ಸರ್ಕಾರಿ ಶಾಲೆಗಳ ಉಳಿವಿಗೆ ದಾನಿಗಳ ಸಹಾಯ ಅಗತ್ಯಬೆಂಗಳೂರಿನ ಹೆಲ್ಪ್ ಟು ಎಜುಕೇಷನ್ ಫೌಂಡೇಷನ್ ಸಂಸ್ಥೆಯಿಂದ ತಾಲೂಕಿನ ಕೆಂಚನಹಳ್ಳಿ, ಪಾಮೇನಹಳ್ಳಿ, ಜಿ.ಟಿ.ಕಟ್ಟೆ, ಹರಿಹರದ ಜೈಭೀಮನಗರ, ವಿದ್ಯಾನಗರ ಹಾಗೂ ಅಮರಾವತಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಒಟ್ಟು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ನೋಟ್ ಬುಕ್‌ಗಳನ್ನು ವಿತರಿಸಲಾಯಿತು.