ಪಠ್ಯೇತರ ಚಟುವಟಿಕೆಗೂ ಆಸಕ್ತಿ ಇರಲಿ: ನಾಗರಾಜ ಬಡದಾಳ್ವಿದ್ಯಾರ್ಥಿ, ಯುವಜನರು ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಆ ಮೂಲಕ ಉನ್ನತ ಸಾಧನೆ ಮೆರೆಯಬೇಕು ಎಂದು "ಕನ್ನಡಪ್ರಭ " ಹಿರಿಯ ಪ್ರಧಾನ ವರದಿಗಾರ, ಜಿಲ್ಲಾ ವರದಿಗಾರರ ಕೂಟ ಅಧ್ಯಕ್ಷ ನಾಗರಾಜ ಎಸ್. ಬಡದಾಳ್ ಹೇಳಿದರು.