ವ್ಯಸನಗಳಿಂದ ದೂರವಾಗಿ, ಉತ್ತಮ ಶಿಕ್ಷಣ ಗಳಿಸಿಭಾರತ ಜನಸಂಖ್ಯೆ, ಯುವ ಸಂಪತ್ತು, ಅರ್ಥೈಸುವಿಕೆಯಲ್ಲಿ ಜಗತ್ತಿಗೆ ಮೊದಲ ಸ್ಥಾನದಲ್ಲಿದೆ. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯುವ ಸಂಪತ್ತು ಸದ್ಬಳಕೆ ಆಗಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಉಳಿಯಬೇಕು. ತಾವು ಕಲಿಯುವ ಶಿಕ್ಷಣವನ್ನು ಜೀವನಕ್ಕೆ ಮಾರ್ಗಸೂಚಿ ಮತ್ತು ಸದುಪಯೋಗ ಆಗಿಸಿಕೊಳ್ಳಬೇಕು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದರು.