• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಕಳ್ಳಸಾಗಣೆ ವಿರುದ್ಧ ಯುವಜನತೆ ಎಚ್ಚೆತ್ತುಕೊಳ್ಳಲಿ
ಮಾನವ ಕಳ್ಳ ಸಾಗಣೆಯಂಥ ಸಾಮಾಜಿಕ ಪಿಡುಗಿಗೆ ಮುಖ್ಯವಾಗಿ ಬಡತನ, ಅನಕ್ಷರತೆ, ನಿರುದ್ಯೋಗ ಹಾಗೂ ಧನದಾಹಿ ಮನೋಭಾವನೆಗಳು ಪ್ರಮುಖ ಕಾರಣಗಳಾಗಿವೆ. ಈ ಹಿನ್ನೆಲೆ ಸಾರ್ವಜನಿಕರಲ್ಲಿ ಯುವಜನರು ಜನಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದು ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್.ಎನ್. ಪುಣ್ಯಕೋಟಿ ಹೇಳಿದ್ದಾರೆ.
499 ಶಿಕ್ಷಕರ ನೇಮಕಕ್ಕೆ ಅನುಮತಿ, ಇನ್ನೂ 240 ಹುದ್ದೆಗಳು ಖಾಲಿ
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೊರತೆ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಅರಣ್ಯ ಹಕ್ಕು ಕಾಯ್ದೆ ಪುರಸ್ಕರಿಸಿ ಕೇಂದ್ರಕ್ಕೆ ಶಿಫಾರಸು ಸ್ವಾಗತಾರ್ಹ
ಫೆಬ್ರವರಿ ತಿಂಗಳಿನಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿರುವ ಸಿ ಮತ್ತು ಡಿ ವಿಭಾಗದ ಭೂಮಿಯನ್ನು ಕಂದಾಯ ಇಲಾಖೆ ಮರುಪಡೆದು ಉಳುಮೆ ಮಾಡಿದ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ಕೊಡಬೇಕು ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿಯಿಂದ ತಹಸೀಲ್ದಾರ್‌ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ವಿಚಾರಕ್ಕೆಸಂಬಂಧಿಸಿ ರಾಜ್ಯ ಸರ್ಕಾರ ಸ್ಪಂದಿಸಿರುವುದು ಸ್ವಾಗತಾರ್ಹ ಎಂದು ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಗಂಗಾ ನಗರ ನಿವಾಸಿಗಳನ್ನು ಜಲ ದಾಳಿಯಿಂದ ರಕ್ಷಿಸಿ
ಹರಿಹರದ ಗಂಗಾನಗರದಲ್ಲಿ ಪ್ರತಿ ಮಳೆಗಾಲದಲ್ಲಿ ಹಿನ್ನೀರು ನುಗ್ಗಿ ಮನೆಗಳು ಜಲಾವೃತವಾಗುತ್ತಿವೆ. ಈ ಹಿನ್ನೆಲೆ ನಿವಾಸಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಎದುರು ಧರಣಿ ನಡೆಸಿದರು.
ಮಾರಿಕೊಪ್ಪ ಹಳದಮ್ಮದೇವಿ ದೇಗುಲ ಹುಂಡಿಯಲ್ಲಿ ₹21.82 ಲಕ್ಷ ಸಂಗ್ರಹ
ಮುಜರಾಯಿ ಇಲಾಖಾ ವ್ಯಾಪ್ತಿಗೆ ಬರುವ ತಾಲೂಕಿನ ಮಾರಿಕೊಪ್ಪದ ಪ್ರಸಿದ್ಧ ಹಳದಮ್ಮದೇವಿ ದೇವಾಲಯದ ಕಾಣಿಕೆ ಹುಂಡಿಯನ್ನು ಮಂಗಳವಾರ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಬ್ಯಾಂಕ್ ಸಿಬ್ಬಂದಿ ತೆರೆದು ಕಾಣಿಕೆ ಹಣವನ್ನು ಎಣಿಕೆ ಮಾಡಿದ್ದು, ಹುಂಡಿಯಲ್ಲಿ ಒಟ್ಟು ₹21,82,250 ಸಂಗ್ರಹವಾಗಿದೆ ಎಂದು ತಹಸೀಲ್ದಾರ್ ಪಟ್ಟರಾಜ ಗೌಡ ತಿಳಿಸಿದ್ದಾರೆ.
ಸುದ್ದಿಪತ್ರಿಕೆ ಪ್ರತಿದಿನ ಓದುವ ಅಭ್ಯಾಸ ಮುಖ್ಯ
ದೃಶ್ಯ ಮಾಧ್ಯಮಗಳ ಸುದ್ದಿಗಳು ಕಂಡು ಮರೆಯಾಗುತ್ತವೆ. ಅದೇ ಮುದ್ರಣ ಮಾಧ್ಯಮಗಳು ದಾಖಲೆಗಳಾಗಿ ಅಚ್ಚಳಿಯದೇ ಉಳಿದಿರುತ್ತವೆ. ಪ್ರತಿದಿನ ಬೆಳಗ್ಗೆ ದಿನ ಪತ್ರಿಕೆಗಳನ್ನು ಓದದೇ ಇದ್ದರೆ ಸಮಾಧಾನ ಇರುವುದಿಲ್ಲ. ಅಂತಹ ಪ್ರೇರಕ, ಮೋಹಕಶಕ್ತಿ ಪತ್ರಿಕೆಗಳಿವೆ. ಎಲ್ಲರೂ ಪತ್ರಿಕೆಗಳನ್ನು ಓದುವ ಅಭ್ಯಾಸ ಹೊಂದಬೇಕು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಶ್ರೀ ಶಾರದಾ ವಿದ್ಯಾಪೀಠ ಶಾಲೆಯಲ್ಲಿ ಕಲಿತಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ: ನಿಂಗಪ್ಪ
ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಶ್ರೀ ಶಾರದಾ ವಿದ್ಯಾಪೀಠ ಶಾಲೆಯ 1988-89ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ನಗರದ ಚೇತನ ಹೋಟೆಲಲ್ಲಿ ಜರುಗಿತು.
ಏಕತೆ, ಅಖಂಡತೆ ರಕ್ಷಣೆ ಪರಮ ಕರ್ತವ್ಯವಾಗಲಿ: ಭೋವಿ ಶ್ರೀ
ಮಾನವೀಯ ಮೌಲ್ಯಗಳಿಂದಾಗಿ ಸಮಾಜದಲ್ಲಿ ಧರ್ಮಗಳು ಅಸ್ಥಿತ್ವದಲ್ಲಿವೆ. ಮಾನವ ತನ್ನಲ್ಲಿರುವ ಮಾನವೀಯತೆ ಉದ್ದೀಪನಗೊಳಿಸಿಕೊಂಡಾಗ ಮಾತ್ರ ಮಹಾಮಾನವತಾವಾದಿ ಆಗಲು ಸಾಧ್ಯ ಎಂದು ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಮಳೆಗೆ ಮನೆ ಹಾನಿ: ಸಂತ್ರಸ್ತ ಗಂಗಮ್ಮಗೆ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ
ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ವಾರ್ಡ್‌ನಲ್ಲಿ ಬಿ.ಬಸಾಪುರ ನಿವಾಸಿ ಗಂಗಮ್ಮ ಅವರ ಮನೆಯು ಮಳೆಯಿಂದಾಗಿ ಬಿದ್ದುಹೋಗಿದೆ. ಈ ಹಿನ್ನೆಲೆ ವೃದ್ಧೆಯ ತಾತ್ಕಾಲಿಕ ವಾಸಕ್ಕಾಗಿ ಅಧಿಕಾರಿಗಳು ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಕಲ್ಪಿಸಿದ್ದಾರೆ.
ಆಟೋ ಓಡಿಸಿದ ಅಪ್ರಾಪ್ತ: ಮಾಲೀಕನಿಗೆ ₹26 ಸಾವಿರ ದಂಡ
ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕ ಆಟೋ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ವಾಹನ ಮಾಲೀಕನಿಗೆ ನ್ಯಾಯಾಲಯವು ₹26 ಸಾವಿರ ದಂಡ ವಿಧಿಸಿದೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಹೀಮ್ ಎಂಬಾತ ವಿಮೆ ಚಾಲ್ತಿ ಇಲ್ಲದ ತನ್ನ ಆಟೋ ರಿಕ್ಷಾವನ್ನು 17 ವರ್ಷದ ಬಾಲಕನಿಗೆ ಚಲಾಯಿಸಲು ನೀಡಿದ್ದನು.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved