• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದನಬಾವಿಯಲ್ಲಿ ದೊಡ್ಡ ಕಲ್ಲುಕಟ್ಟೆ ದಸರಾ
ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದ ದೊಡ್ಡ ಕಲ್ಲುಕಟ್ಟೆಯ ಶ್ರೀ ಗವಿ ಸಿದ್ದೇಶ್ವರಸ್ವಾಮಿ ಮತ್ತು ಬೀರಲಿಂಗೇಶ್ವರ ಸೇರಿದಂತೆ ವಿವಿಧ ದೇವರುಗಳ ದಸರಾ ಬನ್ನಿ ಉತ್ಸವ, ಮೆರವಣಿಗೆ ನಡೆಯಿತು.
ಚನ್ನಗಿರಿಗೆ ಆಗಮಿಸಿದ ಕಾಶೀಪೀಠ ಶ್ರೀಗಳು: ಅದ್ಧೂರಿ ಮೆರವಣಿಗೆ
ಚನ್ನಗಿರಿ ಪಟ್ಟಣದ ವೀರಶೈವ ಲಿಂಗಾಯಿತ ಸಮಾಜ ಮತ್ತು ಪುರೋಹಿತ ಬಳಗ ಹಾಗೂ ಹೊದಿಗೆರೆಯ ಶ್ರೀ ದೈವ ಸಂಸ್ಕೃತಿ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಲೋಕಕಲ್ಯಾಣಕ್ಕಾಗಿ ಪಟ್ಟಣದಲ್ಲಿ ಶ್ರೀ ಜ್ಞಾನ ಸಿಂಹಾಸನದೀಶ್ವರ ವಾರಾಣಸಿ ಕಾಶೀಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಶ್ರೀಗಳಿಂದ ಅ.19, 20ರಂದು ಸಂಗೀತ ಯುಕ್ತ ಇಷ್ಟಲಿಂಗ ಮಹಾಪೂಜೆ, ಜನಜಾಗೃತಿ ಧರ್ಮ ಸಮಾರಂಭ ನಡೆಯಲಿದೆ.
ಜಾತಿಗಣತಿ ವರದಿ ಅನುಮೋದಿಸದಿದ್ದರೆ ವಿಧಾನಸೌಧ ಮುತ್ತಿಗೆ
ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು ಯಾವುದೇ ಒತ್ತಡಕ್ಕೂ ಮಣಿಯದೇ, ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ, ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಸಿ.ವೀರಣ್ಣ ಹಾಲೇಕಲ್ಲು ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಇಂದಿನ ರಾಜಕಾರಣಿಗಳಿಗೆ ಸಿದ್ದರಾಮಯ್ಯ, ರಾಹುಲ್‌ ಖರ್ಗೆ ನಡೆಗಳು ಮಾದರಿಯಾಗಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ನಿವೇಶನಗಳನ್ನು ಸರ್ಕಾರಕ್ಕೆ ವಾಪಸ್‌ ನೀಡಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಪುತ್ರ ರಾಹುಲ್ ಖರ್ಗೆ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಪಡೆದಿದ್ದ 5 ಎಕರೆ ಭೂಮಿಯನ್ನು ಸರ್ಕಾರಕ್ಕೆ ವಾಪಸ್‌ ನೀಡಿದ್ದಾರೆ. ಇವರ ನಡೆ ಇಂದಿನ ಎಲ್ಲ ರಾಜಕಾರಣಿಗಳಿಗೂ ಮಾದರಿಯಾಗಿದೆ ಎಂದು ಕರುಣ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕೆರೆ ಬಸವಲಿಂಗಪ್ಪ ಹೇಳಿದ್ದಾರೆ.
ಸರ್ಕಾರಿ ಕಾರ್ಯಕ್ರಮಗಳ ಜಾರಿಗೆ ಆದ್ಯತೆ ನೀಡಿ
ಹರಿಹರ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಎಂ.ವಿ. ವೆಂಕಟೇಶ್ ಸೂಚಿಸಿದರು.
ಶಾಶ್ವತ ಯೋಜನೆಗಳ ರೂಪಿಸುವ ಸರ್ಕಾರ ಜನಮನ ಗೆಲ್ಲಬಲ್ಲದು: ಕೇದಾರಲಿಂಗ ಶ್ರೀ
ನಮ್ಮನ್ನಾಳುವ ಸರ್ಕಾರಗಳು ಯಾವುದೇ ರಾಜಕೀಯ ಪಕ್ಷಗಳಿಗೆ ಸೇರಿದ್ದಾಗಿರಲಿ, ಬಡವರಿಗೆ ನೀಡುವಂತಹ ಯೋಜನೆಗಳು ಮತ್ತು ಸಾರ್ವತ್ರಿಕವಾಗಿ ರೂಪಿಸುವಂತಹ ಯೋಜನೆಗಳು ಶಾಶ್ವತವಾಗಿರಬೇಕು. ಆಗ ಅಂತಹ ಯೋಜನೆಗಳು ಜನಪ್ರಿಯತೆ ಪಡೆದುಕೊಳ್ಳುತ್ತವೆ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಲಿಂಗಬೇಧವಿಲ್ಲದೇ ಮಕ್ಕಳಿಗ ಶಿಕ್ಷಣ, ಸಂಸ್ಕಾರ ನೀಡಿ
ಪಾಲಕರು ತಮ್ಮ ಮಕ್ಕಳಿಗೆ ಲಿಂಗಭೇದ ಮಾಡದೇ, ಉತ್ತಮ ಶಿಕ್ಷಣ ಕೊಡಿಸಬೇಕು. ಗಂಡು, ಹೆಣ್ಣು ಅಥವಾ ತೃತೀಯ ಲಿಂಗಿ ಹೀಗೆ ಯಾರೇ ಆಗಿದ್ದರೂ ಬೇಧಭಾವ ಮಾಡಬಾದರು ಎಂದು ಪದ್ಮಶ್ರೀ ಪುರಸ್ಕೃತ ಹಿರಿಯ ಜಾನಪದ ಕಲಾವಿದೆ ಮಂಜಮ್ಮ ಜೋಗತಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಾವಣಗೆರೆ ಹಸಿರೀಕರಣಕ್ಕೆ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆ ಪೂರಕ: ಡಾ.ಪ್ರಭಾ
ಕ್ಲೌಡ್ ಸ್ಟೇಜ್ ಸಂಸ್ಥೆಯ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆಯಡಿ ಭಾರತ ದೇಶಾದ್ಯಾಂತ 100 ಕೋಟಿ ಸಸಿ ನೆಡುವ ಮಹತ್ವದ ಯೋಜನೆಗೆ ಹಾಗೂ ವೈಯಕ್ತಿಕ ವಿವರ ಮಾಹಿತಿ ಹೊಂದಿರುವ ಟ್ಯಾಪ್ ಆನ್ ಡಿಜಿಟಲ್ ಕಾರ್ಡ್ ಅನ್ನು ಬುಧವಾರ ಬಿಡುಗಡೆ ಮಾಡಿ, ಸಸಿ ನೆಡುವ ಯೋಜನೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಸಾರಥಿ ಗೌಳಿಗರ ಕ್ಯಾಂಪಿನಲ್ಲಿ ವಿಶೇಷ ದಸರಾ ಸಂಪನ್ನ
ಚನ್ನಗಿರಿ ತಾಲೂಕಿನ ಸಾರಥಿ ಗೌಳಿಗರ ಕ್ಯಾಂಪ್‌ನಲ್ಲಿ ಕಳೆದ 3 ದಿನಗಳಿಂದ ವಿಶಿಷ್ಟವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಅಮಾವಾಸ್ಯೆ ದಿನದಿಂದ ಪಾಂಡುರಂಗ ವಿಠಲ ಆರಾಧಕರಾದ ಗೌಳಿಗರು ಶಿಲ್ಲೇರಿಗಾನ್ ಎಂದು ಕರೆಯುವ ಈ ದಸರಾ ಹಬ್ಬವನ್ನು ಅವರವರ ಮನೆಗಳಲ್ಲಿ ಆಚರಿಸಿದರು. ಅನಂತರ ಕ್ಯಾಂಪಿನ ಹೊರಭಾಗದಲ್ಲಿ ದಸರಾ ಆಚರಣೆ ಮಾಡುವುದು ವಿಶೇಷ.
ಆಭರಣಗಳ ಬ್ಯಾಗ್ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು
ಮಹಿಳೆಯೊಬ್ಬರು ಆಟೋದಲ್ಲಿ ಬಿಟ್ಟುಹೋಗಿದ್ದ ₹1 ಲಕ್ಷ ಮೌಲ್ಯ ಬೆಲೆ ಬಾಳುವ ಬಂಗಾರದ ಆಭರಣಗಳಿದ್ದ ಬ್ಯಾಗ್‌ ಅನ್ನು ಪೊಲೀಸರು ಪತ್ತೆ ಮಾಡಿ, ಹಿಂದಿರುಗಿಸಿದ್ದಾರೆ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 581
  • next >
Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved