ಡೆಂಘೀ ,ಮಲೇರಿಯಾ ವಿರುದ್ಧ ಜಾಗೃತಿ ಅವಶ್ಯಕಡೆಂಘೀಜ್ವರ, ಮಲೇರಿಯಾ ರೋಗಗಳು ಮನುಷ್ಯನ ಪ್ರಾಣಕ್ಕೆ ಕುತ್ತು ತರುವ ಅಪಾಯಕಾರಿ ರೋಗಗಳಾಗಿವೆ. ವಿಶೇಷವಾಗಿ ಈ ರೋಗಗಳು ಸೊಳ್ಳೆಗಳ ಕಡಿತದಿಂದ ಬರಲಿದ್ದು, ಜನರು ಹೆಚ್ಚು ಜಾಗೃತರಾಗಿರಬೇಕು. ಮನೆ ಹಾಗೂ ಹೊರಗಿನ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.