ಕ್ಷೇತ್ರದಲ್ಲಿ ಜಾರಿಯಾದ ಎರಡು ಮಹತ್ವದ ನೀರಾವರಿ ಯೋಜನೆಗಳಾದ 57 ಕೆರೆಗಳಿಗೆ ತುಂಗಭದ್ರಾ ನೀರು ತುಂಬಿಸುವ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯಲ್ಲಿ ಮಾಜಿ ಶಾಸಕ ಎಚ್.ಪಿ.ರಾಜೇಶ್ ಕೊಡುಗೆ ಅಪಾರವಾಗಿದೆ