ಜೆಜೆಎಂ ಯೋಜನೆ ಕಾಮಗಾರಿ ಮುಕ್ತ ಗ್ರಾಮಗಳಿಗೆ ನೀರು ಪೂರೈಸಬೇಕುಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಮುಕ್ತವಾದ ಗ್ರಾಮಗಳಿಗೆ ನೀರು ಪೂರೈಸಲು, ಶಿಥಿಲವಾದ ಶಾಲೆ, ಅಂಗನವಾಡಿ ಕೇಂದ್ರಗಳು, ಶೌಚಾಲಯ ದುರಸ್ತಿ, ನಿರ್ಮಾಣ ಕಾರ್ಯ ಇನ್ನೊಂದು ತಿಂಗಳಲ್ಲೇ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.