ಗಾಂಧೀಜಿ, ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಸಲ್ಲದುಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಹೋರಾಡಿದ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಮನಬಂದಂತೆ ಅಳವಡಿಸಿ, ಫೋಟೋಗೆ ಅವಮಾನಿಸಿದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಅಹೋರಾತ್ರಿ ಧರಣಿ ನಡೆಸಲಾಯಿತು.