• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹಲಕ್ಷ್ಮಿ ಹಣ ಸ್ವಇಚ್ಛೆಯಿಂದ ಸರ್ಕಾರಕ್ಕೆ ನೀಡೋರಿಗೆ ಸ್ವಾಗತ
'ಐದು ಗ್ಯಾರಂಟಿ'ಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮಹಿಳೆಯರು ಪ್ರತಿ ಪಕ್ಷಗಳು ಹಬ್ಬಿಸುವ ವದಂತಿಗಳಿಗೆ ಕಿವಿಗೊಡಬಾರದು. ನಮ್ಮ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದರು.
ದ್ವೇಷದಿಂದ ವ್ಯಾಜ್ಯಗಳ ಮುಂದುವರಿಸಿದರೆ ನೆಮ್ಮದಿ ಭಂಗ
ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ಹರಿಹರದಲ್ಲಿ ಹೇಳಿದ್ದಾರೆ.
ಔಷಧೀಯ ಗುಣವುಳ್ಳ ಸಸ್ಯ ಸಂರಕ್ಷಣೆ ಅಗತ್ಯ: ಡಾ.ಸಿದ್ದಪ್ಪ
ಸಸ್ಯದಲ್ಲಿ ಆಯುರ್ವೇದ ಔಷಧ ಗುಣ ಹೇರಳವಾಗಿ ಇರುವುದರಿಂದ ಪ್ರಸಕ್ತ ದಿನದಲ್ಲಿ ಸಸ್ಯ ಸಂರಕ್ಷಣೆ ಅಗತ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ.ಸಿದ್ದಪ್ಪ ಬಿ. ಕಕ್ಕಳಮೇಲಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಮೂಹಿಕ ವಿವಾಹ ಬಡ, ಮಧ್ಯಮ ವರ್ಗಕ್ಕೆ ವರದಾನ
ಬೆಲೆ ಏರಿಕೆಯ ಇಂದಿನ ದುಬಾರಿ ದಿನಗಳಲ್ಲಿ ಬಡ, ಮಧ್ಯಮ ವರ್ಗಕ್ಕೆ ಸರಳ ಸಾಮೂಹಿಕ ವಿವಾಹಗಳು ವರದಾನವಾಗಿವೆ. ಇಂತಹ ಸಾಮೂಹಿಕ ವಿವಾಹಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹಿರಿಯ ಹೋಟೆಲ್ ಉದ್ಯಮಿ ಪ್ರಭಾಕರ ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತಾಡಲಿ
"ಮನ್ ಕಿ ಬಾತ್ " ಅಂದರೆ "ಮನದಾಳದ ಮಾತು ". ದೇಶದ ಜನರ ಹೃದಯಕ್ಕೆ ಹತ್ತಿರವಾದ, ಪ್ರಚಲಿತ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಬೇಕು. ಅದು ಬಿಟ್ಟು ಕೆಲಸಕ್ಕೆ ಬಾರದ ವಿಚಾರಗಳನ್ನು "ಮನ್ ಕಿ ಬಾತ್ "ನಲ್ಲಿ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಡಿ.ಬಸವರಾಜ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.
ಬೆಸ್ಕಾಂ ಮರೆತ ಪುರಸಭೆ: ಕತ್ತಲಲ್ಲಿ ಮುಳುಗಿದ ಹೊನ್ನಾಳಿ ಬಸ್‌ ನಿಲ್ದಾಣ
ಹೊನ್ನಾಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಹಾಗೂ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿನ ಹತ್ತಾರು ಅಂಗಡಿಗಳಿಗೆ ಶನಿವಾರ ಸಂಜೆಯಿಂದ ವಿದ್ಯುತ್ ಸೌಲಭ್ಯ ಕಡಿತಗೊಂಡಿದೆ. ಹೊನ್ನಾಳಿ ಪುರಸಭೆ ಅಧಿಕಾರಿಗಳು ಸಕಾಲಕ್ಕೆ ಬೆಸ್ಕಾಂಗೆ ವಿದ್ಯುತ್ ಪಾವತಿಸದ ನಿರ್ಲಕ್ಷ್ಯದಿಂದ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಆದರೆ, ಇದರ ನೇರ ಪರಿಣಾಮ ಸಾರ್ವಜನಿಕರ ಮೇಲಾಗಿದೆ.
ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.
ಗಂಗಾಮತಸ್ಥರ ಪರಂಪರೆ ಮುಂದಿನ ಪೀಳಿಗೆಗೆ ತಿಳಿಸಬೇಕು
ಗಂಗಾಮತಸ್ಥ ಸಮಾಜ ಸಂಘಟಿತವಾಗಬೇಕು. ಸಮಾಜದ ತಾಯಂದಿರು ಸಮಾಜದ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಅಂಬಿಗರ ಚೌಡಯ್ಯನವರ ಗುರುಪೀಠದ ಪೀಠಾಧಿಪತಿ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ದಾವಣಗೆರೆಯಲ್ಲಿ ನುಡಿದರು.
ಸಿಎಂ ಬದಲಿಸಿದರೆ ಕಾಂಗ್ರೆಸ್ ಅಸ್ತಿತ್ವವೇ ನಾಶವಾದೀತು
ಅಹಿಂದ ವರ್ಗದ ಮುಖ್ಯಮಂತ್ರಿಯನ್ನು ಒಂದು ವೇಳೆ ಬದಲಾವಣೆ ಮಾಡಿದ್ದೇ ಆದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಸ್ತಿತ್ವವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಅಹಿಂದ ಚೇತನ ಸಂಘಟನೆ ರಾಜ್ಯ ಘಟಕ ಎಚ್ಚರಿಸಿದೆ.
ನಿವೃತ್ತಿ ಆಯಿತೆಂದು ಭಾವಿಸದೇ ಕ್ರಿಯಾಶೀಲತೆ ಮೈಗೂಡಿಸಿಕೊಳ್ಳಿ
ಸರ್ಕಾರದ ನಿಯಮದಂತೆ 60 ವರ್ಷ ಮೀರಿದ ಮೇಲೆ ನಿವೃತ್ತಿ ಸಹಜವಾದ ಪ್ರಕ್ರಿಯೆ. ನಿವೃತ್ತಿ ಹೊಂದಿದ ಮೇಲೆ ಸದಾ ಚಟುವಟಿಕೆಯಿಂದ ಜೀವನ ಸಾಗಿಸಿದರೆ ಆರೋಗ್ಯ ಉತ್ತಮಗೊಳ್ಳುತ್ತದೆ. ನೌಕರರು ರಿಟೈರ್ಡ್ ಆಗಿದ್ದೇವೆ ಎಂದು ಟೈಯರ್ಡ್ ಆಗದಿರಿ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved