ಬಗರ್ ಹುಕುಂ ಸಾಗುವಳಿ ಪತ್ರಕ್ಕಾಗಿ ರೈತ ಸಂಘ ಪ್ರತಿಭಟನೆಬಗರ್ ಹುಕುಂ ಸಾಗುವಳಿ ಪತ್ರ ನೀಡುವಂತೆ, ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಆಧಾರ್ ಜೋಡಣೆ ಕೈಬಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ರೈತರು ಪ್ರತಿಭಟಿಸಿದರು.