• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸರ್ಕಾರ ಪತನಗೊಳಿಸುವ ವಿಪಕ್ಷಗಳ ಹುನ್ನಾರ ಫಲಿಸದು : ಡಾ.ಶಾಮನೂರು ಶಿವಶಂಕರಪ್ಪ
ದಾವಣಗೆರೆ ಪಾಲಿಕೆ 6ನೇ ವಾರ್ಡ್‌ನ ವಿಜಯ ನಗರ ಬಡಾವಣೆಯಲ್ಲಿ 15ನೇ ಹಣಕಾಸು ಹಾಗೂ ಎಸ್‌ಎಫ್‌ಸಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಭೂಮಿಪೂಜೆ ನೆರವೇರಿಸಿದರು.
ಸೋತ ನಂತರ ಪಕ್ಷ, ಕಾರ್ಯಕರ್ತರ ಕಡೆಗಣಿಸಿದ ಸಿದ್ದೇಶ್ವರ
ಧಿಕಾರ ಸಿಕ್ಕರೆ ಮಾತ್ರ ಪಕ್ಷ ಸಂಘಟನೆಗೆ ಬರುವ ಮಾಜಿ ಸಂಸದ ಸಿದ್ದೇಶ್ವರರದ್ದು ಸ್ವಾರ್ಥದ ರಾಜಕಾರಣವಾಗಿದ್ದು, ಇಂತಹವರಿಂದಲೇ ದಾವಣಗೆರೆ ಜಿಲ್ಲೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆ ಎಂದು ಕಾರ್ಯಕರ್ತರ ಆರೋಪ
ಕ್ಷಮೆಯಾಚಿಸಲು ಕೋಳಿವಾಡಗೆ ಜಿ.ಬಿ.ವಿನಯ್ ಒತ್ತಾಯ
ರಾಜ್ಯದಲ್ಲಿ ಶೋಷಿತ ವರ್ಗಗಳಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿರುವುದು ಕೆಲವೇ ಬಾರಿ ಮಾತ್ರ. ಸಿದ್ದರಾಮಯ್ಯನವರು ದೇವರಾಜ ಅರಸು ಬಳಿಕ 5 ವರ್ಷ ಸಿಎಂ ಆಗಿ ಅಧಿಕಾರ ಪೂರ್ಣಗೊಳಿಸಿದ ಹೆಗ್ಗಳಿಕೆ
ಲೋಕಾ ಗಾಳಕ್ಕೆ ಸಿಕ್ಕಿ ಬಿದ್ದ ಚನ್ನಗಿರಿ ಜೆಇ, ಎಇಇ
ಚನ್ನಗಿರಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಕಿರಿಯ ಅಭಿಯಂತರ ಬಿ.ಬಸವರಾಜ ಹಾಗೂ ಸಹಾಯಕ ಕಾರ್ಯ ಪಾಲಕ ಅಭಿಯಂತರ ಕೆ.ಎಸ್.ಸತೀಶ ನಾಯ್ಕ ಲೋಕಾಯುಕ್ತ ಗಾಳಕ್ಕೆ ಸಿಕ್ಕಿ ಬಿದ್ದ ಆರೋಪಿಗಳು
ಒಳಮೀಸಲಾತಿ ಜಾರಿಗೆ ಮಾದಿಗ ಸಮಾಜದಿಂದ ತಮಟೆ ಚಳವಳಿ
ಸುಪ್ರೀಂ ಕೋರ್ಟ್‌ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಹಕ್ಕೋತ್ತಾಯಕ್ಕಾಗಿ ತಾಲೂಕು ಮಾದಿಗ ಸಮಾಜದ ವತಿಯಿಂದ ಬೃಹತ್ ತಮಟೆ ಚಳವಳಿ ಮೆರವಣಿಗೆ ನಡೆಸಿದರು.
ದಾವಣಗೆರೆ ಪಾಲಿಕೆ ನೂತನ ಮೇಯರ್ ಚಮನ್‌ ಸಾಬ್‌
ದಾವಣಗೆರೆ ಮಹಾ ನಗರ ಪಾಲಿಕೆ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ 14ನೇ ವಾರ್ಡ್‌ನ ಕೆ.ಚಮನ್ ಸಾಬ್‌ ಹಾಗೂ ಉಪ ಮೇಯರ್ 18ನೇ ವಾರ್ಡ್ ಸದಸ್ಯ ಶಾಂತಕುಮಾರ ಸೋಗಿ ಆಯ್ಕೆಯಾಗಿದ್ದಾರೆ.
ಇಂದು, ದಾವಣಗೆರೆ ಮೇಯರ್-ಉಪ ಮೇಯರ್ ಚುನಾವಣೆ
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಂಖ್ಯಾಬಲ ಇದ್ದಾಗಲೇ ಕಾಂಗ್ರೆಸ್ ತಂತ್ರಗಾರಿಕೆಯಿಂದಾಗಿ ಸಂಖ್ಯಾಬಲ ಕಳೆದುಕೊಂಡ, ಪರಿಶಿಷ್ಟ ಪಂಗಡದ ಸದಸ್ಯ ಇಲ್ಲದ ಕಾರಣಕ್ಕೆ ಮೇಯರ್ ಪಟ್ಟ ಕಳೆದುಕೊಂಡಿತ್ತು ಬಿಜೆಪಿ. ಆದರೆ ಈಗಲೂ, ಸಂಖ್ಯಾಬಲ ಕೊರತೆ ಎದುರಿಸುತ್ತಿರುವ ಬಿಜೆಪಿ ಸೆ.27ರಂದು ಮೇಯರ್- ಉಪ ಮೇಯರ್ ಸ್ಥಾನಗಳಿಗೆ ಸ್ಪರ್ಧಿಸುವ ಉತ್ಸಾಹದಲ್ಲಿದೆ.
ಗಣೇಶ ಗಲಾಟೆಯಲ್ಲಿ ಬಂಧಿಸಿದ ಉಮೇಶ, ಕೃಷ್ಣರ ಬಿಡಿ
ಶ್ರೀ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಿದ್ದು, ಅಂತಹವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ದಾವಣಗೆರೆ ಹೊರವಲಯದ ಬಸಾಪುರ ಗ್ರಾಮಸ್ಥರು ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
ಮಕ್ಕಳಿಗೆ ತಲಸ್ಸೇಮಿಯಾ ಚಿಕಿತ್ಸೆಗೆ ನೆರವು ನೀಡಿ: ಗಿರೀಶ್‌
ಇಬ್ಬರು ಮಕ್ಕಳು ತಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ಸುಮಾರು ₹30 ಲಕ್ಷ ವೆಚ್ಚವಾಗುತ್ತದೆ. ಆದ್ದರಿಂದ ದಾನಿಗಳು ಆರ್ಥಿಕ‌ ನೆರವು‌ ನೀಡುವಂತೆ ಮಕ್ಕಳ ತಂದೆ, ಲಾರಿ ಚಾಲಕ ಗಿರೀಶ್ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಯುಬಿಡಿಟಿ ಉಳಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಜಿಲ್ಲಾ ಸಮಿತಿಯಿಂದ ನಗರದ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಮಹಾನ್ ಧರ್ಮನಿರಪೇಕ್ಷ ಮಾನವತಾವಾದಿ ಈಶ್ವರ್ ಚಂದ್ರ ವಿದ್ಯಾಸಾಗರರ ಜನ್ಮದಿನಾಚರಣೆಯನ್ನು ವಿದ್ಯಾರ್ಥಿಗಳು ಆಚರಿಸಿದರು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 581
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved