ಪ್ರಥಮ ಬಿಸಿಎ ವಿದ್ಯಾರ್ಥಿಗಳಿಗೆ ಸ್ವಾಗತಜಿಎಂಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ವಿದ್ಯಾರ್ಥಿಗಳನ್ನು ಅಂತಿಮ ವರ್ಷದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ, ವಿವಿಧ ಸ್ಪರ್ಧೆ, ಪ್ರತಿಭಾ ಪ್ರದರ್ಶನ, ಮಾದರಿ ಪ್ರದರ್ಶನ, ಹಾಡು, ನೃತ್ಯಗಳ ಮೂಲಕ ಮನರಂಜಿಸಿ, ಸಂಭ್ರಮದಿಂದ ಸ್ವಾಗತಿಸಿದ್ದಾರೆ.