• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಂಚಕನ ಬಂಧನ: ₹62.83 ಲಕ್ಷ ವಂಚನೆ!
ಕನ್ನಡ ಮ್ಯಾಟ್ರಿಮೋನಿಗಳ ಮೂಲಕ ಹೆಣ್ಣುಮಕ್ಕಳನ್ನು ವಂಚಿಸುತ್ತಿದ್ದ, ನೌಕರಿ ಕೊಡಿಸುವ ಆಮಿಷವೊಡ್ಡಿ, ಹಣ ಪಡೆದು ಮೋಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ 1 ಮೊಬೈಲ್‌ ಫೋನ್‌ನ್ನು ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.
ಲಂಚ ಕೇಳಿದರೆ ಲೋಕಾಯುಕ್ತಕ್ಕೆ ತಿಳಿಸಿ: ಎಂ.ಎಸ್. ಕೌಲಾಪುರೆ
ಸರ್ಕಾರಿ ಕಚೇರಿಗಳು ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಹಾಗೂ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚು ಹಣ/ ಲಂಚವನ್ನು ಕೇಳುತ್ತಿದ್ದಲ್ಲಿ ಸಾರ್ವಜನಿಕರು ಯಾವುದೇ ಮುಜುಗರವಿಲ್ಲದೇ, ಲೋಕಾಯುಕ್ತಕ್ಕೆ ಮಾಹಿತಿ ನೀಡಲು ಹಿಂಜರಿಯಬಾರದು ಎಂದು ದಾವಣಗೆರೆ ಲೋಕಾಯುಕ್ತ ಪೋಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಹೇಳಿದ್ದಾರೆ.
ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹಾಸ್ಟೆಲ್‌ಗಳ ಅಗತ್ಯ ಹೆಚ್ಚಿದೆ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ದಾವಣಗೆರೆ : ಮಕ್ಕಳ ದಿನಾಚರಣೆ - ಜಿಲ್ಲೆಯ ಆಟದಲ್ಲೂ, ಪಾಠದಲ್ಲೂ ಸೈ ಎನಿಸಿಕೊಂಡ ವಿಶೇಷ ಪ್ರತಿಭೆಗಳು

ಆಟದಲ್ಲೂ, ಪಾಠದಲ್ಲೂ ಸೈ ಎನಿಸಿಕೊಂಡಿರುವ ಪಾರ್ಥ ಜಿ. ಜೋಯ್ಸ್‌ ಕಲೆ, ಕ್ರೀಡೆ, ಶಿಕ್ಷಣದಲ್ಲಿ ತನ್ನ ಅಭ್ಯಾಸವನ್ನು ನಿರಂತರ ಮುಂದುವರಿಸಿದ್ದಾನೆ.

ಕಷ್ಟಪಟ್ಟು ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಿ: ಪ್ರಸನ್ನಕುಮಾರ್
ವಿದ್ಯಾರ್ಥಿನಿಯರು ನಿರಂತರ ಪರಿಶ್ರಮ ಏಕಾಗ್ರತೆಯಿಂದ ಅಧ್ಯಯನ ಮಾಡುವ ಮೂಲಕ ಭವಿಷ್ಯದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಪೌರಸೇವಾ ಸಮಿತಿಯ ಕಾರ್ಯದರ್ಶಿ ಎಸ್. ಪ್ರಸನ್ನಕುಮಾರ್ ಹರಿಹರದಲ್ಲಿ ಹೇಳಿದ್ದಾರೆ.
ಹೆದ್ದಾರಿ ಗುಂಡಿಗಳಿಗೆ ಗ್ರಾವೆಲ್; ಲಯನ್ಸ್‌ ಕ್ಲಬ್‌ ಸದಸ್ಯರು, ಸ್ಥಳೀಯರ ವಾಗ್ವಾದ
ನೇತ್ರ ತಪಾಸಣೆ, ಆರೋಗ್ಯ ತಪಾಸಣೆ, ಸಸಿ ನೆಡುವ ಕಾರ್ಯಕ್ರಮ ನಡೆಸುತ್ತಿದ್ದ ಪಟ್ಟಣದ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಬುಧವಾರ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಕೈಗೊಂಡರು. ಈ ವೇಳೆ ಕೆಲವರು ವಾಗ್ವಾದ ನಡೆಸಿದ ಘಟನೆ ನಡೆಯಿತು.
ನಾಳೆ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ
ನಿರ್ಮಲ ತುಂಗಭದ್ರಾ ಜನ ಜಾಗೃತಿ ಅಭಿಯಾನ ಅಂಗವಾಗಿ ನ.15ರಂದು ಬೆಳಗ್ಗೆ 10ರಿಂದ ಪ್ರಾರಂಭವಾಗುವ ಪಾದಯಾತ್ರೆಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಅಭಿಯಾನ ತಾಲೂಕು ಸಂಚಾಲಕ ವೀರೇಶ್ ಅಜ್ಜಣ್ಣನವರ್ ಹರಿಹರದಲ್ಲಿ ಹೇಳಿದ್ದಾರೆ.
ದೇಶಕ್ಕೂ ಜಮೀರ್ ಅಪಾಯಕಾರಿ: ರೇಣುಕಾಚಾರ್ಯ
ರೈತರು, ಹಿಂದುಗಳು, ಮಠ- ಮಂದಿರಗಳ ಆಸ್ತಿಯನ್ನು ವಕ್ಫ್‌ ಹೆಸರಿನಲ್ಲಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಿರುವ ಮತಾಂಧ ಜಮೀರ್ ಅಹಮ್ಮದ್‌ನನ್ನು ರಾಜ್ಯ ಸರ್ಕಾರ ಹದ್ದುಬಸ್ತಿನಲ್ಲಿ ಇಡಬೇಕು. ಇಲ್ಲದಿದ್ದರೆ ಆತ ಕಾಂಗ್ರೆಸ್ಸಿಗಷ್ಟೇ ಅಲ್ಲ, ಇಡೀ ದೇಶಕ್ಕೂ ಹಾನಿಕಾರಕ, ಅಪಾಯಕಾರಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಸಿದ್ದಾರೆ.
ನಿನ್ ಮೈಯಲ್ಲಿ ಎಲ್ಲೂ ಕಪ್ಪಗೆ ಇಲ್ವೇ?: ಜಮೀರ್‌ಗೆ ಶಿವಶಂಕರ ಪ್ರಶ್ನೆ
ನಿಮ್ಮ ಮೈಯನ್ನು ಬಿಚ್ಚಿದರೆ ನಿಮ್ಮದು ಎಲ್ಲಿಯೂ ಕರ್ರಗೆ (ಕಪ್ಪಾಗಿ) ಇಲ್ಲವೇ ಇಲ್ಲವಾ? ಅವರವರ ಬಣ್ಣ ಅವರಿಗೆ ದೊಡ್ಡದು. ನಮ್ಮ ಬಣ್ಣ ನಮಗೆ, ನಿನ್ನ ಬಣ್ಣ ನಿನಗೆ ಚನ್ನ ಎಂದು ವಕ್ಫ್ ಸಚಿವ ಜಮೀರ್ ಅಹಮ್ಮದ್ ವಿರುದ್ಧ ಜೆಡಿಎಸ್ ನಾಯಕ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ದಾವಣಗೆರೆಯಲ್ಲಿ ಹರಿಹಾಯ್ದಿದ್ದಾರೆ.
ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕ
ರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್‌ ನೋಟಿಸ್ ವಾಪಸ್‌ ಪಡೆದಿದ್ದು, ಮುಟೇಷನ್‌ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 642
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved