• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತೆ ಜಾಗ ಇ-ಸ್ವತ್ತು ರದ್ದು ಸತ್ಯಕ್ಕೆ ಸಂದ ಜಯ
ಜಗಳೂರು ತಾಲೂಕಿನ ದಿದ್ದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚಂಗಿಪುರದಲ್ಲಿ ಅಧ್ಯಕ್ಷೆ ಮತ್ತು ಅವರ ಮಗ ಪಿಡಿಒ ಸೇರಿ ರಿ.ಸ.ನಂ ೧/೬ರ ಸಂತೆ ಮೈದಾನದ ಜಾಗ ಅಕ್ರಮವಾಗಿ ಇ-ಸ್ವತ್ತು ಪಡೆಯಲಾಗಿತ್ತು. ಹುಚ್ಚಂಗಿಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದ ಹಿನ್ನೆಲೆ ಈಗ ಇ-ಸ್ವತ್ತು ರದ್ದುಗೊಳಿಸಲಾಗಿದೆ. ಇದು ಗ್ರಾಮಸ್ಥರ ಹೋರಾಟಕ್ಕೆ ಸಂದ ಜಯ ಎಂದು ಹುಚ್ಚಂಗಿಪುರ ಗ್ರಾಮ ಮುಖಂಡ, ನಿವೃತ್ತ ಶಿಕ್ಷಕ ಗೂರಪ್ಪ ಹೇಳಿದರು
ಆಂಧ್ರದ ಬತ್ತ ವ್ಯಾಪಾರಿಗೆ ಕೋಟಿಗಟ್ಟಲೇ ಹಣ ಬಾಕಿ: ದಾವಣಗೆರೆ ವಂಚಕನ ಬಂಧನ
ರೈತರು, ದಲ್ಲಾಳಿಗಳಿಂದ ಮೆಕ್ಕೇಜೋಳ ಹಾಗೂ ಬತ್ತ ಖರೀದಿಸಿ ರೈತರಿಗೆ ಕೋಟ್ಯಂತರ ರು. ವಂಚನೆ ಮಾಡಿದ್ದ ಪ್ರಕರಣದ ಆರೋಪಿಯನ್ನು ನಗರದ ಆರ್‌ಎಂಸಿ ಯಾರ್ಡ್‌ ಪೊಲೀಸರು ಬಂಧಿಸಿದ್ದಾರೆ.
ವಂಚಕನಿಗೆ 6 ವರ್ಷ ಜೈಲು, ₹45 ಸಾವಿರ ದಂಡ: ತೀರ್ಪು
ತಮ್ಮ ಹಿಂದುಸ್ಥಾನ್ ಯುನಿಲೀವರ್ ಲಿ. ಬಾಂಬೆ ಸಂಸ್ಥೆಯಲ್ಲಿ ಹಣ ತೊಡಗಿಸಿದರೆ ಶೇ.4ರಷ್ಟು ಲಾಭಾಂಶ ನೀಡುವುದಾಗಿ ಹೇಳಿ, ಒಬ್ಬರಿಂದ ₹10.30 ಲಕ್ಷ ಹಾಗೂ ಮತೊಬ್ಬರಿಂದ ₹19 ಲಕ್ಷ ತೊಡಗಿಸಿಕೊಂಡು, ಮೋಸ ಮಾಡಿದ್ದ ಆರೋಪಿಗೆ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 3 ವರ್ಷದಂತೆ ಒಟ್ಟು 6 ವರ್ಷ ಜೈಲು ಶಿಕ್ಷೆ ಹಾಗೂ ₹45 ಸಾವಿರ ದಂಡ ವಿಧಿಸಿ, 3ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.
ಗುರುಕುಲ ಶಾಲೆ ಸೃಜನ, ಮಿನಾಲ್‌ಗೆ ಸಿಎಂ ಗೌರವ
ಬೆಂಗಳೂರಿನಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ 2024- 2025ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿನ್ನೆಲೆ ದಾವಣಗೆರೆಯ ಪ್ರತಿಷ್ಠಿತ ಗುರುಕುಲ ವಸತಿಯುತ ಶಾಲೆ ವಿದ್ಯಾರ್ಥಿನಿಯರಾದ ಬಿ. ಸೃಜನ, ಮಿನಾಲ್‌ ಮುಖ್ಯಮಂತ್ರಿ ಅವರಿಂದ ಗೌರವ ಸನ್ಮಾನಕ್ಕೆ ಪಾತ್ರರಾದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.
67009 ಕೃಷಿ ಸಹಕಾರ ಸಂಘಗಳ ಗಣಕೀಕರಣಕ್ಕೆ ₹2516 ಕೋಟಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 56 ಉಪ ಕ್ರಮಗಳನ್ನು ರೂಪಿಸಿದೆ. ತಂತ್ರಾಂಶದಿಂದ ಹಿಡಿದು, ಪೆಟ್ರೋಲ್‌ ಪಂಪ್‌ ಸ್ಥಾಪಿಸುವವರೆಗೂ ಹಲವಾರು ವಿಷಯಗಳಲ್ಲಿ ನೆರವು ನೀಡುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕ ಕೆ.ಮಹೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೌಲಾನಾ ಆಜಾದ್ ಶಾಲೆ ಕಾಮಗಾರಿ ಶೀಘ್ರ ಪುನಾರಂಭಿಸಿ
ದಾವಣಗೆರೆ ನಗರದ ಬೀಡಿ ಲೇಔಟ್‌ನಲ್ಲಿ ಸರ್ಕಾರಿ ಮೌಲಾನಾ ಆಜಾದ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ₹90 ಲಕ್ಷ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಅಪೂರ್ಣ ಕಾಮಗಾರಿಯಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಶೀಘ್ರ ಬಾಕಿ ಕೆಲಸ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದಿಂದ ಸರ್ಕಾರಿ ಶಾಲೆ ಉಳಿಸಿ, ಸರ್ಕಾರಿ ಶಾಲೆ ಬೆಳೆಸಿ ಆಂದೋಲನಡಿ ಶಾಲಾವರಣದಲ್ಲಿ ಗುರುವಾರ ಅಹೋ ರಾತ್ರಿ ಧರಣಿ ಆರಂಭಿಸಲಾಗಿದೆ.
ಕನಕ ಜಯಂತಿ ಆಚರಣೆಗೆ ಸಮಾಜ ಮುಖಂಡರು ಕೈ ಜೋಡಿಸಲಿ: ತಹಸೀಲ್ದಾರ್‌
ದಾಸಶ್ರೇಷ್ಠ ಕನಕ ದಾಸರ ಜಯಂತಿ ಕಾರ್ಯಕ್ರಮ ನ.18ರಂದು ಹಮ್ಮಿಕೊಂಡಿದ್ದು, ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಪಟ್ಟರಾಜ ಗೌಡ ಅಧ್ಯಕ್ಷತೆಯಲ್ಲಿ ಕುರುಬ ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಯಿತು.
ವಿದ್ಯಾರ್ಥಿಗಳು ಪುಸ್ತಕ ಓದುವ ಅಭ್ಯಾಸ ರೂಢಿಸಿಕೊಳ್ಳಲಿ
ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದಲ್ಲಿ ಸದಾ ಬೆಳೆಸಿಕೊಂಡರೆ, ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ನೆರವಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪತ್ರಕರ್ತರು ವೃತ್ತಿಧರ್ಮ ಕಾಪಾಡಲಿ: ಓಂಕಾರ ಶ್ರೀ
ಪ್ರಸ್ತುತ ಕಾಲಘಟ್ಟದಲ್ಲಿ ಪತ್ರಕರ್ತರಿಗೆ ತುಂಬಾ ಗೌರವದ ಸ್ಥಾನವಿದೆ. ಸಮಾಜದ ಓಕೆಕೋರೆ ತಿದ್ದುವಂತಹ ಪತ್ರಿಕಾ ವೃತ್ತಿ ಗೌರವ ಕಾಪಾಡುವ ಮೂಲಕ ಸಮಾಜಕ್ಕೆ ಸಾಧ್ಯವಾದ ಒಳ್ಳೆಯದನ್ನು ಮಾಡುವಂತೆ ‍‍ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
18ರಂದು ಕನಕ ಜಯಂತಿ, ಬೃಹತ್ ಮೆರವಣಿಗೆ
ಚನ್ನಗಿರಿ ತಾಲೂಕು ಆಡಳಿತ ವತಿಯಿಂದ ನ.18ರಂದು ದಾಸಶ್ರೇಷ್ಠ ಕನಕ ದಾಸರ ಜಯಂತ್ಯುತ್ಸವ ನಡೆಯಲಿದ್ದು, ತಾಲೂಕಿನ ಎಲ್ಲ ಜಾತಿಗಳು, ಧರ್ಮಗಳ ಜನರು ಭಾಗವಹಿಸಲಿದ್ದಾರೆ. ಇದು ಹಿಂದುಳಿದ ವರ್ಗಗಳ ಜನರ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಕಾರ್ಯಕ್ರಮವಾಗಿದೆ ಎಂದು ತಾಲೂಕು ಕುರುಬ ಸಮಾಜ ಅಧ್ಯಕ್ಷ ಬೆಳಲಗೆರೆ ಡಿ.ಶಿವಪ್ಪ ಹೇಳಿದರು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 580
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved