ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್ ನೋಟಿಸ್ ವಾಪಸ್ ಪಡೆದಿದ್ದು, ಮುಟೇಷನ್‌ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.