• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಸಂಘಗಳು ಸ್ವಂತ ಬಂಡವಾಳ ರೂಪಿಸಿಕೊಳ್ಳಲಿ: ನಂಜುಂಡೇಗೌಡ ಕರೆ
ದಾವಣಗೆರೆಯಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಹರಿಹರ, ಹೊನ್ನಾಳಿ, ನ್ಯಾಮತಿ ಹಾಗೂ ಜಗಳೂರು ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿದರು.
ಸರ್ವೇ ಚೈನ್‌ ಮುದ್ರಿಸದ ಭೂ ಇಲಾಖೆ: ಆರೋಪ
ಪ್ರತಿ ವರ್ಷ ಸರ್ವೇ ಚೈನ್‌ ಮುದ್ರಣ ಮಾಡಿಸುವಂತೆ ಸರ್ಕಾರದ ಆದೇಶವಿದ್ದರೂ ಭೂಮಾಪನ ಇಲಾಖೆ ನಿರ್ಲಕ್ಷ್ಯ ಮಾಡುತ್ತಿದ್ದು, ಇದರಿಂದ ಜಮೀನು ಅಳತೆ ಮಾಡುವ ಚೈನ್‌ಗಳಿಂದ ಸಾರ್ವಜನಿಕರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಆರೋಪಿಸಿದೆ.
ಉತ್ತಮ ಸಮಾಜ ನಿರ್ಮಾಣಕ್ಕಾಗಿ ಇಲಾಖೆಯೊಂದಿಗೆ ಕೈಜೋಡಿಸಿ
ವರ್ಷವೊಂದರಲ್ಲಿ 365 ದಿನವೂ ರಾತ್ರಿ ಹಗಲು ಎನ್ನದೇ ಬಾಗಿಲು ಹಾಕದೇ ಸೇವೆ ಮಾಡುತ್ತಿರುವ ಇಲಾಖೆಯೆಂದರೆ ಅದು ಪೊಲೀಸ್ ಇಲಾಖೆ ಮಾತ್ರ. ಇಂತಹ ಇಲಾಖೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ನೆರವಾಗಬೇಕು ಎಂದು ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ 56 ಪೋಕ್ಸೋ ಪ್ರಕರಣಗಳು ದಾಖಲು
ದಾವಣಗೆರೆ ಜಿಲ್ಲೆಯಲ್ಲಿ ಕಾನೂನು ಅರಿವು ಹೆಚ್ಚಿಸುವ ಸಲುವಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ, ಭಿಕ್ಷಾಟನೆ ಮತ್ತು ಕಡ್ಡಾಯ ಶಿಕ್ಷಣದ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಕಾರಿ ಉಮಾ ಪ್ರಶಾಂತ್ ತಿಳಿಸಿದರು.
ಯುವಜನಾಂಗ ದೇಸಿ ಸಂಸ್ಕೃತಿ ಮುನ್ನಡೆಸಲಿ: ಪ್ರೊ.ಕಮಲಾ ಸೊಪ್ಪಿನ
ಬೇರೆ ಬೇರೆ ದೇಶಗಳ ಪ್ರಭಾವ ಭಾರತೀಯರ ಮೇಲೆ ಇದ್ದರೂ ನಮ್ಮ ಯುವಜನಾಂಗ ಮದುವೆ, ಹಬ್ಬದ ಸಂಭ್ರಮದಲ್ಲಿ ದೇಸಿ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಬರುತ್ತಿರುವುದು ಸಂತೋಷ ವಿಷಯ ಎಂದು ಪ್ರಾಚಾರ್ಯೆ ಪ್ರೊ.ಕಮಲಾ ಸೊಪ್ಪಿನ ಹೇಳಿದರು.
ರಕ್ತದಾನ ಮಾಡಿ, ಜೀವವನ್ನು ಉಳಿಸಿ: ಶಾಸಕ ಶಿವಗಂಗಾ
Donate blood, save life
ಕಾಲಕಾಲಕ್ಕೆ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಿ
ಗ್ರಾಮೀಣ ಜನ ಸಂಪತ್ತಾಗಿರುವ ಪಶುಗಳ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ರೈತರು ಆರ್ಥಿಕವಾಗಿ ಸುಭದ್ರವಾಗಿರಲು ಸಾಧ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು. ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕದರನಹಳ್ಳಿ ಗ್ರಾಮದಲ್ಲಿ ನೊವೆಶಿಯ ಲೈಫ್ ಸೈನ್ಸ್ ಸಂಸ್ಥೆ ವತಿಯಿಂದ ಸೋಮವಾರ ಆಯೋಜಿಸಿದ್ದ ಕಾಮಧೇನು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವೃತ್ತಿಪರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಮುಸ್ಲಿಮರ ಅಡ್ಡಿ ಏಕೆ?
ಹಿಂದುಗಳ ಶವಸಂಸ್ಕಾರಕ್ಕೆ ಹಿಂದು ರುದ್ರಭೂಮಿಯಲ್ಲೇ ಅವಕಾಶ ನೀಡದಿರುವ ಕ್ರಮ ಖಂಡಿಸಿ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮಸ್ಥರು ನಗರದ ಜಿಲ್ಲಾಡಳಿತ ಭವನ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಸಮೀಪದ ಸೋಮಲಾಪುರ ಗ್ರಾಮಸ್ಥರು ಹಿಂದು ಜಾಗರಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್‌ ಅವರಿಗೆ ಮನವಿ ಅರ್ಪಿಸಿದರು.
ವಿಂಡ್‌ ಫ್ಯಾನ್‌ ಕಂಪನಿಗೆ ಅಕ್ರಮ ಸೇವೆ: ಲೈನ್‌ಮನ್‌ ಅಮಾನತಿಗೆ ಒತ್ತಾಯ
ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಬೆಸ್ಕಾಂ ಲೈನ್‌ಮನ್ ರುದ್ರಗೌಡ ಕಕ್ಕಳಮೇಲಿ ವಿರುದ್ಧ ರೈತರು ಭ್ರಷ್ಟಾಚಾರ ಆರೋಪಗಳ ಸುರಿಮಳೆ ಸುರಿಸಿದ್ದು, ಶೀಘ್ರ ಅಮಾನತುಗೊಳಿಸಲು ಒತ್ತಾಯಿಸಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆ, ಪರಿಶುದ್ಧತೆ ಮುಖ್ಯ
ದೇಶದಲ್ಲಿ ಸಹಕಾರ ಚಳವಳಿ ಬೆಳೆಯುತ್ತಾ ಸಾಗುತ್ತಿದ್ದರೂ, ಈ ಕ್ಷೇತ್ರದ ಗುಣಮಟ್ಟವೂ ಕುಸಿತ ಕಾಣುತ್ತಿರುವುದು ಆತಂಕದ ಸಂಗತಿ ಎಂದು ಜಿಲ್ಲಾ ಸಹಕಾರ ಸಂಘಗಳ ಇಲಾಖೆ ಉಪನಿರ್ದೇಶಕ ಕೆ.ಮಹೇಶ್ವರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved