ಶಿಕ್ಷಣದಲ್ಲಿ ಬದಲಾವಣೆಯಾಗದೇ, ಹೋರಾಟಗಳು ಯಶಸ್ವಿ ಆಗಲ್ಲಶಿಕ್ಷಣದಲ್ಲಿ ಬದಲಾವಣೆ ಆಗದ ಹೊರತು, ಯಾವ ಹೋರಾಟವೂ ಯಶಸ್ವಿ ಆಗುವುದಿಲ್ಲ. ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಪ್ರಜ್ಞೆ ಪ್ರತಿಯೊಬ್ಬರಲ್ಲಿಯೂ ಬರಬೇಕು. ಆಗ ಮಾತ್ರ ಸಮಾಜದಲ್ಲಿ ಸುಧಾರಣೆ ಸಾಧ್ಯ ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.