ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಬೇರುಮಟ್ಟದಿಂದ ಸಂಘಟಿಸುವ ಜವಾಬ್ದಾರಿ ನನ್ನದು
ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟನೆ ಮಾಡುವ ಜವಾಬ್ದಾರಿ ನನ್ನದು. ನನ್ನ ಪಕ್ಷನಿಷ್ಠೆ ಮತ್ತು ಪ್ರಾಮಾಣಿಕತೆ ಗಮನಿಸಿದ ಪಕ್ಷದ ವರಿಷ್ಠರು ಚನ್ನಗಿರಿ ತಾಲೂಕು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಪಕ್ಷದ ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ತಾಲೂಕು ಬಿಜೆಪಿ ನೂತನ ಅಧ್ಯಕ್ಷ ಮಲಹಾಳ್ ಡಿ.ಸಿ. ಕುಮಾರಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಪಂಚಮಸಾಲಿಗಳ ಅರ್ಬನ್ ಬ್ಯಾಂಕ್ ಸ್ಥಾಪನೆ ಮುಖ್ಯ: ಶಿವಾನಂದ ಪಾಟೀಲ್
ಆರ್ಥಿಕವಾಗಿ ಸದೃಢವಾಗಬೇಕಾದರೆ ಪಂಚಮಸಾಲಿ ಸಮಾಜಕ್ಕೆ ಅರ್ಬನ್ ಬ್ಯಾಂಕ್ ಸ್ಥಾಪನೆ ಮುಖ್ಯವಾಗಿ ಆಗಬೇಕಾಗಿದೆ ಎಂದು ಸಹಕಾರಿ ಸಚಿವ ಶಿವಾನಂದ ಪಾಟೀಲ್ ಹರಿಹರದಲ್ಲಿ ಹೇಳಿದ್ದಾರೆ.
ಹರಜಾತ್ರೆಯಲ್ಲಿ ಗಲಾಟೆ: ವ್ಯಕ್ತಿಯ ತಲೆಗೆ ಗಾಯ
ಹರಜಾತ್ರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬನಿಗೆ ರಕ್ತಸ್ರಾವ ಬರುವಂತೆ ತಲೆಗೆ ಪೆಟ್ಟುಬಿದ್ದ ಘಟನೆ ಹರಿಹರದಲ್ಲಿ ನಡೆಯಿತು.
ಗೋವು ಸಮೇತ ಬಿಜೆಪಿ ಕರಾಳ ಸಂಕ್ರಾಂತಿ, ಪ್ರತಿಭಟನೆ
ಬೆಂಗಳೂರಿನಲ್ಲಿ 3 ಗೋವುಗಳ ಕೆಚ್ಚಲನ್ನು ಕತ್ತರಿಸಿದ ಪೈಶಾಚಿಕ ಕೃತ್ಯ ಎಸಗಿದ ಮತಾಂಧರಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಗೋವುಗಳ ಸಮೇತ ಬಿಜೆಪಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ರೈತ ಮೋರ್ಚಾದಿಂದ ನಗರದಲ್ಲಿ ಮಂಗಳವಾರ ಕರಾಳ ಸಂಕ್ರಾಂತಿ ಆಚರಣೆ ಮುಖೇನ ಪ್ರತಿಭಟಿಸಲಾಯಿತು.
ಏ.28ರಂದು 40 ಶ್ರೀ ಶರಣ ಬಸವೇಶ್ವರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ
ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಶ್ರೀ ಶರಣ ಬಸವೇಶ್ವರ ಮಹಾಸಂಸ್ಥಾನದಲ್ಲಿ ಏ.28ರಂದು ಏಕಕಾಲದಲ್ಲಿ 40 ಶ್ರೀ ಶರಣ ಬಸವೇಶ್ವರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ನುಡಿದಿದ್ದಾರೆ.
ಚನ್ನಗಿರಿ: ಸೌಲಭ್ಯಗಳಿಲ್ಲದೇ ನರಳುತ್ತಿವೆ ಗ್ರಾಪಂ ಗ್ರಂಥಾಲಯಗಳು
ಕನ್ನಡಪ್ರಭ ವಾರ್ತೆ ಚನ್ನಗಿರಿ ತಾಲೂಕಿನಲ್ಲಿರುವ 61 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಪಂಗೆ 1ರಂತೆ 61 ಗ್ರಾಮ ಗ್ರಂಥಾಲಯಗಳಿವೆ. ಈ ಗ್ರಂಥಾಲಯಗಳ ಮೂಲಕ ಗ್ರಾಮದ ಜನರಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಗಳನ್ನು ನೀಡಲು ರಾಜ್ಯ, ದೇಶಗಳ ವಿದ್ಯಮಾನಗಳನ್ನು ತಿಳಿಯಲು ಸಹಕಾರಿ ಆಗುವಂತೆ ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಈ ಲೈಬ್ರರಿಗಳಲ್ಲಿ ಉತ್ತಮ ಪುಸ್ತಕಗಳು ಸೇರಿದಂತೆ ಬಹುತೇಕ ಸೌಲಭ್ಯಗಳೇ ಇಲ್ಲವಾಗಿವೆ!
ಹರಿಹರ ತುಂಗಭದ್ರಾ ತಟದಲ್ಲಿ ಸಂಕ್ರಾಂತಿ ಸಂಭ್ರಮ
ಸುಗ್ಗಿಯ ಹಬ್ಬವೆಂದೇ ಆಚರಿಸಲ್ಪಡುವ ಸಂಕ್ರಾಂತಿ ಹಬ್ಬವು ಮಂಗಳವಾರ ಹರಿಹರದ ತುಂಗಭದ್ರಾ ನದಿ ದಡದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಣ್ವಕುಪ್ಪೆ ಗವಿ ಮಠದಲ್ಲಿ ಶಾಂತಲಿಂಗೇಶ್ವರ ರಥೋತ್ಸವ
ಮಕರ ಸಂಕ್ರಾಂತಿ ಪ್ರಯುಕ್ತ ಪ್ರತಿ ವರ್ಷದಂತೆ ತಾಲೂಕಿನ ಕಣ್ವಕುಪ್ಪೆ ಗವಿ ಮಠದಲ್ಲಿ ಮಂಗಳವಾರ ಶ್ರೀ ಶಾಂತಲಿಂಗೇಶ್ವರ ರಥೋತ್ಸವ ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ವಿಷಾದನೀಯ: ಅಧ್ಯಕ್ಷ ಮೈಲಪ್ಪ
ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದಿವೆ. ಆದರೂ ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರವುದು ದೇಶದ ದುರಂತ. ಅಸ್ಪೃಶ್ಯತೆ, ಜಾತಿ ವ್ಯವಸ್ಥೆಗಳು ಜೀವಂತ ಇರುವುದನ್ನು ಮಾಧ್ಯಮಗಳ ಮೂಲಕ ಅನಾವರಣ ಆಗುತ್ತಲೇ ಇವೆ ಎಂದು ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ ಹೇಳಿದ್ದಾರೆ.
ಜಿಲ್ಲಾದ್ಯಂತ ಸಂಕ್ರಾಂತಿ ಸಂಭ್ರಮ: ಪುಣ್ಯಸ್ನಾನ, ಪೂಜೆ
ಸೂರ್ಯನು ತನ್ನ ಪಥವನ್ನು ಬದಲಿಸಿ, ಉತ್ತರ ದಿಕ್ಕಿನ ಕಡೆ ಚಲಿಸುವ ಮಕರ ಸಂಕ್ರಮಣದ ದಿನವಾದ ಮಂಗಳವಾರ, ನಗರ, ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಪುಣ್ಯಸ್ನಾನ ಮುಖೇನ ಆಚರಿಸಲಾಯಿತು.
< previous
1
...
252
253
254
255
256
257
258
259
260
...
641
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!