ಗಾಜನೂರು ಬಳಿ ತುಂಗಾ ಡ್ಯಾಂ ಗೇಟ್ ಬಂದ್ನ್ಯಾಮತಿ ತಾಲೂಕು ವ್ಯಾಪ್ತಿಗೆ ಬರುವ ತುಂಗಾ ಮೇಲ್ದಂಡೆ ನಾಲೆ ಭಾನುವಾರ ಒಡೆದ ಸುದ್ದಿ ತಿಳಿದು ಸ್ಥಳಕ್ಕೆ ನ್ಯಾಮತಿ ತಹಸೀಲ್ದಾರ್ ಗೋವಿಂದಪ್ಪ, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ತುಂಗಾ ಮೇಲ್ದಂಡೆ ಯೋಜನೆ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.