ತುದಾರರಿಗೆ ಪೊಲೀಸರಿಂದ ಹಸ್ತಾಂತರ
ದಾವಣಗೆರೆ: ಆಟೋದಲ್ಲಿಯೇ ಸುಮಾರು 1.50 ಲಕ್ಷ ರು. ಮೌಲ್ಯದ ಚಿನ್ನಾಭರಣ ಇರುವ ಬ್ಯಾಗನ್ನು ಬಿಟ್ಟು ಇಳಿದಿದ್ದ ಮಹಿಳೆಗೆ ಆಕೆಯ ಸ್ವತ್ತನ್ನು ಪತ್ತೆ ಮಾಡಿ ಪೊಲೀಸರು ಶನಿವಾರ ಹಸ್ತಾಂತರಿಸಿದ್ದಾರೆ.
ಮೂರೂ ಕ್ಷೇತ್ರದ ಗೆಲುವು, ಕಾಂಗ್ರೆಸ್ಸಿಗೆ ಬಲ ತಂದಿದೆ
ದಾವಣಗೆರೆ: ರಾಜ್ಯದ ಮೂರೂ ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಸಾಧನೆ ಮಾಡಿದೆ ಎಂದು ಶಿಗ್ಗಾಂವಿ-ಸವಣೂರು ಉಪ ಚುನಾವಣೆ ಉಸ್ತುವಾರಿ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹರ್ಷ ವ್ಯಕ್ತಪಡಿಸಿದ್ದಾರೆ.
ಹಣ, ತೋಳ್ಬಲ, ಭ್ರಷ್ಟಾಚಾರದ ಹಣ ಚೆಲ್ಲಿ ಗೆದ್ದ ಕಾಂಗ್ರೆಸ್‌
ದಾವಣಗೆರೆ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪ ಚುನಾವಣೆಯನ್ನು ಹಣ ಬಲ, ತೋಳ್ಬಲ, ಅಧಿಕಾರ ಬಲ, ಭ್ರಷ್ಟಾಚಾರದಿಂದ ಹಣ ಲೂಟಿ ಹೊಡೆದ ಹಣವನ್ನು ಅಲ್ಲಿ ಚೆಲ್ಲಿ ಕಾಂಗ್ರೆಸ್‌ ಗೆದ್ದಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 580
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved