• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಸೈಲ್‌ ಮ್ಯಾನ್ ಡಾ.ಅಬ್ದುಲ್ ಕಲಾಂ ಅದ್ಭುತ ಪ್ರತಿಭೆ
ಡಾ.ಅಬ್ದುಲ್ ಕಲಾಂ ದೇಶ ಕಂಡ ಧೀಮಂತ ನಾಯಕ. ಮಿಸೈಲ್‌ ಮ್ಯಾನ್ ಎಂದೇ ಖ್ಯಾತಿ ಗಳಿಸಿದ್ದ ಅವರು ದೇಶದ ರಾಷ್ಟ್ರಪತಿಯಾಗಿ ತಮ್ಮ ಕರ್ತವ್ಯದಲ್ಲಿ ಕಪ್ಪುಚುಕ್ಕೆ ಬಾರದಂತೆ ಕಾರ್ಯನಿರ್ವಹಿಸಿದ್ದಾರೆ. ಅಂತಹ ಅದ್ಭುತ ಪ್ರತಿಭೆ ಇಂದಿಗೂ 140 ಕೋಟಿ ಭಾರತೀಯರ ಮನಸ್ಸಿನಲ್ಲಿ ನೆಲೆಸಿದ್ದಾರೆ ಎಂದು ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಅಂಬೇಡ್ಕರ್ ಭವನಕ್ಕೆ ಜಾಗ ನಿರ್ಧರಿಸಿದರೆ ಶೀಘ್ರವೇ ಭವನ: ಎಸ್ಸೆಸ್ಸೆಂ
ಎರಡು ದಶಕದಿಂದಲೂ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ನಿರ್ಮಾಣವು ಜಿಲ್ಲಾ ಕೇಂದ್ರದ ಯಾವ ಭಾಗದಲ್ಲಿ ಆಗಬೇಕೆಂಬ ಬಗ್ಗೆ ಸಮಾಜದ ಜನರು ಅಂತಿಮ ನಿರ್ಧಾರ ಕೈಗೊಂಡರೆ ಅದೇ ಜಾಗದಲ್ಲಿ ಶೀಘ್ರವೇ ಭವನ ನಿರ್ಮಿಸುವುದಾಗಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭರವಸೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು : ನದಿ ಪಾತ್ರಗಳಲ್ಲಿ ಮುನ್ನೆಚ್ಚರಿಕೆ ವಹಿಸಿ- ಡಿಸಿ

ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು ಹರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇವೆ. 

ಸಾಹಿತ್ಯ ಪುಸ್ತಕಗಳಲ್ಲಿ ಬದುಕು ಬದಲಿಸುವ ಶಕ್ತಿ: ನಾಗಲೇಖ
ಮಕ್ಕಳು ಮೊಬೈಲ್‌ಗಳಿಂದ ದೂರವಿರಬೇಕು. ಮೊಬೈಲ್ ಸಂಸ್ಕೃತಿ ಸಮಾಜಕ್ಕೆ ಬಹಳಷ್ಟು ಕಂಟಕವಾಗುತ್ತಿದೆ. ಪುಸ್ತಕಗಳನ್ನು ಓದಿ. ಇಡೀ ಭಾರತದಲ್ಲಿ ಅತ್ಯಂತ ಸರ್ವಶ್ರೇಷ್ಠ ಸಾಹಿತ್ಯದ ಭಂಡಾರವನ್ನು ಹೊಂದಿರುವಂತಹ ಅಗ್ರಮಾನ್ಯ ಭಾಷೆ ಅಂದರೆ ನಮ್ಮ ಕನ್ನಡ ಭಾಷೆ ಎಂದು ಬೆಂಗಳೂರಿನ ಜನನಿ ಫೌಂಡೇಷನ್‌ ಸಂಸ್ಥಾಪಕ, ಸಾಹಿತಿ ನಾಗಲೇಖ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜ್ಯ ಅಭಿವೃದ್ಧಿಗೆ ಸ್ಪಂದಿಸದ ಕೇಂದ್ರ ಸರ್ಕಾರ ಬಜೆಟ್‌: ಸಂಸದೆ ಡಾ.ಪ್ರಭಾ
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದ ಕಾರಣಕ್ಕಾಗಿ ಹೂರಣವಿಲ್ಲದ ಹೋಳಿಗೆಯೆಂಬುದಾಗಿ ಟೀಕಿಸಿದ್ದನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಮೋದಿಯ ಪಾಪದ ಕೊಡ ತುಂಬಿದೆ: ಉಗ್ರಪ್ಪ ಆರೋಪ
ಪ್ರಧಾನಿ ನರೇಂದ್ರ ಮೋದಿಯವರ ಪಾಪದ ಕೊಡ ತುಂಬಿದೆ, ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ, ಭ್ರಷ್ಟಾಚಾರಕ್ಕೆ ಪ್ರತ್ಯೇಕ್ಷವಾಗಿ ಇಲ್ಲದೆ ಹೋದರೂ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್‌ನ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಆರೋಪಿಸಿದ್ದಾರೆ.
ಸಮಸ್ಯೆಗಳ ಎದುರಿಸಲು ಶಕ್ತಿಯುತ ಚಿಂತನೆ ಅಗತ್ಯ: ಸ್ವಾಮಿ ಪ್ರಕಾಶಾನಂದಜಿ
ಜೀವನದಲ್ಲಿ ಸಮಸ್ಯೆಗಳು ಸಹಜವಾಗಿದ್ದು, ಅವುಗಳನ್ನು ಎದುರಿಸುವಂಥಹ ಶಕ್ತಿಯುತ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಣೇಬೆನ್ನೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಪ್ರಕಾಶಾನಂದಜಿ ನುಡಿದಿದ್ದಾರೆ.
ತಪ್ಪು ಸಂದೇಶ ನೀಡಲು ಬಿಜೆಪಿ ಪಾದಯಾತ್ರೆ: ಡಾ.ಪರಂ
ರಾಜ್ಯದ ಸಂಪತ್ತನ್ನೇ ಲೂಟಿ ಮಾಡುತ್ತಿದ್ದ, ಅಕ್ರಮ ಗಣಿಗಾರಿಕೆಯಿಂದ ಮೆರೆಯುತ್ತಿದ್ದ ಬಿಜೆಪಿಯವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಿಂದೆ ಪಾದಯಾತ್ರೆ ನಡೆಸಿದ್ದೇವೆ. ಈಗ ಸಿಎಂ ಸಿದ್ದರಾಮಯ್ಯ ವಿರುದ್ಧ ಅದೇ ಬಿಜೆಪಿಯವರು ಅನಗತ್ಯ ಆರೋಪ ಮಾಡಿ, ರಾಜ್ಯದ ಜನರಿಗೆ ತಪ್ಪು ಸಂದೇಶ ನೀಡಲು ಪಾದಯಾತ್ರೆ ಕೈಗೊಳ್ಳಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹರಿಹಾಯ್ದರು.
ಸರ್ಕಾರಿ ನೌಕರಿಗಾಗಿ ಕೊರಗುತ್ತ ಸಮಯ ಕಳೆಯಬೇಡಿ: ಪ್ರೊ. ಎ.ಬಿ.ರಾಮಚಂದ್ರಪ್ಪ
ಸರ್ಕಾರಿ, ಖಾಸಗಿ ನೌಕರಿಗಾಗಿ ಕಾಯಬೇಡಿ. ನಿಮಗಾಗಿ ಸಾಕಷ್ಟು ಉದ್ಯಮಗಳು ಕಾದಿವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
ದೇಶಾದ್ಯಂತ ಜನಸೇವೆಗೆ ಶ್ರಮಿಸುತ್ತಿರುವ ಲಯನ್ಸ್‌ ಕ್ಲಬ್‌
ಲಯನ್ಸ್ ಕ್ಲಬ್‌ ಸಾಮಾಜಿಕ ಸೇವೆಯಲ್ಲಿ ಅಂತರ ರಾಷ್ಟ್ರೀಯ ಸಂಸ್ಥೆಯಾಗಿದೆ. ಭಾರತದ ಎಲ್ಲ ಭಾಗಗಳಲ್ಲಿಯೂ ತನ್ನ ಕಾರ್ಯಕ್ಷೇತ್ರ ವ್ಯಾಪಿಸಿಕೊಂಡು ಜನಸೇವೆಗೆ ಶ್ರಮಿಸುತ್ತಿದೆ ಎಂದು ಪ್ರತಿಜ್ಞಾವಿಧಿ ಬೋಧಕರಾದ ಲಯನ್ ಸಪ್ನಾ ಸುರೇಶ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved