• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾ ಭದ್ರತೆಗಾಗಿ ಎಂಬಿಕೆ, ಎಲ್‌ಸಿಆರ್‌ಪಿ, ಸಖಿಗಳ ಪ್ರತಿಭಟನೆ
ಸೇವಾ ಭದ್ರತೆ, ಇಎಸ್ಐ, ಪಿಎಫ್‌ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿಮಟ್ಟದ ಮುಖ್ಯ ಪುಸ್ತಕ ಬರಹಗಾರ(ಎಂಬಿಕೆ)ರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ (ಎಲ್‌ಸಿಆರ್‌ಪಿ)ಗಳ ಸಖಿಯರ ಮಹಾಒಕ್ಕೂಟ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಜಗತ್ತಿನಲ್ಲಿ ವ್ಯಾಪಾರ, ವಿನಿಮಯಗಳು ಇಲ್ಲದೇ ಬದುಕೇ ಇಲ್ಲ: ಡಾ.ಸುಪ್ರಿಯ
ವಿಶ್ವದಲ್ಲಿ ವ್ಯಾಪಾರ ಹಾಗೂ ವಿನಿಮಯಗಳಿಲ್ಲದೇ ಯಾವ ಬದುಕು ಸಾಧ್ಯವಿಲ್ಲ. ಇದನ್ನೇ ವಾಣಿಜ್ಯ ಎನ್ನಲಾಗುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಆರ್‌. ಸುಪ್ರಿಯ ಅಭಿಪ್ರಾಯಪಟ್ಟಿದ್ದಾರೆ.
ಕಳಪೆ ರಸ್ತೆ ಕಾಮಗಾರಿ ವಿರುದ್ಧ ಕ್ರಮ ಜರುಗಿಸಿ: ರಂಗಪ್ಪ
ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಹುಣಸೆಹಳ್ಳಿ ಕೈಮರದಿಂದ ಹನಗವಾಡಿ ಗ್ರಾಮದ ಬಸ್ ನಿಲ್ದಾಣವರೆಗೆ ರಾಜ್ಯ ಹೆದ್ದಾರಿ 115, ಕೆ.ಕೆ. ರಸ್ತೆ ಕಾಮಗಾರಿ (ದಾವಣಗೆರೆ- ಶಿವಮೊಗ್ಗ ಜಿಲ್ಲೆ ಗಡಿಭಾಗದಲ್ಲಿ) ನಡೆಯುತ್ತಿದೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಲ್. ರಂಗಪ್ಪ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಆಗ್ರಹಿಸಿದರು.
ದಲಿತ, ಶೋಷಿತರ ಅಂತರಂಗ ಅರಿವಿನ ನುಡಿಗಳೇ ಶರಣ ಸಾಹಿತ್ಯ
ಬಂಡವಾಳಶಾಹಿಗಳ ಸಾಮ್ರಾಜ್ಯದಿಂದ ದೂರವಿದ್ದ ದಲಿತ, ಶೋಷಿತ ವ್ಯಕ್ತಿಗಳು ತಮ್ಮ ಅಂತರಂಗದ ಅರಿವಿನ ಮೂಲಕ ತಾಯಿನುಡಿಯ ಭಾಷೆಯಿಂದ ಹೊರಹಾಕಿದ ನುಡಿಗಳೇ ಶರಣ ಸಾಹಿತ್ಯ. ಜನಸಾಮಾನ್ಯರ ನೋವು ನಲಿವುಗಳಿಗೆ, ದುಡಿಯುವ ವರ್ಗಗಳ ಧ್ವನಿಯಾಗಿ ಅವರ ಅಪೇಕ್ಷೆ, ಅಗತ್ಯತೆಗಳಿಗೆ ದೃಢ ನಿರ್ಧಾರವನ್ನು ಶರಣ ಸಾಹಿತ್ಯ ಒದಗಿಸಿದೆ ಎಂದು ದಾವಣಗೆರೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ಅಭಿಪ್ರಾಯಪಟ್ಟಿದ್ದಾರ.ಎ
ವಕೀಲರು, ನ್ಯಾಯಾಧೀಶರು ಕನ್ನಡದಲ್ಲೇ ವ್ಯವಹರಿಸಲಿ
ನಾಡಿನ ಸಾಹಿತಿಗಳು, ಕಲಾವಿದರು, ಸಂತ -ಶರಣರು, ಮಹನೀಯರ, ಅನನ್ಯ ಕೊಡುಗೆಯಿಂದ ಕನ್ನಡ ಭಾಷೆ ಸಮೃದ್ಧಗೊಂಡಿದೆ. ಕನ್ನಡ ಭಾಷೆಯನ್ನು ಪ್ರೀತಿಸಿ, ಗೌರವಿಸುವುದು ಕನ್ನಡಿಗರ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಅಪರಾಧಗಳ ತಡೆಗೆ ರಿಕ್ಷಾ ಚಾಲಕರು ಸ್ಪಂದಿಸಲಿ
ಸಿವಿಲ್ ಪೊಲೀಸರ ರೀತಿಯಲ್ಲೇ ಆಟೋ ಚಾಲಕರೂ ಸಹ ಕಾರ್ಯನಿರ್ವಹಿಸುವ ಮೂಲಕ ಅಪರಾಧ ತಡೆ, ಕಾನೂನುಬಾಹಿರ ಕೃತ್ಯಗಳ ತಡೆಗೆ ಪೊಲೀಸ್ ಇಲಾಖೆ ಜೊತೆ ಕೈ ಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.
50000 ರು. ಲಂಚ ಸ್ವೀಕರಿಸುತ್ತಿದ್ದ ಎಎಸ್‌ಐ ಲೋಕಾಯಕ್ತ ಬಲೆಗೆ
ಪ್ರಕರಣವೊಂದರ ಆರೋಪ ಪಟ್ಟಿಯಿಂದ ಮೂವರ ಹೆಸರು ಕೈಬಿಡಲು ₹1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು, ₹50 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಲೋಕಾಯುಕ್ತರ ಗಾಳಕ್ಕೆ ಸಿಕ್ಕಿ ಬಿದ್ದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ಆಂಗ್ಲ ವ್ಯಾಮೋಹ ಬಿಟ್ಟು ಕನ್ನಡಕ್ಕೆ ಗೌರವ ನೀಡಿ
ರಾಜ್ಯೋತ್ಸವ ಕೇವಲ ನವಂಬರ್ ತಿಂಗಳಲ್ಲಿ ಆಚರಿಸಿದರೆ ಸಾಲದು. ಪ್ರತಿ ಹಂತಗಳಲ್ಲಿ ನಾವು ಕನ್ನಡದಲ್ಲೇ ಮಾತನಾಡಿ, ಕನ್ನಡಕ್ಕೆ ಗೌರವ ನೀಡಬೇಕು. ಆಗ ಮಾತ್ರ ಇಂತಹ ರಾಜ್ಯೋತ್ಸವ ಸಂಭ್ರಮ ಸಾರ್ಥಕ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಮರಳು ಸಮಿತಿಗಳಿಂದಲೇ ಬ್ಲಾಕ್‌ ವಿಲೇಗೆ ಕ್ರಮ: ಗಣಿ ಸಚಿವ
ರಾಜ್ಯದಲ್ಲಿ ಮರಳಿನ ಅಭಾವ ತಪ್ಪಿಸಿ, ಜನರಿಗೆ ಸುಲಭವಾಗಿ ಮತ್ತು ಕೈಗೆಟುವ ದರದಲ್ಲಿ ಮರಳು ಸಿಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಮರಳು ನೀತಿ ಜಾರಿಗೊಳಿಸಿದೆ. ಬಜೆಟ್‌ನಲ್ಲಿ ಘೋಷಿಸಿದ್ದಂತೆ ಸಮಗ್ರ ಮರಳು ನೀತಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಸ್ಮಾರ್ಟ್‌ ಸಿಟಿ ಸಾಧನೆಗೆ ಒಂದೇ ವರ್ಷದಲ್ಲಿ 4 ಪ್ರಶಸ್ತಿ
ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗಳ ಯಶಸ್ಸಿನ ಫಲಶೃತಿಗೆ ಈವರೆಗೆ 10 ಪ್ರಶಸ್ತಿ ಲಭಿಸಿದ್ದು, ಕಳೆದೊಂದು ವರ್ಷದಲ್ಲಿ ನಾಲ್ಕು ಪ್ರಶಸ್ತಿ ಸ್ಮಾರ್ಟ್‌ ಸಿಟಿ ಮುಡಿಗೇರಿದ್ದು ಸಂತೋಷ ತಂದಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 642
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved