• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಮೇಶ ಜಾರಕಿಹೊಳಿ ವಿಕೃತ ಮನಸಿನಿಂದ ಹೊರಬರಲಿ: ರೇಣುಕಾಚಾರ್ಯ
ಬಿ.ವೈ.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಬಿಜೆಪಿಗೆ ಹೊಸತನ ಬಂದಿದೆ. ಅವರ ಬಗ್ಗೆ ಗೊಂದಲ ಸೃಷ್ಠಿಸಿ, ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ. ಬಿಜೆಪಿ ಸ್ವಚ್ಛ ಮಾಡಲು ನೀವು ಯಾವ ಪಕ್ಷದಿಂದ ಬಂದಿದ್ದೀರಿ? ರಮೇಶ ಜಾರಕಿಹೊಳೆ ಅವರೇ ವಿಕೃತ ಮನಸ್ಸಿನಿಂದ ಹೊರಬನ್ನಿ. ನಿಮಗೆ ಭಿನ್ನಾಭಿಪ್ರಾಯಗಳಿದ್ದರೆ ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ. ಪಕ್ಷ ಹಾಗೂ ನಾಯಕರ ಕುರಿತು ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಹರಿಹರದಲ್ಲಿ ಲಿಂ. ಶ್ರೀ ಡಾ.ಮಹಾಂತ ಶಿವಾಚಾರ್ಯ ಶ್ರೀಗಳ ಜಯಂತ್ಯುತ್ಸವ
ಹರಿಹರದ ಪಂಚಮಸಾಲಿ ಪೀಠದ ಆವರಣದಲ್ಲಿರುವ ಮಠದಲ್ಲಿ ಭಾನುವಾರ ಲಿಂಗೈಕ್ಯ ಶ್ರೀ ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 87ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.
ಹರಿಹರ ಕ್ರೀಡಾಂಗಣ ಮಳಿಗೆಗಳ ಖಾಲಿ ಮಾಡಲು ನೋಟಿಸ್ ಜಾರಿ
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ತಾಲೂಕು ಕ್ರೀಡಾಂಗಣದಲ್ಲಿ ಇರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಅ.10ರೊಳಗೆ ಹಾಲಿ ಬಾಡಿಗೆದಾರರು ಖಾಲಿ ಮಾಡಬೇಕು. ಅಲ್ಲದೇ, ಅದೇ ದಿನ ತಾಲೂಕು ಕ್ರೀಡಾಂಗಣ ಕಚೇರಿಯಲ್ಲಿ ಮಳಿಗೆಗಳ ಮರುಹರಾಜು ಮಾಡಲಾಗುವುದು.
ತಾಂತ್ರಿಕತೆಗೆ ತಕ್ಕಂತೆ ಅಪ್‌ಡೇಟ್ ಆಗಿ: ಮಹಮ್ಮದ್
ವಿಜ್ಞಾನ, ವಾಣಿಜ್ಯ ಕ್ಷೇತ್ರದಲ್ಲಿ ಇಂದು ಬಹಳಷ್ಟು ಬದಲಾವಣೆಗಳಾಗುತ್ತಿವೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು, ಯುವಜನತೆ ಅಪ್‌ಡೇಟ್ ಆಗಬೇಕಿದೆ ಎಂದು ಹರಿಹರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಮಹಮದ್ ನಸ್ರುಲ್ಲ ಹೇಳಿದ್ದಾರೆ.
ಸರ್ಕಾರಗಳು ಕನಿಷ್ಠ ಪಿಂಚಣಿ ಸೇರಿ ಸೌಲಭ್ಯಗಳ ಕಲ್ಪಿಸಲಿ
ಪಿಂಚಣಿದಾರರು ತಮ್ಮ ನ್ಯಾಯಯುತ ಪಿಂಚಣಿ ಹಕ್ಕಿಗಾಗಿ ರಾಷ್ಟ್ರೀಯ ಆಂದೋಲನಾ ಸಮಿತಿ, ಇಪಿಎಸ್‌ 95 ನಿವೃತ್ತಿ ಪಿಂಚಣಿದಾರರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಿದರು.
ಅಣ್ಣಪ್ಪಗೆ ಚಾಕು ಇರಿದ ಆರೋಪಿಗಳ ಬಂಧನಕ್ಕೆ ವಾರ ಗಡುವು
ಅಡಕೆ ಕೀಳಿಸುವ ಕೆಲಸ ಗುತ್ತಿಗೆ ಹಿಡಿದು ಬದುಕು ಕಟ್ಟಿಕೊಂಡಿದ್ದ ಚನ್ನಗಿರಿ ತಾಲೂಕು ಸಾರಥಿ ಗ್ರಾಮದ ಮಡಿವಾಳರ ಅಣ್ಣಪ್ಪಗೆ ಚಾಕು ಇರಿದ ದುಷ್ಕರ್ಮಿಗಳನ್ನು ಇನ್ನೊಂದು ವಾರದೊಳಗೆ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲದಿದ್ದರೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಮಡಿವಾಳರ ಸಂಘ ಎಚ್ಚರಿಸಿದೆ.
ಉಚಿತ ಪ್ರಸಾದ ನಿಲಯಗಳ ಹರಿಕಾರ ಜಯದೇವ ಶ್ರೀ
ಶ್ರೀ ಜಯದೇವ ಜಗದ್ಗುರು ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಆಯಾ ಊರಿನ ಜನರಿಂದ ಪಡೆದ ಕಾಣಿಕೆಯನ್ನು ಅದೇ ಸ್ಥಳದಲ್ಲೇ ಉಚಿತ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ ವಿದ್ಯಾ ಪ್ರಸಾರವನ್ನು ಮಾಡಿದರು. ಶ್ರೀಗಳು ಕೇವಲ ತಮ್ಮ ಆತ್ಮೋದ್ಧಾರಕ್ಕಾಗಿ ಶ್ರಮಿಸದೇ, ಜನರ ಮಧ್ಯೆ ಬದುಕಿ ಜನಸಾಮಾನ್ಯರಲ್ಲಿದ್ದ ಅಸ್ಪೃಶ್ಯತೆ, ಅಸಮಾನತೆ, ಬಡತನ, ಹಸಿವು, ಅಜ್ಙಾನ ಮುಂತಾದ ಸಮಾಜದ ರೋಗಗಳನ್ನು ಕಿತ್ತುಹಾಕಿದ ಮಹಾನ್ ದಾರ್ಶನಿಕರು ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಶಸ್ತ್ರಚಿಕಿತ್ಸೆ ಕುರಿತು ಮೂಢನಂಬಿಕೆ, ಭಯ ಬಿಡಬೇಕು: ಡಾ.ರವಿಕುಮಾರ್
ಶಸ್ತ್ರಚಿಕಿತ್ಸೆ ಬಗ್ಗೆ ಸಾರ್ವಜನಿಕರಿಗೆ ಅನಗತ್ಯ ಭಯ, ಮೂಢನಂಬಿಕೆಗಳನ್ನು ಬಿಡಬೇಕು ಎಂದು ದಾವಣಗೆರೆಯ ಪ್ರೀತಿ ಆರೈಕೆ ಟ್ರಸ್ಟ್ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ್ ಹೇಳಿದ್ದಾರೆ.
ಬೆಂಬಲ ಬೆಲೆಗೆ ಬೆಳೆ ಮಾರಿದಲ್ಲಿ ರೈತರಿಗೆ ಲಾಭ: ರಮೇಶ್‌ ಇಪ್ಪಿಕೊಪ್ಪ
ದೇಶಕ್ಕೆ ಅನ್ನ ನೀಡುವ ರೈತ ಇಂದು ಸಂಕಷ್ಟದಲ್ಲಿದ್ದಾನೆ. ಬೆಳೆಗಳನ್ನು ಮಾರ್ಕೆಟ್ ಮುಖಾಂತರ ಬೆಂಬಲ ಬೆಲೆಗೆ ಮಾರಿದಾಗ ಮಾತ್ರ ರೈತ ಆರ್ಥಿಕ ಸಬಲತೆ ಹೊಂದಲು ಸಹಕಾರಿಯಾಗುತ್ತದೆ ಎಂದು ಸಹಾಯಕ ತೋಟಗಾರಿಕೆ ಅಧಿಕಾರಿ ರಮೇಶ್ ಇಪ್ಪಿಕೊಪ್ಪ ಹೇಳಿದ್ದಾರೆ.
ಶಿಕ್ಷಣವೆಂಬ ಹುಲಿ ಹಾಲು ಕುಡಿದೋನು ಘರ್ಜಿಸಲೇ ಬೇಕು
ಡಾ.ಅಂಬೇಡ್ಕರ್ ಹೇಳಿದಂತೆ ಶಿಕ್ಷಣ ಎಂಬುದು ಹುಲಿ ಹಾಲಿದ್ದಂತೆ. ಅದನ್ನು ಕುಡಿದವನು ಘರ್ಜಿಸಲೇ ಬೇಕು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಮಾದಿಗ ಸಮುದಾಯಕ್ಕೆ ಸೇರಬೇಕಾದ ಒಳಮೀಸಲಾತಿ ಜೊತೆ ಸಮಾನತೆ ಆರ್ಥಿಕತೆ ಬಲಿಷ್ಠಗೊಳ್ಳಲು ಸಹಕಾರಿ ಆಗುತ್ತದೆ ಎಂದು ಶ್ರೀ ಷಡಕ್ಷರಿಮುನಿ ಸ್ವಾಮೀಜಿ ಜಗಳೂರಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 581
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved