• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರು, ಪತ್ರಕರ್ತರು ಸಮಾಜ ಶ್ರೇಯೋಭಿವೃದ್ಧಿಗೆ ಹಗಲಿರುಳು ಶ್ರಮ
ನೌಕರರ ವರ್ಗ ಮತ್ತು ಪತ್ರಕರ್ತರು ಸಮಾಜದ ಶ್ರೇಯೋಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ನಾವು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಪತ್ರಕರ್ತ ಬಿ.ಚನ್ನವೀರಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹಿಂಡಸಘಟ್ಟದಲ್ಲಿ ತೆಪ್ಪೋತ್ಸವ. ದೀಪೋತ್ಸವ ಸಂಪನ್ನ
ಮಲೇಬೆನ್ನೂರು ಸಮೀಪದ ಹಿಂಡಸಘಟ್ಟ ಗ್ರಾಮದ ಇತಿಹಾಸ ಪ್ರಸಿದ್ಧ ಪುಷ್ಕರಿಣಿಯಲ್ಲಿ ಸಿದ್ದೇಶ್ವರ ಸ್ವಾಮಿ ಮತ್ತು ಕೊಕ್ಕನೂರಿನ ಆಂಜನೇಯ ಸ್ವಾಮಿ ಕಾರ್ತಿಕೋತ್ಸವ ಹಾಗೂ ತೆಪ್ಪೋತ್ಸವ ಸಹಸ್ರಾರು ಭಕ್ತರ ಸಮ್ಮುಖ ಜರುಗಿತು.
23ರಿಂದ ಶ್ರೀ ಕುಕ್ಕುವಾಡೇಶ್ವರಿ ಜಾತ್ರೋತ್ಸವ, ಮಹಾಕಾರ್ತಿಕೋತ್ಸವ
ಚನ್ನಗಿರಿ ಪಟ್ಟಣದ ಶಿವಾಜಿ ನಗರದಲ್ಲಿರುವ ನಗರ ದೇವತೆ ಶ್ರೀ ಕುಕ್ಕುವಾಡ ಅಂಬಾ ಭವಾನಿ ಜಾತ್ರೆ ಮತ್ತು ಮಹಾಕಾರ್ತಿಕೋತ್ಸವ ಡಿ.23ರಿಂದ 28ರವರೆಗೆ ನಡೆಯಲಿದೆ ಎಂದು ತಾಲೂಕು ಕ್ಷತ್ರಿಯ ಮರಾಠ ಸಮಾಜದ ಅಧ್ಯಕ್ಷ ಎಂ.ಬಿ.ಶಿವಾಜಿ ರಾವ್ ಹೇಳಿದ್ದಾರೆ.
ಇಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ: ಗ್ರಾಹಕರಿಗೆ ಸೂಚನೆ
ದಾವಣಗೆರೆ ತಾಲೂಕಿನ ಮಾಯಕೊಂಡ, ದಾವಣಗೆರೆ 66 ಕೆವಿ, ಯರಗುಂಟೆ, ಅತ್ತಿಗೆರೆ, ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಡಿ.18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಅಡಕೆ ಖರೀದಿ ತಾರತಮ್ಯ ಖಂಡಿಸಿ ತುಮ್ಕೋಸ್‌ ಎದುರು ರೈತರ ಪ್ರತಿಭಟನೆ
ಚನ್ನಗಿರಿ ಪಟ್ಟಣದ ತುಮ್ಕೋಸ್ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಕಳಪೆ ಗುಣಮಟ್ಟದ ಅಡಕೆಯನ್ನು ಪಾಸು ಮಾಡಿ ಗುಣಮಟ್ಟದ ಅಡಕೆಗಳನ್ನು ರಿಜೆಕ್ಟ್ ಮಾಡಿದ್ದಾರೆ ಎಂದು ತುಮ್ಕೋಸ್‌ ಮುಖ್ಯ ಕಚೇರಿ ಮುಂದೆ ನೂರಾರು ರೈತರು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದ್ದಾರೆ.
ಮ್ಯಾನ್ಯುಯಲ್ ಸ್ಕ್ಯಾವೇಂಜರ್ ಫಲಾನುಭವಿಗಳ ಸಮೀಕ್ಷೆ ನಡೆಸಿ
ದಾವಣಗೆರೆ ನಗರ, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯೊಳಗೆ ಮ್ಯಾನ್ಯುಯಲ್ ಸ್ಕ್ಯಾವೇಂಜರ್ ಫಲಾನುಭವಿಗಳ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಮತ್ತು ಅಂಕಿಅಂಶ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದ್ದಾರೆ.
ಕಳ್ಳರಿಬ್ಬರ ಬಂಧನ: ₹16 ಲಕ್ಷ ಮೌಲ್ಯದ ವಸ್ತುಗಳ ವಶ
ಮನೆಗಳ ಕಿಟಕಿ ಮತ್ತು ಬಾಗಿಲುಗಳನ್ನು ಮುರಿದು ಕಳವು ಮಾಡುತ್ತಿದ್ದ ಕದೀಮರನ್ನು ಬಂಧಿಸಿದ ಹರಿಹರ ಗ್ರಾಮಾಂತರ ಪೊಲೀಸರು ₹16,00,000 ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಮೂಲದ ಸೂಫಿಯಾನ್ ಷರೀಫ್‌ (ಮುಬಾರಕ್) ಹಾಗೂ ಜಾವೀದ್ ಬಂಧಿತ ಆರೋಪಿಗಳು.
ಹರಿಹರ ನ್ಯಾಯಾಲಯದಲ್ಲಿ ಲೋಕ್ ಅದಾಲತ್‌: 69450 ಪ್ರಕರಣ ಇತ್ಯರ್ಥ
ಹರಿಹರ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಲೋಕ್ ಅದಾಲತ್‍ನಲ್ಲಿ 69451 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಒಟ್ಟು ₹5,04,75,913 ಮೊತ್ತದ ಪರಿಹಾರ ಘೋಷಿಸಲಾಗಿದೆ.
ಹಿಮೋಫಿಲಿಯಾ ತಾತ್ಕಾಲಿಕ ಶಮನವಾಗವಲ್ಲ ವ್ಯಾಧಿ
ಹಿಮೋಫಿಲಿಯಾ (ಕುಸುಮ ರೋಗ), ರಕ್ತ ಹೆಪ್ಪುಗಟ್ಟುವ ಪ್ರೋಟೀನುಗಳ ಕೊರತೆಯಿಂದ ಉಂಟಾಗುವ ರಕ್ತಸ್ರಾವ ರೋಗ. ಯಾವುದಾದರೊಂದು ರಕ್ತನಾಳವು ಘಾಸಿಗೊಂಡಾಗ, ಆ ಜಾಗದಿಂದ ರಕ್ತವು ಚಿಮ್ಮಿ ಹೊರಬರುತ್ತದೆ. ಒಮ್ಮೊಮ್ಮೆ ಹೊರಬಾರದೇ ದೇಹದೊಳಗೇ ಶೇಖರಗೊಂಡು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಹಿಮೋಫಿಲಿಯಾ ತಜ್ಞ ಡಾ.ಸುರೇಶ ಹನಗವಾಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಕಲಿ ಗುರುತಿನ ಚೀಟಿ ನೀಡುವ ಸಂಘಟನೆಗಳ ವಿರುದ್ಧ ಎಚ್ಚೆತ್ತುಕೊಳ್ಳಿ
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಹಲವಾರು ಸಂಘಟನೆಗಳು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸೌಲಭ್ಯಗಳನ್ನು ಕೊಡಿಸುತ್ತೇವೆ ಎಂದು ಆಸೆ, ಆಮಿಷಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಎಐಟಿಯಸಿ ನೇತೃತ್ವದ ರಾಜ್ಯ ಕಟ್ಟಡ ಕಟ್ಟುವ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ತಿಳಿಸಿದೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved